ಹೃದಯಾಘಾತ:ಸ್ಪೂರ್ತಿ ನರ್ಸಿಂಗ್ ಪ್ಯಾರಾಮೆಡಿಕಲ್ ಕಾಲೇಜು ವಿದ್ಯಾರ್ಥಿಗಳಿಂದ ಮೂಕಾಭಿನಯದ ನೃತ್ಯರೂಪಕ
ಗಂಗಾವತಿ: 16 ಹೃದಯಾಘಾತ ಎನ್ನುವುದು ಇಂದು ಭಾರತೀಯರನ್ನು ಇನ್ನಿಲ್ಲದಂತೆ ಕಾಡುತ್ತಿದೆ. ವಯೋಮಿತಿಯ ಯಾವುದೇ ಭೇದವಿಲ್ಲದೇ ಕಿರಿ ಜೀವಗಳನ್ನೂ ಆಪೋಶನ ಪಡೆಯುತ್ತಿರುವ ಈ ಖಾಯಿಲೆಗೆ ಏನು ಕಾರಣ?. ನಿಯಂತ್ರಣ ಹೇಗೆ ಎಂಬುದನ್ನು ನಗರದಲ್ಲಿ ವಿದ್ಯಾರ್ಥಿಗಳು ಮೂಕಾಭಿನಯದ ನೃತ್ಯ ರೂಪಕದಲ್ಲಿ ಪ್ರದರ್ಶಿಸಿದರು.ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಿದ್ದ…