ಅತ್ಯಾಚಾರ ಸಂತ್ರಸ್ತೆಯನ್ನೇ ಮದ್ವೆಯಾದ ಆರೋಪಿ, ಕೇಸ್ ರದ್ದುಗೊಳಸಿದ ಹೈಕೋರ್ಟ್
ಬೆಂಗಳೂರು: ಪ್ರೀತಿ, ಪ್ರೇಮ, ಪ್ರಣಯದ ನಡುವೆ ಉಂಟಾದ ಮದುವೆಯ ಬಗ್ಗೆ ಅದೊಂದು ಭಿನ್ನಾಭಿಪ್ರಾಯ ಪ್ರೇಯಸಿಯನ್ನು ಪೊಲೀಸ್ ಠಾಣೆ ಮೆಟ್ಟಿಲೇರುವಂತೆ ಮಾಡಿತ್ತು. ಪ್ರೇಮಿಯ ವಿರುದ್ಧ ಅತ್ಯಾಚಾರ ದೂರು ದಾಖಲಿಸಿದ್ದ ಪ್ರೇಯಸಿ ನಂತರ ದೂರು ಹಿಂಪಡೆಯಲು ಹೋದರೂ ಪ್ರಯೋಜನವಾಗಿರಲಿಲ್ಲ. ಪ್ರೇಮಿಯನ್ನು ಪೊಲೀಸರು ಬಂಧಿಸಿ ಕರೆದೊಯ್ದಿದ್ದರು.…