ಕರ್ನಾಟಕ ಮುಖ್ಯಮಂತ್ರಿ’ ಆಯ್ಕೆ ಅಂತಿಮಗೊಂಡಿಲ್ಲ, ಚರ್ಚೆಗಳು ನಡೆಯುತ್ತಿವೆ – ಸುರ್ಜೇವಾಲ
ನವದೆಹಲಿ: ಈವರೆಗೆ ಮುಖ್ಯಮಂತ್ರಿ ಆಯ್ಕೆ ನಿರ್ಧಾರ ಅಂತಿಮಗೊಂಡಿಲ್ಲ. ಸುಳ್ಳುಸುದ್ದಿಗಳ ಬಗ್ಗೆ ಕಿವಿಗೊಡಬೇಡಿ. 48-72 ಗಂಟೆಯಲ್ಲಿ ನೂತನ ಸಚಿವ ಸಂಪುಟ ಕರ್ನಾಟಕದಲ್ಲಿ ಅಸ್ತಿತ್ವಕ್ಕೆ ಬರಲಿದೆ. ಯಾವುದೇ ಸುಳ್ಳು ಸುದ್ದಿಗಳಿಗೆ ಕನ್ನಡಿಗರು ಕಿವಿಗೊಡಬಾರದು ಎಂಬುದಾಗಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದರು.…