Author: Nagaraj Kotnekal

ಗೃಹ ಜ್ಯೋತಿ ಯೋಜನೆ ಬಗ್ಗೆ ನಿಮಗಿರುವ ಪ್ರಶ್ನೆಗಳಿಗೆ ಉತ್ತರ

ಬೆಂಗಳೂರು : ಇತ್ತೀಚಿಗೆ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರೆಂಟಿ ಯೋಜನೆ ಪೈಕಿ 200 ಯೂನಿಟ್ ಉಚಿತ ವಿದ್ಯುತ್ ಯೋಜನೆ “ಗೃಹ ಜ್ಯೋತಿ ” ಘೋಷಣೆ ಆಗಿದೆ. ಈ ಯೋಜನೆಯ ಪ್ರಯೋಜನಗಳನ್ನು ಪಡೆಯುವ ಬಗ್ಗೆ ಸಾರ್ವಜನಿಕರಲ್ಲಿ ಕೆಲವು ಗೊಂದಲಗಳಿವೆ. ಅಂತಹ ಕೆಲವು ಸಾಮಾನ್ಯ…

Koppal: ಬಸರಿಹಾಳ ಗ್ರಾಮದ ಹೊನ್ನಮ್ಮ ಸಾವಿಗೆ ಕಲುಷಿತ ನೀರು ಕಾರಣವಲ್ಲ -ಡಿಹೆಚ್​ಓ ಸ್ಪಷ್ಟನೆ

ಕೊಪ್ಪಳ ಕಲುಷಿತ ನೀರು ಪ್ರಕರಣಕ್ಕೆ ಸಂಬಂಧಿಸಿ ಕೊಪ್ಪಳದ ಡಿಹೆಚ್​ಓ ಹಾಗೂ ಜಿಲ್ಲಾ ಪಂಚಾಯತ್ ಸಿಇಓ ಸುದ್ದಿಗೋಷ್ಠಿ ನಡೆಸಿದ್ದು ಕಲುಷಿತ ನೀರು ಕುಡಿದು ವೃದ್ಧೆ ಸಾವು ಎಂಬ ಆರೋಪವನ್ನು ತಳ್ಳಿ ಹಾಕಿದ್ದಾರೆ. ಕೊಪ್ಪಳ : ಜಿಲ್ಲೆಯ ಕನಕಗಿರಿ ತಾಲೂಕಿನ ಬಸರಿಹಾಳ ಗ್ರಾಮದಲ್ಲಿ ಕಲುಷಿತ…

ಶ್ರೀ ಮಂಜುನಾಥ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಅಡಿಯಲ್ಲಿ ಕ್ಷಯ ರೋಗ ಹಾಗೂ ತುಂಬಾಕು ನಿಯಂತ್ರಣ ಕಾರ್ಯಗಾರ

ಗಂಗಾವತಿ:ಗಂಗಾವತಿ ‌ನಗರದ 20 ನೇ ವಾರ್ಡ್ ಶ್ರೀ ದುರ್ಗಾದೇವಿ ದೇವಸ್ಥಾನ ಚಲವಾದಿ ಓಣೆಯಲ್ಲಿ ಇಂದು ಶ್ರೀ ಮಂಜುನಾಥ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಅಡಿಯಲ್ಲಿ ಕ್ಷಯ ರೋಗ ಹಾಗೂ ತುಂಬಾಕು ನಿಯಂತ್ರಣ ಕಾರ್ಯಗಾರ ಕಾರ್ಯಕ್ರಮ ಉದ್ಘಾಟಿಸಿಲಾಯಿತ್ತು. ಉದ್ಘಾಟಿಸಿ ಮಾತನಾಡಿದ ಬಾಲಕರ ಪದವಿಪೂರ್ವ…

ಸರ್ಕಾರದಿಂದ ಗೈಡ್ ಲೈನ್ಸ್ ಬಂದ ಕೂಡಲೇ ಅರ್ಜಿ ಸ್ವೀಕರಿಸುತ್ತೇವೆ: ಸೇವಾ ಸಿಂಧು ಆಯಪ್ ನಿರ್ದೇಶಕ ಸ್ಪಷ್ಟನೆ

ಗೃಹಜ್ಯೋತಿ ಯೋಜನೆಗೆ ಯಾವಾಗಿನಿಂದ ಅರ್ಜಿ ಸ್ವೀಕರಿಸಬೇಕು ಎನ್ನುವುದನ್ನು ತಿಳಿಸಿಲ್ಲ. ಸರ್ಕಾರದಿಂದ ಗೈಡ್ ಲೈನ್ಸ್ ಬಂದ ಕೂಡಲೇ ಅರ್ಜಿ ಸ್ವಿಕರಿಸಲಾಗುತ್ತದೆ ಎಂದು ಸೇವಾ ಸಿಂಧು ಆಯಪ್​ ಡೈರೆಕ್ಟರ್ ದಿಲೀಶ್ ಶಶಿ ಸ್ಪಷ್ಟನೆ ನೀಡಿದ್ದಾರೆ ಬೆಂಗಳೂರು: ಗೃಹಜ್ಯೋತಿ ಯೋಜನೆಯ (Gruha Jyoti scheme)ಲಾಭ ಪಡೆಯಲು…

ಭ್ರಷ್ಟಾಚಾರ ಮತ್ತು ಅಕ್ರಮಗಳನ್ನು ಸಹಿಸಲ್ಲ ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ :ರೆಡ್ಡಿ

ಗಂಗಾವತಿ :ಜನ ಸಾಮಾನ್ಯದ ಕೆಲಸ ಕಾರ್ಯಗಳಿಗೆ ಅನವಶ್ಯಕ ತೊಂದರೆ ನೀಡದಂಡೆ ಮತ್ತು ಭ್ರಷ್ಟಾಚಾರ ನಡೆಸದಂತೆ ಆಡಳಿತ ನಡೆಸಬೇಕು ಎಂದು ಎಲ್ಲಾ ಇಲಾಖೆಗಳ ಅಧಿಕಾರಿಗಳಿಗೆ ನೇರವಾಗಿ ಸೂಚನೆ ನೀಡಿದ ಶಾಸಕ ಗಾಲಿ ಜನಾರ್ಧನರೆಡ್ಡಿ ಗಂಗಾವತಿಯಲ್ಲಿ ಇಸ್ಪಿಟ್, ಜೂಜಾಟ ಸೇರಿದಂತೆ ಅಕ್ರಮ ಚಟುವಟಿಕೆಗಳು ಹೆಚ್ಚಾಗಿರುವ…

ಆಡಳಿತ ಯಂತ್ರಕ್ಕೆ ಚುರುಕು: ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಸಿಎಂ, ಡಿಸಿಎಂ ಮಹತ್ವದ ಸಭೆ

ಬೆಂಗಳೂರು : ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ ನಂತ್ರ, ಈಗ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಕೆಲಸದಲ್ಲಿ ನಿರತರಾಗಿದ್ದಾರೆ. ಈ ನಿಟ್ಟಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆಯನ್ನು ಕೂಡ ನಡೆಸಿದರು. ಬೆಂಗಳೂರಿನಲ್ಲಿ ಇಂದು ಸಿಎಂ ಸಿದ್ದರಾಮಯ್ಯ…

ಮೇ 23ರಿಂದ ಜೂ. 03ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ: ನಿಷೇಧಾಜ್ಞೆ ಜಾರಿ

ಕೊಪ್ಪಳ ಮೇ 22 : ಜಿಲ್ಲೆಯಲ್ಲಿ ಮೇ 23ರಿಂದ ಜೂನ್ 03ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು ಸುಗಮ ಹಾಗೂ ಶಾಂತಿಯುತವಾಗಿ ನಡೆಯುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತಲೂ 200ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು ಅವರು…

ಹನಿಟ್ರ್ಯಾಪ್ ಗಾಗಿ ಮಂಗಳಮುಖಿಯರ ಬಳಕೆ ಒಪ್ಪದಿದ್ದಲ್ಲಿ ಮಾರಾಣಾಂತಿಕ ಹಲ್ಲೆ !

ಗಂಗಾವತಿ (ಕೊಪ್ಪಳ): ಆರ್ಥಿಕವಾಗಿರುವ ಸ್ಥಿತಿವಂತರನ್ನು ಹನಿಟ್ರ್ಯಾಪ್‌ಗೆ ಕೆಡವಲು ಸಂಚು ರೂಪಿಸಿದ ಯುವಕರ ತಂಡವೊಂದು ಇದಕ್ಕಾಗಿ ಮಂಗಳಮುಖಿಯರನ್ನು ಬಳಸಿಕೊಳ್ಳಲು ಮುಂದಾಗಿದ್ದಾರೆ. ಆದರೆ ಇದಕ್ಕೆ ಮಂಗಳಮುಖಿಯರು ಒಪ್ಪದ ಹಿನ್ನೆಲೆ ಅವರ ಮೇಲೆ ಯುವಕರ ತಂಡ ಹಲ್ಲೆ ಮಾಡಿದ ಘಟನೆ ನಗರದಲ್ಲಿ ನಡೆದಿದೆ. ಯುವಕರ ಹಲ್ಲೆಯಿಂದ…

ಗಂಗಾವತಿ: ಕರ್ತವ್ಯ ನಿರತ ಪೊಲೀಸರ ಮೇಲೆ ಹಲ್ಲೆ.! ನಗರ ಠಾಣೆಯಲ್ಲಿ ಪ್ರಕರಣ ದಾಖಲು

ಗಂಗಾವತಿ: ಗಂಗಾವತಿ ನಗರದ್ದಲ್ಲಿ ರಾತ್ರಿ ವೇಳೆ ನಡು ರಸ್ತೆಯಲ್ಲಿ ಬೈಕ್‌ ನಿಲ್ಲಿಸಿಕೊಂಡು ನಿಂತಿದ್ದನ್ನು ಪ್ರಶ್ನೆ ಮಾಡಿದ ಗಸ್ತು ಪೊಲೀಸ್ ಪೇದೆಗಳ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಘಟನೆ ರವಿವಾರ ತಡರಾತ್ರಿ ನಡೆದಿದೆ. ಗಂಗಾವತಿ ನಗರದ ಕಿಲ್ಲಾ ಏರಿಯಾದವರು ಎನ್ನಲಾದ ಸುಮಾರು…

ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಯುವತಿ ಸಾವಾಗಿದೆ – ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು : ನಗರದಲ್ಲಿ ಸುರಿದ ಕೆಲವೇ ಗಂಟೆಗಳ ಮಳೆಗೆ ಯುವತಿಯ ಸಾವಾಗಿರುವುದು ಬಹಳ ನೋವಿನ ಸಂಗತಿಯಾಗಿದ್ದು, ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದರೂ ಬಿಬಿಎಂಪಿಯವರು ಈ ವರ್ಷ ಮುಂಜಾಗ್ರತೆ ಕ್ರಮ ತೆಗೆದುಕೊಂಡಿಲ್ಲ ಅನ್ನೋದು ಸ್ಪಷ್ಟವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.ಈ…

error: Content is protected !!