Author: Nagaraj Kotnekal

ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ

ಸಮನ್ವಯ ಸಾಧಿಸಿ ಕಾರ್ಯಪ್ರವೃತ್ತರಾಗಲು ಜಿಲ್ಲಾಧಿಕಾರಿಗಳ ಸಲಹೆ ಕೊಪ್ಪಳ ಜೂನ್ 13: ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ವರದಿಯಾದ ಶಂಕಿತ ವಾಂತಿ ಬೇಧಿ ಪ್ರಕರಣಗಳ ಬಗ್ಗೆ ತೀವ್ರ ನಿಗಾವಹಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶಬಾಬು ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.ಜಿಲ್ಲಾಡಳಿತ ಭವನದಲ್ಲಿನ ಸಭಾಂಗಣದಲ್ಲಿ…

ಸಂಶಯಾಸ್ಪದ ವಾಂತಿ-ಭೇದಿ ಪ್ರಕರಣ: ತುಮ್ಮರಗುದ್ದಿ ಗ್ರಾಮಕ್ಕೆ ಡಿಹೆಚ್ಓ ಭೇಟಿ

ಕೊಪ್ಪಳ ಜೂನ್ 13: ಸಂಶಯಾಸ್ಪದ ವಾಂತಿ-ಭೇದಿ ಪ್ರಕರಣ ಕಂಡು ಬಂದ ಪ್ರಯುಕ್ತ ಯಲಬುರ್ಗಾ ತಾಲೂಕಿನ ಬಳೂಟಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ತುಮ್ಮರಗುದ್ದಿ ಗ್ರಾಮಕ್ಕೆ ಜೂನ್ 12ರಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಅಲಕನಂದಾ ಮಳಗಿ ಅವರು ಭೇಟಿ ನೀಡಿದರು.ವಾಂತಿ-ಭೇದಿ…

ಪಠ್ಯ ಪುಸ್ತಕಗಳ ಪರಿಷ್ಕರಣೆಗೆ ಓಕೆ ಆದರೆ ವಿದ್ಯುತ್ ಬೆಲೆ ಇಳಿಕೆಗೆ ನಾಟ್ ಓಕೆ ಏಕೆ?:ಶರಣಪ್ಪ ಸಜ್ಜಿಹೊಲ**

ಗಂಗಾವತಿ :ಹಿಂದಿನ ಬಿಜೆಪಿ ಸರ್ಕಾರದಿಂದ ಸೇರಿಸಲಾದ ಕೆಲವು ಪಠ್ಯ ಮತ್ತು ವಿಷಯಗಳನ್ನು ಪರಿಷ್ಕರಣೆ ಮಾಡುವ ಮೂಲಕ ಅವುಗಳನ್ನು ತೆಗೆದುಹಾಕಲು ಪ್ರಯತ್ನ ಮಾಡುತ್ತಿರುವ ರಾಜ್ಯದ ಕಾಂಗ್ರೆಸ್ ನೇತೃತ್ವದ ಈಗಿನ ಸರ್ಕಾರ ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಏರಿಸಿದ ವಿದ್ಯುತ್ ಬೆಲೆ ಏರಿಕೆಯನ್ನು…

ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ

ಅಧಿಕಾರಿಗಳು ನಿಯಮಿತವಾಗಿ ಕ್ಷೇತ್ರ ಭೇಟಿ ಕೈಗೊಳ್ಳಲಿ: ಶಿವರಾಜ ತಂಗಡಗಿ ಕೊಪ್ಪಳ ಜೂನ್ 12 : ಪ್ರತಿಯೊಂದು ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು ನಿಯಮಿತವಾಗಿ ಪ್ರವಾಸ ಕೈಗೊಂಡು ಪ್ರತಿ ತಾಲೂಕುಗಳಲ್ಲಿ ಸಂಚರಿಸಿ ತಾಲೂಕು ಹಾಗೂ ಗ್ರಾಮೀಣ ಜನರ ಅಹವಾಲುಗಳನ್ನು ಸಹ ಆಲಿಸಬೇಕು ಎಂದು ಹಿಂದುಳಿದ…

ಹಾಸ್ಟೆಲ್ ಹೊರಗುತ್ತಿಗೆ ಸಿಬ್ಬಂದಿ ಯಿಂದ ಹಲವು ಬೇಡಿಕೆ ಗಳಗಳನ್ನು ಇ ಡೇರಿಸಲು ಪ್ರತಿಭಟನೆ…

ಹಾಸ್ಟೆಲ್ ಹೊರಗುತ್ತಿಗೆ ಸಿಬ್ಬಂದಿಗಳ ಸಮಸ್ಯೆಗಳನ್ನು ಪರಿಹರಿಸಲು ಹಾಗೂ ಸಮಾಜ ಕಲ್ಯಾಣ ಇಲಾಖೆಯಲ್ಲಿ ಸಿಬ್ಬಂದಿ ಕಡಿಮೆ ಮಾಡಿದ ಆದೇಶವನ್ನು ಹಿಂಪಡೆಯಲು ಒತ್ತಾಯಿಸಿ, ಬಾಕಿ ವೇತನ ಮತ್ತು ಸೇವಾ ಭದ್ರತೆಗಾಗಿ ಬೃಹತ್ ಪ್ರತಿಭಟನೆ ಗಂಗಾವತಿ :ಕರ್ನಾಟಕ ರಾಜ್ಯ ಹಾಸ್ಟೆಲ್‌ ಹೊರಗುತ್ತಿಗೆ ನೌಕರರ ಸಂಘ ಬೆಂಗಳೂರು,…

ವಿದ್ಯುತ್ ದರ ಹೆಚ್ಚಿಸಿದ್ದನ್ನು ವಾಪಸ್ ಪಡೆಯಲು ಮ್ಯಾಗಳಮನಿ ಮನವಿ.

ಗಂಗಾವತಿ: ವಿದ್ಯುತ್ ದರ ಹೆಚ್ಚಳ ಮಾಡಿದ್ದನ್ನು ವಾಪಸ್ ಪಡೆಯುವಂತೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ (ಕೆಇಆರ್ ಸಿ) ಗೆ ಸೂಚಿಸ ಬೇಕೆಂದು ಕೊಪ್ಪಳ ಜಿಲ್ಲಾ ಸರ್ವಾಂಗೀಣ ಅಭಿವ್ರದ್ದಿ ಹೋರಾಟ ಸಮಿತಿಯ ಜಿಲ್ಲಾ ಅಧ್ಯಕ್ಷ ಬಸವರಾಜ ಮ್ಯಾಗಳಮನಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಬೆಲೆ…

ಬಸ್ ನಲ್ಲಿ ಪ್ರಯಾಣಿಸಿ ಮಹಿಳೆಯರಿಗೆ ಶಕ್ತಿ ತುಂಬಿದ ಸಚಿವರಾದ ಶಿವರಾಜ ತಂಗಡಗಿ

ಕೊಪ್ಪಳ:ನಿತ್ಯ ಜನ ಜುಂಗುಳಿಯಿಂದಿರುತ್ತಿದ್ದ ಬಸ್ ನಿಲ್ದಾಣದಲ್ಲಿ ಹಬ್ಬದ ಸಂಭ್ರಮ.. ತಳಿರು ತೋರಣಗಳಿಂದ ಶೃಂಗಾರಗೊಂಡಿದ್ದ ಬಸ್ ಗಳು, ಉಚಿತ ಪ್ರಯಾಣದ ಬಸ್ ಏರಲು ಸಂಭ್ರಮದಲ್ಲಿದ್ದ ಮಹಿಳೆಯರು..!ಕೊಪ್ಪಳ ಕೇಂದ್ರೀಯ ಬಸ್ ನಿಲ್ದಾಣದ ಆವರಣದಲ್ಲಿ ಜೂನ್ 11ರಂದು ಕಂಡು ಬಂದ ದೃಶ್ಯಗಳಿವು. ಹೌದು..! ನೂತನ ಶಕ್ತಿ…

ಶ್ರೀ ಕನ್ನಿಕಾ ಪರಮೇಶ್ವರಿ ದೇವಸ್ಥಾನ ಹಿರೇಜಂತಕಲ್ ವಿರುಪಾಪುರ ಗಂಗಾವತಿ ಯಿಂದ ಆನೆಗುಂದಿಯ ನವ ಬೃಂದಾವನಕ್ಕೆ ಪಾದಯಾತ್ರೆ

ಗಂಗಾವತಿ : ಎರಡನೇ ವರ್ಷದ ಪಾದಯಾತ್ರೆಯನ್ನು ಹಿರೇಜಂತಕಲ್. ವಿರುಪಾಪುರ ಗಂಗಾವತಿ, ಆರ್ಯವೈಶ್ಯ ಸಮಾಜ ಬಾಂಧವರು,ಶನಿವಾರ ದಂದು ಪಾದಯಾತ್ರೆ ನೆರವೇರಿಸಿದರು. ಆರ್ಯವೈಶ್ಯ ಸಮಾಜದ ಅಧ್ಯಕ್ಷರಾದ ದರೋಜಿ ನಾಗರಾಜ ಶ್ರೇಷ್ಟಿ ಅವರ ಮಾರ್ಗದರ್ಶನದಂತೆ ಮತ್ತು ಗುರುಗಳಾದ ಶ್ರೀ ಗುರು ಭೀಮ ಭಟ್ಟ ಆಚಾರ್ಯರ ಮುಖಾಂತರ…

ಕೊಪ್ಪಳ: ನಮ್ಮ ಆರೋಗ್ಯ, ನಮ್ಮ ಜವಾಬ್ದಾರಿ ಅಭಿಯಾನಕ್ಕೆ ಚಾಲನೆ

ಕೋಪ್ಪಳ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಇತ್ತಿಚೆಗೆ ಜಿಲ್ಲೆಯಲ್ಲಿ ಪ್ಲಾಸ್ಟಿಕ್ ಮಾಲಿನ್ಯ ತಡೆಗಟ್ಟಲು ಜನಸಮುದಾಯ ಜಾಗೃತಿಗೊಳಿಸಲು ಇತ್ತೀಚೆಗೆ ಸಸಿ ನೆಡಲಾಯಿತು. ‘ನಮ್ಮ ಭೂಮಿ, ನಮ್ಮ ಆರೋಗ್ಯ, ನಮ್ಮ ಜವಾಬ್ದಾರಿ’ ಅಭಿಯಾನ ಕೂಡ ನಡೆಯಿತು.…

ಬಸರಿಹಾಳದಲ್ಲಿ ಆರೋಗ್ಯ ಇಲಾಖೆಯಿಂದ ಮುನ್ನಚ್ಚರಿಕೆ ಕ್ರಮ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಬಸರಿಹಾಳ ಗ್ರಾಮದಲ್ಲಿ ಹಲವಾರು ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಅಲಕನಂದಾ ಕೆ. ಮಳಗಿ ಅವರು ತಿಳಿಸಿದ್ದಾರೆ. ಕುಡಿಯುವ ನೀರಿನ ಪರೀಕ್ಷೆಗಾಗಿ ನೀರಿನ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.…

error: Content is protected !!