Author: Nagaraj Kotnekal

BREAKING NEWS: ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿ.ಕೆ ಶಿವಕುಮಾರ್‌ ಅಧಿಕಾರ ಸ್ವೀಕಾರ

ಬೆಂಗಳೂರು : ಇಂದು ಕರ್ನಾಟಕದ 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ (Chief Minister Siddaramaiah) ಅವರು 2 ನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇಂದು ಮಧ್ಯಾಹ್ನ 12.30 ಕ್ಕೆ ರಾಜ್ಯಪಾಲ ಥಾವತ್ ಚಂದ್ ಗೆಹಲೋತ್ ಅವರು ಸಿದ್ದರಾಮಯ್ಯ ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞೆ…

Congress ವಿದ್ಯುತ್‌ ಉಚಿತ: ನಿಗದಿತ ಶುಲ್ಕ ಖಚಿತ!

ಬೆಂಗಳೂರು : ಹೊಸ ಸರಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಎಲ್ಲೆಡೆ ವಿದ್ಯುತ್‌ ಬಿಲ್‌ ಪಾವತಿಗೆ ನಿರಾಕರಣೆ ಕೂಗು ಕೇಳಿಬರುತ್ತಿದೆ. ಆದರೆ ಜನರು ವಿದ್ಯುತ್‌ ಬಳಸಿ ಅಥವಾ ಬಿಡಿ; ನಿಗದಿತ ಶುಲ್ಕ ಪಾವತಿಸುವುದು ತಪ್ಪದು! ಕಾಂಗ್ರೆಸ್‌ ಈಗಾಗಲೇ 5 ಗ್ಯಾರಂಟಿ ಗಳನ್ನು ಘೋಷಿಸಿದ್ದು, ಆ ಪೈಕಿ…

2 ಸಾವಿರ ರೂ. ನೋಟ್ ಬ್ಯಾನ್: ಚಲಾವಣೆ ಸ್ಥಗಿತಗೊಳಿಸಿದ RBI, ಸೆ. 30 ರವರೆಗೆ ಕರೆನ್ಸಿ ಬದಲಾವಣೆಗೆ ಅವಕಾಶ

RBI ಚಲಾವಣೆಯಿಂದ 2000 ರೂ. ಕರೆನ್ಸಿ ನೋಟನ್ನು ಹಿಂತೆಗೆದುಕೊಳ್ಳುತ್ತದೆ. ಆದರೆ ಅದು ಕಾನೂನುಬದ್ಧವಾಗಿ ಮುಂದುವರಿಯುತ್ತದೆ. 2000 ರೂ. ಮುಖಬೆಲೆಯ ನೋಟುಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೀಡುವುದನ್ನು ನಿಲ್ಲಿಸುವಂತೆ ಭಾರತೀಯ ರಿಸರ್ವ್ ಬ್ಯಾಂಕ್ ಬ್ಯಾಂಕ್‌ಗಳಿಗೆ ಸಲಹೆ ನೀಡಿದೆ. 2000 ರೂ. ನೋಟು ನೀಡದಂತೆ…

ಮಳೆ ಬಂದು ನಿಂತಂತಾದ ಚುನಾವಣೆ: ಈಗ ನರೇಗಾ ಕಾಮಗಾರಿಗೆ ಫುಲ್ ಡಿಮ್ಯಾಂಡ್

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಅಭ್ಯರ್ಥಿಗಳ ಜೊತೆ ಪ್ರಚಾರದ ಭರಾಟೆಯಲ್ಲಿ ತೊಡಗಿದ್ದ ಜನ ಮತ್ತೆ ನರೇಗಾ ಕೆಲಸ, ಕಾರ್ಯಗಳಿಗೆ ಮರಳಿದ್ದಾರೆ ಬೆಳಗಾವಿ: ಕರ್ನಾಟಕ ವಿಧಾನಸಭಾ ಚುನಾವಣಾ(Karnataka Assembly Elections 2023) ಕಾವು ಜೋರಾಗಿ ಮಳೆ ಬಂದು ನಿಂತಂತಾಗಿದೆ. ಅಭ್ಯರ್ಥಿಗಳ ಜೊತೆ ಪ್ರಚಾರದ ಭರಾಟೆಯಲ್ಲಿ…

ಕುಷ್ಟಗಿ: ಬಾರದ ಮಳೆ, ಆಕಾಶದತ್ತ ದೃಷ್ಟಿನೆಟ್ಟ ರೈತ

ಕುಷ್ಟಗಿ: ಬೇಸಿಗೆ ಕಳೆದು ಇನ್ನೇನು ಪ್ರಸಕ್ತ ವರ್ಷದ ಮುಂಗಾರು ಹಬ್ಬ ಆರಂಭಗೊಳ್ಳುವ ಸಮಯ. ಕಳೆದ ವರ್ಷದ ಕೃಷಿ ಬದುಕಿನ ಸಿಹಿ ಕಹಿಗಳನ್ನು ಮರೆತು ಜಿಲ್ಲೆಯ ರೈತರು ಮತ್ತೆ ಭವಿಷ್ಯದ ಕೃಷಿ ಚಟುವಟಿಕೆಗೆ ಸಜ್ಜಾಗಿದ್ದು ಮಳೆರಾಯನ ನಿರೀಕ್ಷೆಯಲ್ಲಿದ್ದಾರೆ. ಬಿತ್ತನೆಪೂರ್ವ ಚಟುವಟಿಕೆಗಳು ಪೂರ್ಣಗೊಂಡಿದ್ದು ಮುಂಗಾರು…

ಸಿದ್ಧಾಪುರದಲ್ಲಿ ಗೋವುಗಳು ಮಾರಣ ಹೋಮ ನಾಲ್ವರ ಗೋ ಹಂತಕರ ವಿರುದ್ಧ ಪ್ರಕರಣ

ಕಾರಟಗಿ: ತಾಲೂಕಿನ ಸಿದ್ಧಾಪುರ ಗ್ರಾಮದಲ್ಲಿ ಗೋವುಗಳು ಮಾರಣ ಹೋಮ ನಡೆದಿದೆ ಗೋವು ಮತ್ತಿತರ ಜಾನುವಾರುಗಳನ್ನು ಹತ್ಯೆ ಮಾಡಿ ಮಾಂಸ ಮಾರಾಟ ಮಾಡುತ್ತಿರುವ ಮಾಹಿತಿಯನ್ನು ಬೇಧಿಸಿರುವ ಪೊಲೀಸರು ಪ್ರಕರಣ ದಾಳಿ ಮಾಡಿ ನಾಲ್ವರು ಗೋ ಹಂತಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಬುಧವಾರ ಸಾರ್ವಜನಿಕ…

2 ವರ್ಷದಿಂದ ಲಾಗಿನ್ ಮಾಡದ ಜಿಮೇಲ್ ಖಾತೆ ಡಿಸೆಂಬರ್ನಿಂದ ಡಿಲೀಟ್

ನವದೆಹಲಿ: ಕಳೆದ ಎರಡು ವರ್ಷಗಳಲ್ಲಿ ಒಮ್ಮೆಯೂ ಲಾಗಿನ್ ಮಾಡದ ಜಿಮೇಲ್ ಖಾತೆಗಳನ್ನು ಕಾಯಂ ಡಿಲೀಟ್ ಮಾಡಲು ಗೂಗಲ್ ನಿರ್ಧರಿಸಿದೆ. ಇದೇ ವರ್ಷ ಡಿಸೆಂಬರ್​ನಲ್ಲಿ ಈ ಪ್ರಕ್ರಿಯೆಯನ್ನು ಅದು ಆರಂಭಿಸಲಿದೆ. ಆದರೆ ಇದು ವೈಯಕ್ತಿಕ ಖಾತೆಗಳಿಗೆ ಮಾತ್ರ ಅನ್ವಯವಾಗಲಿದ್ದು ಸಂಘ- ಸಂಸ್ಥೆಗಳು, ಶಿಕ್ಷಣ…

BREAKING: ಸಿಎಂ ಸಿದ್ದರಾಮಯ್ಯ, ಡಿಸಿಎಂ DK ಶಿವಕುಮಾರ್; ಇಂದು ಅಧಿಕೃತ ಘೋಷಣೆ

ರಾಜ್ಯದ ಮುಖ್ಯಮಂತ್ರಿ ಯಾರು ಆಗಬೇಕು ಎನ್ನುವ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಕಳೆದ 5 ದಿನಗಳಿಂದ ಕಾಂಗ್ರೆಸ್ ಹೈಕಮಾಂಡ್ ನಾಯಕರು ದೆಹಲಿಯಲ್ಲಿ ಭಾರೀ ಕಸರತ್ತು ನಡೆಸಿದ್ದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆದ ಸಭೆಗಳಲ್ಲಿ ಸಿಎಂ ರೇಸ್​ನಲ್ಲಿದ್ದ ಸಿದ್ದರಾಮಯ್ಯ ಹಾಗೂ…

ಲಂಚ ಪಡೆಯುವುದೂ ಹವಾಲ ದಂಧೆಗೆ ಸಮ, ಇ.ಡಿ ತನಿಖೆಯೂ ಸಾಧ್ಯ; ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ

ನವದೆಹಲಿ: ದೇಶದಲ್ಲಿ ಭ್ರಷ್ಟಾಚಾರ, ಲಂಚಗುಳಿತನ ನಿಗ್ರಹದ ದಿಸೆಯಲ್ಲಿ ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ ಹೊರಡಿಸಿದೆ. “ಲಂಚ ಪಡೆಯುವುದು ಕೂಡ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ ಪ್ರಕರಣಕ್ಕೆ ಸಮವಾಗಿದೆ. ಇಂತಹ ಪ್ರಕರಣಗಳಲ್ಲಿ ಎಫ್‌ಐಆರ್‌ ದಾಖಲಾದರೆ, ಜಾರಿ ನಿರ್ದೇಶನಾಲಯ (ಇ.ಡಿ) ತನಿಖೆ ನಡೆಸಬಹುದು” ಎಂದು…

ಕಾಂಗ್ರೆಸ್ ಗೆ ಬಹುಮತ ಸಿಕ್ಕಿದಕ್ಕೆ ವಿದ್ಯುತ್ ಬಿಲ್ ಕಟ್ಟಲು ಹಿಂದೇಟು: KEB ಬಿಲ್ ಕಲೆಕ್ಟರ್ ನ ಹೊರಹಾಕಿದ ಗ್ರಾಮಸ್ಥರು

ಕೋಪ್ಪಳ: ಅತ್ತ ಕಾಂಗ್ರೆಸ್​ನಲ್ಲಿ ಸಿಎಂ ಸ್ಥಾನಕ್ಕೆ ಪೈಪೋಟಿ ನಡೆಯುತ್ತಿದ್ದು, ಇತ್ತ ಜನರು ಕೂಡ ಕರೆಂಟ್ ಬಿಲ್ ಕಾಂಗ್ರೆಸ್​ನವರನ್ನೆ ಕೇಳಿ ಎನ್ನುತ್ತಿದ್ದಾರೆ. ಕಾಂಗ್ರೆಸ್​ಗೆ ಬಹುಮತ ಸಿಕ್ಕ ಹಿನ್ನೆಲೆ ವಿದ್ಯುತ್ ಬಿಲ್ ಪಾವತಿ ಮಾಡಲ್ಲ ಎಂದು ಜನರು ಹೇಳುತ್ತಿದ್ದಾರೆ. ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ…

error: Content is protected !!