ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಪ್ರಕರಣ ದಾಖಲಿಸುವಾಗ ಎಚ್ಚರಿಕೆ ಅಗತ್ಯ: ಸುಪ್ರೀಂಕೋರ್ಟ್
ನವದೆಹಲಿ: ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ ಕಠಿಣವಾಗಿದ್ದು, ಆರೋಪಿ ಮೇಲೆ ಗಂಭೀರ ಪರಿಣಾಮ ಬೀರುವಂಥದ್ದಾಗಿದೆ. ಹೀಗಾಗಿ, ಯಾವುದೇ ದೂರಿಗೆ ಸಂಬಂಧಿಸಿ ವಾಸ್ತವಾಂಶಗಳನ್ನು ಪರ್ಯಾಲೋಚಿಸದೇ ಯಾಂತ್ರಿಕವಾಗಿ ಈ ಕಾಯ್ದೆಯಡಿ ಪ್ರಕರಣ ದಾಖಲಿಸಬಾರದು ಎಂದು ಸುಪ್ರೀಂಕೋರ್ಟ್ ಪೊಲೀಸರಿಗೆ ಸೂಚಿಸಿದೆ. ಅರ್ಜಿಯೊಂದರ ವಿಚಾರಣೆ…