Author: kaalachakra

ವಸತಿ ನಿಲಯಗಳ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪರಿಶೀಲನೆ.

*ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪರಿಶೀಲನೆತಂಡದ ವತಿಯಿಂದ ಹಿಂದುಳಿದ ವರ್ಗಗಳ ವಸತಿ ನಿಲಯಗಳ ಆಹಾರ ಪರಿಶೀಲನೆ* ಗಂಗಾವತಿ :ರಾಜ್ಯಾದಾಂದ್ಯತ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ವತಿಯಿಂದ ಕೊಪ್ಪಳ ಜಿಲ್ಲೆ ಯ ಗಂಗಾವತಿ ತಾಲೂಕ ವ್ಯಾಪ್ತಿಯ ಹಿಂದುಳಿದ ವರ್ಗಗಗಳ ಕಲ್ಯಾಣ ಇಲಾಖೆಯಡಿಯಲ್ಲಿ…

ಕೃಷಿ ವಿದ್ಯಾರ್ಥಿಗಳಿಂದ ಜೈವಿಕ ಗೊಬ್ಬರದ ಮಹತ್ವ ಮತ್ತು ಅದರ ಬಳಕೆಯ ಬಗ್ಗೆ ರೈತರಿಗೆ ಮಾಹಿತಿ.

ಗಂಗಾವತಿ :ಗಂಗಾವತಿ ತಾಲ್ಲೂಕಿನ ಉಡಮಕಲ್ ಗ್ರಾಮದಲ್ಲಿ ಕೃಷಿ ವಿಜ್ಞಾನಗಳ ವಿಶ್ವ ವಿದ್ಯಾಲಯ ರಾಯಚೂರು, ಕೃಷಿ ಮಹಾವಿದ್ಯಾಲಯ ಗಂಗಾವತಿ, ಗ್ರಾಮೀಣ ಕೃಷಿ ಕಾರ್ಯನುಭವ ಶಿಬಿರದ ಅಂಗವಾಗಿ ಅಂತಿಮ ವರ್ಷದ ಬಿ. ಎಸ್ಸಿ. ಕೃಷಿ ವಿದ್ಯಾರ್ಥಿಗಳು ಗ್ರಾಮದ ಶರಣಬಸವೇಶ್ವರ ದೇವಸ್ಥಾನದ ಬಳಿ ಕೃಷಿಯಲ್ಲಿ ಜೈವಿಕ…

ಕೆ.ಆರ್.ಡಿ.ಎಲ್ ಕಾಮಗಾರಿಯಲ್ಲಿ ಅವ್ಯವಹಾರ, ತೆಲಂಗಾಣ ಚುನಾವಣೆಗೆ ಹಣ: ಛಲವಾದಿ ನಾರಾಯಣಸ್ವಾಮಿ ಆರೋಪ

ಬೆಂಗಳೂರು: ಕೆ.ಆರ್.ಡಿ.ಎಲ್ ಕಾಮಗಾರಿಯಲ್ಲಿ ಭಾರಿ ಅವ್ಯವಹಾರ ಆಗಿದ್ದು, ತೆಲಂಗಾಣ ಚುನಾವಣೆಗೆ ಆ ಹಣವನ್ನು ಬಳಸಿಕೊಂಡ ಆರೋಪವಿದೆ. ಇದನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಗ್ರಹಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು…

ರಕ್ಷಣೆ ಮಾಡುವ ಪೊಲೀಸರ ಮೇಲೆ ಹಲ್ಲೆ ಯಾದರೆ ಸಾಮಾನ್ಯರ ಗತಿ ಹೇಗೆ -ಮ್ಯಾಗಳಮನಿ    

ಗಂಗಾವತಿ :ಜನರ ರಕ್ಷಣೆ ಮಾಡುವ ಪೊಲೀಸರ ಮೇಲೆ ಹಲ್ಲೆಯಾದರೆ ಸಾಮಾನ್ಯರ ಗತಿ ಹೇಗೆ ಎಂದು ಕೊಪ್ಪಳ ಜಿಲ್ಲಾ ಸರ್ವಾOಗೀಣ ಅಭಿವೃದ್ಧಿ ಹೋರಾಟ ಸಮಿತಿಯ ಜಿಲ್ಲಾ ಅಧ್ಯಕ್ಷ ಬಸವರಾಜ ಮ್ಯಾಗಳಮನಿ ಕಳವಳ ವ್ಯಕ್ತಪಡಿಸಿದ್ದಾರೆ. ತಾಲೂಕಿನ ದಾಸನಾಳ ಸಮೀಪ ಇಬ್ಬರು ಪೊಲೀಸರ ಮೇಲೆ ಯುವಕರು…

ಡಾ.ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ದೀಕ್ಷಾಭೂಮಿ ಯಾತ್ರೆಗೆ ಚಾಲನೆ

ಬಳ್ಳಾರಿ,ಅ.10:ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಬೌದ್ಧಧರ್ಮದ ದೀಕ್ಷೆ ಪಡೆದ ಸ್ಥಳವಾದ ಮಹಾರಾಷ್ಟçದ ನಾಗಪುರ ದೀಕ್ಷಾಭೂಮಿ ಯಾತ್ರೆಗೆ ಅನುಯಾಯಿಗಳು ತೆರಳುವ ಬಸ್‌ಗಳಿಗೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಗುರುವಾರದಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಅವರು ಚಾಲನೆ ನೀಡಿ, ಶುಭ ಹಾರೈಸಿದರು. ಜಿಲ್ಲಾಡಳಿತ, ಜಿಲ್ಲಾ…

ರಕ್ಷಣೆಗೆ ಹೋದ ಪೋಲೀಸರನ್ನೇ ಥಳಸಿದ ಗಾಂಜಾ ಮತ್ತಿನ ಕಿಡಿಗೇಡಿಗಳು||ಜೀವ ರಕ್ಷಿಸಿದ ಸ್ಥಳೀಯರು

ಗಂಗಾವತಿ :ಗ್ರಾಮೀಣ ಪೊಲೀಸ್ ಠಾಣೆಯ ಪಿ.ಎಸ್.ಐ ಗುಂಡಪ್ಪ, ಮುಖ್ಯ ಪೇದೆ ಮೀಸೆ ಬಸವರಾಜ್ ಹಾಗೂ ವಾಹನದ ಡ್ರೈವರ್ ಕನಕಪ್ಪ ಇವರು ಹೇಮಗುಡ್ಡ ದಸರಾ ಡ್ಯೂಟಿ ಮುಗಿಸಿಕೊಂಡು ಗಂಗಾವತಿಗೆ ಆಗಮಿಸುತ್ತಿದ್ದಾಗ ಈ ಘಟನೆ ನಡೆದಿದೆ ದಾಸನಾಳ್ ಗ್ರಾಮದ ಕೊಪ್ಪಳ ರಾಯಚೂರು ರಾಜ್ಯ ಹೆದ್ದಾರಿಯಲ್ಲಿ…

ಫೆಬ್ರವರಿಯಲ್ಲಿ ಕಂಪ್ಲಿ ಕ್ಷೇತ್ರಕ್ಕೆ 10 ಸಾವಿರ ಮನೆ ವಿತರಣೆ: ಸಚಿವ ಜಮೀರ್ ಅಹ್ಮದ್ ಖಾನ್

ಬಳ್ಳಾರಿ,ಅ.09:ಬರುವ ಫೆಬ್ರವರಿ ತಿಂಗಳಲ್ಲಿ ವಸತಿ ಇಲಾಖೆಯಿಂದ ಕಂಪ್ಲಿ ವಿಧಾನಸಭಾ ಕ್ಷೇತ್ರ ಭಾಗಕ್ಕೆ ಹೆಚ್ಚುವರಿಯಾಗಿ 10 ಸಾವಿರ ಮನೆಗಳನ್ನು ನೀಡಲಾಗುವುದು ಎಂದು ವಸತಿ, ವಕ್ಫ್ ಮತ್ತು ಅಲ್ಪ ಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್…

ಜಾತಿ ಬಿಡಿ. ಧರ್ಮ ರಕ್ಷಣೆಗಾಗಿ ಮುಂದಾಗಿ…. ಹಾರಿಕಾ  ಮಂಜುನಾಥ್.

ಗಂಗಾವತಿ:ಭಾರತದ ಭವ್ಯ ಪರಂಪರೆ. ಸಂಸ್ಕೃತಿ. ಪ್ರಸ್ತುತ ವಿಶ್ವದಲ್ಲಿ ಅವಿಸ್ಮರಣೆಯಾಗಿ ಉಳಿದುಕೊಂಡಿದೆ ಇಲ್ಲಿರುವ ಜಾತಿ ವ್ಯವಸ್ಥೆಯನ್ನು. ತ್ಯಜಿಸಿ ದೇಶವಾಸಿಗಳು. ರ‍್ಮ ರಕ್ಷಣೆಗಾಗಿ. ಒಗ್ಗಟ್ಟಿನಿಂದ ಕರ‍್ಯಪ್ರವೃತ್ತರಾಗಬೇಕಾದ ಅವಶ್ಯಕತೆ ಇದೆ ಎಂದು. ಹಿಂದೂ ಧರ್ಮದ ಪ್ರಚಾರಕಿ ಆರಿಕಾ ಮಂಜುನಾಥ್ ಹೇಳಿದರು. ಅವರು ಗಂಗಾವತಿ ಆರ್ಯವೈಶ್ಯ ಸಮಾಜ…

ಬಳ್ಳಾರಿ-ಹೊಸಪೇಟೆ ಭಾಗದಲ್ಲಿ ವಿವಿಧ ರೈಲ್ವೆ ಅಭಿವೃದ್ಧಿ ಕಾಮಗಾರಿಗಳಿಗೆ 6,200 ಕೋಟಿ ರೂ. ವ್ಯಯ: ಸಚಿವ ವಿ.ಸೋಮಣ್ಣ

ಬಳ್ಳಾರಿ,ಅ.06:ಕಲ್ಯಾಣ ಕರ್ನಾಟಕ ವ್ಯಾಪ್ತಿಯ ಬಳ್ಳಾರಿ-ಹೊಸಪೇಟೆ ಭಾಗದಲ್ಲಿ ವಿವಿಧ ರೈಲ್ವೆ ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಇದಕ್ಕಾಗಿ 6,200 ಕೋಟಿ ರೂ. ವ್ಯಯಿಸಲಾಗುತ್ತಿದೆ. ಈಗಾಗಲೇ ವಿವಿಧ ಯೋಜನೆಗಳ ಸರ್ವೇ ಕಾರ್ಯ ಪೂರ್ಣಗೊಳಿಸಲಾಗಿದ್ದು, ಅವುಗಳ ಡಿಪಿಆರ್ ಸಿದ್ಧಪಡಿಸಲಾಗುತ್ತಿದೆ ಎಂದು ಕೇಂದ್ರ ರೈಲ್ವೆ ಹಾಗೂ…

2 ದಿನ ಮುಂದುವರೆದ ಗ್ರಾಮ ಪಂಚಾಯತ್ ಅಧಿಕಾರಿಗಳ ಪ್ರತಿಭಟನೆ.

ಬೆಂಗಳೂರು :ಗ್ರಾಮ ಪಂಚಾಯತ್ ಅಧಿಕಾರಿ ಗಳು ವ್ಯವಸ್ಥೆ ಯ ಜೀವನಾಡಿಗಳು ಜನರ 05-09-24 ರಂದು, ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಅದಿಕಾರಿಗಳು ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ವಿವಿಧ ಸಂಘಗಳು ಮತ್ತು ಕರ್ನಾಟಕ ಗ್ರಾಮ ಪಂಚಾಯತ್ ಸದಸ್ಯರ ಮಹಾ ಒಕ್ಕೂಟದ ನೇತೃತ್ವದಲ್ಲಿ…

error: Content is protected !!