ಜಿಲ್ಲಾ ತಂಬಾಕು ನಿಯಂತ್ರಣ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿಗಳ ಸೂಚನೆ
ತಂಬಾಕು ನಿಯಂತ್ರಣ ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆಸಿ—ಕೊಪ್ಪಳ: ತಂಬಾಕಿನಿಂದ ಪ್ರತಿ 6 ಸೆಕೆಂಡಿಗೊಮ್ಮೆ ವ್ಯಕ್ತಿಯೊಬ್ಬ ಸಾವಿಗೀಡಾಗುತ್ತಾನೆ. ಹೀಗಾಗಿ ತಂಬಾಕು ನಿಯಂತ್ರಣ ಕಾರ್ಯಕ್ರಮಗಳು ಕೊಪ್ಪಳ ಜಿಲ್ಲೆಯಲ್ಲಿ ಸಹ ಅಚ್ಚುಕಟ್ಟಾಗಿ, ಇನ್ನೂ ಪರಿಣಾಮಕಾರಿಯಾಗಿ ನಡೆಯುವಂತೆ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶಬಾಬು ಅವರು ಸಂಬಂಧಿಸಿದ ಅಧಿಕಾರಿಗಳಿಗೆ…