Author: Nagaraj Kotnekal

ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ದಿಂದ ಅಂಗವಿಕಲರ ಕಡೆಗಣನೆ :ಪಂಪಣ್ಣ ನಾಯಕ ಆರೋಪ

ಕರ್ನಾಟಕ ರಾಜ್ಯದಲ್ಲಿ ಸುಮಾರು 80-85 ಸಾವಿರ ಅಂಗಿವಕಲರು ಇರುತ್ತಾರೆ. ಸದರಿ ರಾಜ್ಯ ಸರ್ಕಾರಗಳು ಮತ್ತು ಕೇಂದ್ರ ಸರ್ಕಾರಗಳು ನಮ್ಮ ಬೇಡಿಕೆಗಳನ್ನು ಈಡೇರಿಸುವಲ್ಲಿ ವಿಫಲರಾಗಿದ್ದಾರೆ ಪಂಪಣ್ಣ ನಾಯಕ ಆರೋಪ ಗಂಗಾವತಿ.: ಗಂಗಾವತಿ ಕೃಷ್ಣ ದೇವರಾಯ ಸರ್ಕಲ್‌ ಬಸವೇಶ್ವರ ಪುತಳಿ ಮುಂದೆ ಕರ್ನಾಟಕ ರಕ್ಷಣಾ…

ರಾಯರಡ್ಡಿಯವರಿಗೆ ಕೊಪ್ಪಳ ಜಿಲ್ಲಾ ಉಸ್ತುವಾರಿ ನೀಡಲು ಮ್ಯಾಗಳಮನಿ ಒತ್ತಾಯ.

ಗಂಗಾವತಿ ಜ 07:ಬಸವರಾಜ್ ರಾಯರಡ್ಡಿ ಇವರಿಗೆ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾನ್ನಾಗಿ ನೇಮಕ ಮಾಡಬೇಕೆಂದು ಕೊಪ್ಪಳ ಜಿಲ್ಲಾ ಸರ್ವಾoಗೀಣ ಅಭಿವೃದ್ಧಿ ಹೋರಾಟ ಸಮಿತಿಯ ಜಿಲ್ಲಾ ಅಧ್ಯಕ್ಷ ಬಸವರಾಜ ಮ್ಯಾಗಳಮನಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಇವರನ್ನು ಒತ್ತಾಯಿಸಿದ್ದಾರೆ. ಬಸವರಾಜ ರಾಯರಡ್ಡಿಯವರನ್ನು ಆರ್ಥಿಕ ಸಲಹೆಗರರಾನ್ನಾಗಿ…

ಕೊಪ್ಪಳ ಜಿಲ್ಲೆಯಲ್ಲಿ 5 ವರ್ಷ ದಲ್ಲಿ 219 ಬಾಲ ಗರ್ಭಿಣಿಯರು…!

ಕೊಪ್ಪಳ: ಬಾಲ್ಯ ವಿವಾಹ ನಿಷೇಧ, ಪೋಕ್ಸೋ ಕಾಯ್ದೆಯ ಕಟ್ಟುನಿಟ್ಟಿನ ಜಾರಿಯ ಹೊರತಾಗಿಯೂ ಕೊಪ್ಪಳ ಜಿಲ್ಲೆಯಲ್ಲಿ ಬಾಲ ಗರ್ಭಿಣಿಯರ ಸಂಖ್ಯೆ ಕಡಿಮೆಯಾಗಿಲ್ಲ. ಐದು ವರ್ಷದಲ್ಲಿ ಬರೊಬ್ಬರಿ 219 ಬಾಲಕಿಯರು ಹೆರಿಗೆ ಮಾಡಿಸಿಕೊಂಡ ಅಘಾತಕಾರಿ ಅಂಶ ಇದೀಗ ಬೆಳಕಿಗೆ ಬಂದಿದೆ. ನಮ್ಮ ದೇಶದಲ್ಲಿ ಕಾನೂನು…

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಕೌನ್ಸಿಲ್ ಮಹಾಸಭೆ

ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳನ್ನು ಆರಂಭಿಸಬೇಕು : ಜಿಲ್ಲಾಧಿಕಾರಿ ನಲಿನ್ ಅತುಲ್ ಕೊಪ್ಪಳ ಡಿಸೆಂಬರ್ 30: ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳನ್ನು ಆರಂಭಿಸಬೇಕು. ಘಟಕಗಳಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಸೂಚನೆ…

ಡಿ.30 ಸಹಕಾರ ಸಂಘಗಳ ನಿರೀಕ್ಷಕರ ಹುದ್ದೆ ನೇಮಕಾತಿ ಪರೀಕ್ಷೆ: ನಿಷೇಧಾಜ್ಞೆ ಜಾರಿ

ಕೊಪ್ಪಳ ಡಿಸೆಂಬರ್ 30: ಕೊಪ್ಪಳ ನಗರದ 2 ಪರೀಕ್ಷಾ ಕೇಂದ್ರಗಳಲ್ಲಿ ಡಿಸೆಂಬರ್ 30 ರಂದು ಸಹಕಾರ ಇಲಾಖೆಯ ಸಹಕಾರ ಸಂಘಗಳ ನಿಬಂಧಕರ ಕಚೇರಿಯಲ್ಲಿನ ಸಹಕಾರ ಸಂಘಗಳ ನಿರೀಕ್ಷಕರು, ಕಲ್ಯಾಣ ಕರ್ನಾಟಕ ವೃಂದ ಹುದ್ದೆಗಳ ನೇಮಕಾತಿ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಗಳನ್ನು ಸುಸೂತ್ರವಾಗಿ ಮತ್ತು…

ಮೈಕ್ರೋಫೈನಾನ್ಸ್ ಸಿಬ್ಬಂದಿ ಅನುಚಿತ ವರ್ತನೆ: ಧರ್ಮದೇಟು!

ಕೊಪ್ಪಳ :ಸಾಲ ಕೊಡುವ ನೆಪದಲ್ಲಿ ಮಹಿಳೆಯ ಜೊತೆಗೆ ಅನುಚಿತವಾಗಿ ವರ್ತಿಸಿದ ಮೈಕ್ರೋಫೈನಾನ್ಸ್ ಸಿಬ್ಬಂದಿಗೆ ಮನಬಂದಂತೆ ಥಳಿಸಲಾಗಿದೆ. ಕೊಪ್ಪಳ ತಾಲೂಕಿನ ಹಳೇಬಂಡಿಹರ್ಲಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗೋದಾವರಿ ಮೈಕ್ರೋಫೈನಾನ್ಸ್ ಮಹಿಳಾ ಗುಂಪಿನ ಸದಸ್ಯರಾಗಿರುವ ನಾಗಮ್ಮ ಎಂಬುವರು ಸಿಬ್ಬಂದಿ ಯಮನೂರಪ್ಪಗೆ ಚಪ್ಪಲಿಯಿಂದ ಥಳಿಸಿರುವ…

ಸೆ. 13ರಂದು ಗಂಗಾವತಿಯಲ್ಲಿ ಲೋಕಾಯುಕ್ತರಿಂದ ಅಹವಾಲು ಸ್ವೀಕಾರ

ಕೊಪ್ಪಳ ಸೆಪ್ಟೆಂಬರ್ 11: ಗೌರವಾನ್ವಿತ ಲೋಕಾಯುಕ್ತರು ಬೆಂಗಳೂರು ಹಾಗೂ ಅಪರ ಪೊಲೀಸ್ ಮಹಾನಿರ್ದೇಶಕರು, ಕರ್ನಾಟಕ ಲೋಕಾಯುಕ್ತ ಬೆಂಗಳೂರು ಅವರ ಆದೇಶದ ಮೇರೆಗೆ ಗಂಗಾವತಿ ತಾಲೂಕಿನಲ್ಲಿ ಸಾರ್ವಜನಿಕ ಕುಂದುಕೊರತೆಗಳ ಅಹವಾಲು ಸ್ವೀಕಾರ ಸಭೆಯು ಸೆಪ್ಟೆಂಬರ್ 13ರಂದು ಬೆಳಿಗ್ಗೆ 10.30ಗಂಟೆಗೆ ಗಂಗಾವತಿ ತಾಲೂಕು ಪಂಚಾಯತ್‌ನ…

ಸೌಲಭ್ಯ ವಂಚಿತ ವಸತಿ ನಿಲಯಗಳಿಗೆ ಕಾಯಕಲ್ಪ ಯಾವಾಗ.

ಗಂಗಾವತಿ: ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳ ಉನ್ನತ ಮಟ್ಟದ ಶಿಕ್ಷಣಕ್ಕಾಗಿ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗ ಅಲ್ಪಸಂಖ್ಯಾತರ ಹಿಂದುಳಿದ ವರ್ಗದವರ ವಿದ್ಯಾರ್ಥಿಗಳಿಗಾಗಿ ಗಂಗಾವತಿ ನಗರ ಸೇರಿದಂತೆ ತಾಲೂಕಿನಾದ್ಯಂತ ವಸತಿ ನಿಲಯಗಳನ್ನು ಕಾಣಬಹುದಾಗಿದೆ. ಆದರೆ ವಸತಿ ನಿಲಯದಲ್ಲಿನ ವಿದ್ಯಾರ್ಥಿಗಳಿಗೆ ಬೇಕಾದ ಮೂಲಭೂತ…

ಮತದಾರರ ಪಟ್ಟಿ ಪರಿಸ್ಕಾರಣೆ ಕಾರ್ಯಕ್ರಮಕ್ಕೆ. ಮತಗಟ್ಟೆ ಕೇಂದ್ರಗಳಿಗೆ ತಹಶೀಲ್ದಾರರು ಭೇಟಿ.

ಗಂಗಾವತಿ : ಮತದಾರರ ಪಟ್ಟಿಗಳ ಪರಿಷ್ಕರಣೆ ಕಾರ್ಯದ ಹಾಗೂ ಮುಂಬರುವ ಲೋಕಸಭಾ ಚುನಾವಣಾ ನಿಮಿತ್ತ 62 ಗಂಗಾವತಿ ವಿಧಾನಸಭಾ ಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿಗಳು ಅಧಿಕಾರಿಗಳಾದ ಮಾನ್ಯ ತಹಶೀಲ್ದಾರರು ಗಂಗಾವತಿ ರವರು ಗಂಗಾವತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ಭಾಗದ ಎಲ್ಲಾ…

ರೈತ ವಿರೋಧಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರೈತ ಮೋರ್ಚಾದಿಂದ ಪ್ರತಿಭಟನೆ

ಗಂಗಾವತಿ,08, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರೈತ ವಿರೋಧಿ ನೀತಿಗಳನ್ನು ಅನುಸರಿಸುತ್ತಿರುವುದನ್ನು ಖಂಡಿಸಿ, ಬಿಜೆಪಿ ರೈತ ಮೋರ್ಚಾ ನೇತ್ರತ್ವದಲ್ಲಿ ಶುಕ್ರವಾರದಂದು ಶ್ರೀ ಕೃಷ್ಣದೇವರಾಯ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು,, ಈ ಸಂದರ್ಭದಲ್ಲಿ ಮಾಜಿ ಶಾಸಕ ಪರಣ್ಣ ಮುನವಳ್ಳಿ ಮಾತನಾಡಿ,…

error: Content is protected !!