ಲಂಚ ಸ್ವೀಕಾರ ||ಲೋಕಾಯುಕ್ತರ ಬಲೆಗೆ ಬಿದ್ದ ತೋಟಗಾರಿಕ ಇಲಾಖೆ ಅಧಿಕಾರಿ
ಗಂಗಾವತಿ :ಕೋಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ಅಧಿಕಾರಿ ಒಬ್ಬರು ಬರೋಬ್ಬರಿ ಒಂದು ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿರುವ ವೇಳೆ ರೆಡ್ ಹ್ಯಾಂಡ್ (ಪ್ರತ್ಯಕ್ಷವಾಗಿ)ಆಗಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ತೋಟಗಾರಿಕಾ ಇಲಾಖೆಯ ಕಛೇರಿಯಲ್ಲಿ ನಡೆದಿದೆ.…