Author: Nagaraj Kotnekal

ಜ. 19 ಮತ್ತು ಜ. 20 ರಂದು ಸರ್ಕಾರಿ ನೌಕರರ ಕ್ರೀಡಾಕೂಟ, ಸಾಂಸ್ಕೃತಿಕ ಕಾರ್ಯಕ್ರಮ

ಕೊಪ್ಪಳ: ಜನವರಿ 17: ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಕೊಪ್ಪಳ ಇವರ ಸಹಯೋಗದಲ್ಲಿ ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಜನವರಿ…

ಜ. 21 ರಂದು ಕೊಪ್ಪಳದಲ್ಲಿ ಶ್ರೀ ಅಂಬಿಗರ ಚೌಡಯ್ಯ ಜಯಂತಿ

ಕೊಪ್ಪಳ: ಜನವರಿ 17: ಕೊಪ್ಪಳ ಜಿಲ್ಲಾಡಳಿತದಿಂದ ಶ್ರೀ ಅಂಬಿಗರ ಚೌಡಯ್ಯ ಜಯಂತಿ ಆಚರಣೆ ಕಾರ್ಯಕ್ರಮವನ್ನು ಜನವರಿ 21 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಆಯೋಜಿಸಲಾಗಿದೆ. ರಾಜ್ಯ ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರು ಹಾಗೂ ಕೊಪ್ಪಳ ಜಿಲ್ಲಾ…

ಉದ್ಯಮಶೀಲತಾಭಿವೃದ್ಧಿ ತರಬೇತಿಗೆ ಚಾಲನೆ

ಕೊಪ್ಪಳ :ಜನವರಿ 17: ಮಹಿಳಾ ಸ್ವ-ಸಹಾಯ ಸಂಘಗಳ ಸದಸ್ಯರುಗಳಿಗಾಗಿ ಕೊಪ್ಪಳ ನಗರದ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ಆರು ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮಕ್ಕೆ ಸೋಮವಾರದಂದು ಚಾಲನೆ ನೀಡಲಾಯಿತು. ಕೌಶಲ್ಯಾಭಿವೃದ್ಧಿ, ಉದ್ಯಮಶೀ¯ತೆ ಹಾಗೂ ಜೀವನೋಪಾಯ ಇಲಾಖೆ, ಸಂಜೀವಿನಿ- ಕೆ.ಎಸ್.ಆರ್.ಎಲ್.ಪಿ.ಎಸ್, ಬೆಂಗಳೂರು ಹಾಗೂ…

ಆಟೋ ಬ್ರ್ಯಾಂಡಿಂಗ್ ಮೂಲಕ ಆರೋಗ್ಯ ಯೋಜನೆಗಳ ಜಾಗೃತಿ

ಕೊಪ್ಪಳ :ಜನವರಿ 17 ಆಟೋ ಬ್ರ್ಯಾಂಡಿಂಗ್ ಮೂಲಕ ಆರೋಗ್ಯ ಇಲಾಖೆಯ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಲಾಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕಾ ಆರೋಗ್ಯಾಧಿಕಾರಿಗಳ ಕಾರ್ಯಾಲಯ ಹಾಗೂ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜ್…

ಹೆಚ್ಚುವರಿ ಶಿಕ್ಷಕರ ವರ್ಗಾವಣೆ ರದ್ದುಪಡಿಸುವಂತೆ ಒತ್ತಾಯಿಸಿ ಮನವಿ.-ಬಸವರಾಜ ಮ್ಯಾಗಳಮನಿ

ಗಂಗಾವತಿ: ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರನ್ನು ಹೆಚ್ಚುವರಿ ಎಂದು ಗುರುತಿಸಿ, ವರ್ಗಾವಣೆ ಮಾಡುವ ಆದೇಶವು ಅವೈಜ್ಞಾನಿಕವಾಗಿರುತ್ತದೆ. 250 ಕ್ಕಿಂತ ಕಡಿಮೆ ಮಕ್ಕಳ ಸಂಖ್ಯೆ ಇರುವ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ದೈಹಿಕ ಶಿಕ್ಷಕರನ್ನು, ಸಂಗೀತ ಶಿಕ್ಷಕರನ್ನು, ಹಿಂದಿ ಶಿಕ್ಷಕರನ್ನು ಹಾಗೂ ಇತರೆ ಶಿಕ್ಷಕರನ್ನು ಹೆಚ್ಚುವರಿ…

ಫೆ.01ಕ್ಕೆ ಮಹಿಳಾ ಭದ್ರತೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ: ಎಸ್. ಶೋಭಾ

ಗಂಗಾವತಿ: ಶಿಕ್ಷಣ, ಉದ್ಯೋಗ, ಹಾಗು ಮಹಿಳಾ ಭದ್ರತೆಗೆ ಆದ್ಯತೆ ನೀಡುವಂತೆ ಒತ್ತಾಯಿಸಿ ಬೆಂಗಳುರು ಫ್ರೀಡಂ ಪಾರ್ಕ್ ಲ್ಲಿ ಬೆಳಗ್ಗೆ 11.00 ಗಂಟೆಗೆ ರಾಜ್ಯ ಮಟ್ಟದಬೃಹತ್ ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಭಾರತ ಮಹಿಳಾ ಸಾಂಸ್ಕøತಿಕ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ…

ಕೊಪ್ಪಳಕ್ಕೆ ಕೇರಳ ರಾಜ್ಯದ ಕ್ರೀಸ್ಪ್ ತಂಡ ಭೇಟಿ ಜಿ.ಪಂ, ಆರ್.ಡಿ.ಪಿ.ಆರ್ ಅನುಷ್ಟಾನ ಕಾರ್ಯಕ್ರಮಗಳ ಅವಲೋಕನೆ

ಜಿಲ್ಲೆಯ ಅನುಷ್ಟಾನ ಯೋಜನೆಗಳ ಸಮಗ್ರ ಮಾಹಿತಿ ನೀಡಿದ ಸಿಇಒ* ಕೊಪ್ಪಳ: ಜಿಲ್ಲಾ ಪಂಚಾಯತ ವ್ಯಾಪ್ತಿಯ ಗ್ರಾಮ ಪಂಚಾಯತಗಳಲ್ಲಿ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಗಳಿಂದ ಅನುಷ್ಟಾನಗೊಂಡ ಕಾರ್ಯಕ್ರಮಗಳನ್ನು ಅವಲೋಕಿಸಲು ಕೇರಳ ರಾಜ್ಯದ ಕ್ರೀಸ್ಪ್ (center for Research in Schemes &…

ಕೊಪ್ಪಳದಲ್ಲಿ ಯೋಗಥಾನ್ ಕಾರ್ಯಕ್ರಮ ಯಶಸ್ವಿ

ಕೊಪ್ಪಳ: ರಾಷ್ಟ್ರೀಯ ಯುವ ಸಂಪ್ತಾಹ ನಿಮಿತ್ತ ಜಿಲ್ಲಾ ಕ್ರೀಡಾಂಗಣದಲ್ಲಿ ಜನವರಿ 15 ರಂದು ಹಮ್ಮಿಕೊಂಡಿದ್ದ ಯೋಗಥಾನ್ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಆಯುಷ್ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ…

ಬೆಂಗಳೂರಲ್ಲಿ ಜ.29ಕ್ಕೆ ಕ್ಷೆತ್ರಿಯ ಬೃಹತ್ ಸಮಾವೇಶ ನಿಗಮಗಳಿಗೆ ಸೂಕ್ತ ಹಣ ನೀಡಿ, ಮೀಸಲಾತಿ ಹೆಚ್ಚಿಸಲು ಆಗ್ರಹ

ಗಂಗಾವತಿ: ರಾಜ್ಯದಲ್ಲಿ ಒಂದುವರೆ ಕೋಟಿಯಷ್ಟಿರುವ ಕ್ಷತ್ರಿಯ ಸಮುದಾಯದ ನಿಗಮಗಳಿಗೆ ಸೂಕ್ತ ಅನುದಾನ ಹಾಗು ಕ್ಷತ್ರಿಯರಿಗೆ ಅಗತ್ಯ ಮೀಸಲಾತಿ ಒದಗಿಸುವಂತೆ ಒತ್ತಾಯಿಸಿ ಅರಮನೆ ಮೈದಾನ ಬೆಂಗಳೂರಲ್ಲಿ ಜ.29, ಬೆಳಗ್ಗೆ 10 ಗಂಟೆಗೆ ಬೃಹತ್ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ.ಕರ್ನಾಟಕ ಕ್ಷೆತ್ರಿಯ ಒಕ್ಕೂಟದ ಗಂಗಾವತಿ…

ಕಂದಾಯ ಸಚಿವರಿಂದ ಗ್ರಾಮ ವಾಸ್ತವ್ಯ : ಸಿದ್ದತೆಗೆ ಸೂಚನೆ*

ಶಿವಮೊಗ್ಗ: ಜ.28 ರಂದು ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮದ ಪ್ರಯುಕ್ತ ಶಿವಮೊಗ್ಗ ತಾಲ್ಲೂಕಿನ ಹೊಳಲೂರಿನಲ್ಲಿ ಕಂದಾಯ ಸಚಿವರಾದ ಆರ್.ಅಶೋಕ್ ಇವರು ಗ್ರಾಮ ವಾಸ್ತವ್ಯ ಮಾಡಲಿದ್ದು, ಸಂಬಂಧಿಸಿದ ಎಲ್ಲಾ ತಾಲ್ಲೂಕು ಅಧಿಕಾರಿಗಳು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಬೇಕೆಂದು ತಹಶೀಲ್ದಾರ್ ಡಾ.ನಾಗರಾಜ್ ಸೂಚನೆ ನೀಡಿದರು.…

error: Content is protected !!