Author: Nagaraj Kotnekal

ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆಯಲ್ಲಿ ಕೈಬೀಸಿ ಕರೆಯುತಿದೆ ಫಲ-ಪುಷ್ಪ ಪ್ರದರ್ಶನ*

ಕೊಪ್ಪಳ : ದಕ್ಷಿಣ ಭಾರತದ ಕುಂಭಮೇಳ ಎಂದೇ ಖ್ಯಾತಿ ಪಡೆದಿರುವ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಜಾತ್ರೆಯಲ್ಲಿ ಈ ಬಾರಿ ತೋಟಗಾರಿಕೆ ಇಲಾಖೆಯು ಆಯೋಜಿಸಿರುವ ಫಲ-ಪುಷ್ಪ ಪ್ರದರ್ಶನವು ತುಂಬಾ ಆಕರ್ಷಣೀಯವಾಗಿದ್ದು, ಜನರನ್ನು ತನ್ನತ್ತ ಕೈಬೀಸಿ ಕರೆಯುವಂತಿದೆ. *ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ:* ಶ್ರೀ ಗವಿಸಿದ್ದೇಶ್ವರ…

ವಿರುಪಾಕ್ಷಪ್ಪ ಗೌಡ ನಾಯಕ ಇವರ ನಿವಾಸಕ್ಕೆ ರೆಡ್ಡಿ ಬೇಟಿ ಅವರ ನಿವಾಸದಲ್ಲಿ ರೆಡ್ಡಿ ಪಕ್ಷಕ್ಕೆ ಸೇರ್ಪಡೆ:

ಗಂಗಾವತಿ.. ತಾಲೂಕಿನ ಹೇರೂರು ಗ್ರಾಮಕ್ಕೆ ಇಂದು ಜನಾರ್ಧನ್ ರೆಡ್ಡಿಯವರು ವಿರೂಪಾಕ್ಷಪ್ಪ ಗೌಡ ನಾಯಕ ಧೀರ ಕರ್ನಾಟಕ ರಕ್ಷಣ ವೇದಿಕೆ ರಾಜ್ಯ ಅಧ್ಯಕ್ಷರ ನಿವಾಸಕ್ಕೆ ಭೇಟಿ ನೀಡಿ. ಅವರ ಮನೆಯಲ್ಲಿ ಉಪವಾರ ಸೇವಿಸಿ, ನಂತರ ಮಾತನಾಡಿ ಜನಾರ್ದನ್ ರೆಡ್ಡಿ ಅವರು ನಾಯಕ ಜನಾಂಗವು…

ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಿಕೊಳ್ಳಿ

ಬಳ್ಳಾರಿ: ಕೇಂದ್ರ ಸರ್ಕಾರದ ಪಿ.ಎಂ.ಕಿಸಾನ್ ಯೋಜನೆಯಡಿ ನೊಂದಾಯಿತ ಅರ್ಹ ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ ಮಾಡಿಕೊಳ್ಳಬೇಕು ಎಂದು ಜಂಟಿ ಕೃಷಿ ನಿರ್ದೇಶಕರಾದ ಕೆ.ಮಲ್ಲಿಕಾರ್ಜುನ ಅವರು ತಿಳಿಸಿದ್ದಾರೆ. ಕೃಷಿ ಇಲಾಖೆ ಸೂಚಿಸಿದ ಫಲಾನುಭವಿಗಳು https://pmkisan.gov.in ಗೆ ಭೇಟಿ ನೀಡಿ ಇ-ಕೆವೈಸಿ ಆಯ್ಕೆ ಕ್ಲಿಕ್ ಮಾಡಿ…

ಮಡಿಕೇರಿ ನಗರಸಭೆ; ಸಾರ್ವಜನಿಕರ ಗಮನಕ್ಕೆ

ಮಡಿಕೇರಿ ಜ.07:-ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರ ನಿರ್ದೇಶನದಂತೆ ಯಾವುದೇ ಆಸ್ತಿಗೆ ಡಿಜಿಟಲ್ ಸಹಿಯುಳ್ಳ ನಮೂನೆ 3/ ಫಾರಂ-3 ಕೊಡಲು ಮಾತ್ರ ಅವಕಾಶವಿದ್ದು, ಕೈಬರಹದ ಸಹಿಯುಳ್ಳ ನಮೂನೆ-3/ ಫಾರಂ-3ನ್ನು ನಾಗರಿಕರಿಗೆ ನೀಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಒಟ್ಟು 9543 ಆಸ್ತಿಗಳು ಇದ್ದು,…

ಸಾವಯವ ಕೃಷಿ ಕಾರ್ಯಾಗಾರ

ಶಿವಮೊಗ್ಗ: ಕೃಷಿ ಇಲಾಖೆ ಶಿವಮೊಗ್ಗ ಹಾಗೂ ಧರ್ಮ ಚಕ್ರ ಟ್ರಸ್ಟ್, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಜನವರಿ 09 ರ ಬೆಳಿಗ್ಗೆ 10.30 ಕ್ಕೆ ರಾಮಚಂದ್ರಾಪುರ ಮಠದ ಆವರಣ, ಹೊಸನಗರ ತಾಲ್ಲೂಕು ಇಲ್ಲಿ ಸಾವಯವ ಸಿರಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ. ಶ್ರೀ ರಾಘವೇಶ್ವರ ಭಾರತಿ…

ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವ : ಮಾಧ್ಯಮ ಕೇಂದ್ರ ಉದ್ಘಾಟನೆ*

ಕೊಪ್ಪಳ : ಶ್ರೀ ಗವಿಸಿದ್ಧೇಶ್ವರ ಜಾತ್ರಾಮಹೋತ್ಸವ-2023ರ ಅಂಗವಾಗಿ ಎಸ್.ಜಿ ಕಾಲೇಜಿನಲ್ಲಿ ನೂತನವಾಗಿ ಪ್ರಾರಂಭಿಸಲಾದ ಮಾಧ್ಯಮ ಕೇಂದ್ರವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಕೊಟ್ರೇಶ್ ಮರಬನಳ್ಳಿ ಅವರು ರಿಬ್ಬನ್ ಕತ್ತರಿಸುವುದರ ಮೂಲಕ ಜನವರಿ 07 ರಂದು ಉದ್ಘಾಟಿಸಿದರು. ಜಾತ್ರಾಮಹೋತ್ಸವ ಹಿನ್ನೆಲೆಯಲ್ಲಿ…

ಮಾಸಿಕ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆ

ಮಕ್ಕಳ ಪೌಷ್ಠಿಕ ಗುಣಮಟ್ಟ ಸುಧಾರಣೆಗೆ ಕ್ರಮ ಕೈಗೊಳ್ಳಿ : ಟಿ.ಕೆ.ಅನಿಲ ಕುಮಾರ್ ಕೊಪ್ಪಳ : ಮಕ್ಕಳ ಪೌಷ್ಠಿಕ ಗುಣಮಟ್ಟ ಸುಧಾರಣೆಗೆ ಕ್ರಮ ಕೈಗೊಳ್ಳುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಕೊಪ್ಪಳ…

ಗಣರಾಜ್ಯೋತ್ಸವ ದಿನಾಚರಣೆ : ಪೂರ್ವಭಾವಿ ಸಭೆ

ಸಮಿತಿಗಳು ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಬೇಕು : ಎಂ.ಸುಂದರೇಶ ಬಾಬು ಕೊಪ್ಪಳ: ಜನವರಿ 26 ರಂದು ಜಿಲ್ಲಾ ಕೇಂದ್ರದಲ್ಲಿ ಗಣರಾಜ್ಯೋತ್ಸ ದಿನಾಚರಣೆಯನ್ನು ಅಚ್ಚುಕಟ್ಟಾಗಿ ಆಚರಿಸಲು ನೇಮಕ ಮಾಡಲಾದ ಎಲ್ಲ ಸಮಿತಿಗಳು ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಅವರು ಹೇಳಿದರು. ಜಿಲ್ಲಾ ಕೇಂದ್ರದಲ್ಲಿ…

ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ಮಡಿಕೇರಿ :-ನವ ಕಾನೂನು ಪದವೀಧರರಿಗೆ 2022-23 ನೇ ಸಾಲಿನ ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಜನವರಿ 16 ರಿಂದ ಸಲ್ಲಿಸಬಹುದಾಗಿದೆ. ಸ್ವಯಂ ದೃಢೀಕರಿಸಿ ಫೆಬ್ರವರಿ, 15 ರೊಳಗೆ ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು, ಮಡಿಕೇರಿ,…

ಸಾರವರ್ಧಿತ ಅಕ್ಕಿ ಉಪಯೋಗಿಸಿ ಆರೋಗ್ಯವಂತರಾಗಿ

ಹೊಸಪೇಟೆ(ವಿಜಯನಗರ): ಸಾರವರ್ಧಿತ ಅಕ್ಕಿ ಉಪಯೋಗಿಸಿ ಆರೋಗ್ಯವಂತರಾಗಿ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ ಅವರು ತಿಳಿಸಿದ್ದಾರೆ. ದಿನನಿತ್ಯದ ಆಹಾರದಲ್ಲಿ ಸಂಪೂರ್ಣ ಪೋಷಕಾಂಶಗಳು ಲಭ್ಯವಾಗದೇ ಇರುವ ಕಾರಣದಿಂದಾಗಿ ಅನೀಮಿಯ, ಇರುಳು ಕುರುಡುತನದಂತಹ ರೋಗಗಳು ಬರಬಹುದಾಗಿದೆ. ಅಲ್ಲದೇ ಹೆಚ್ಚಾಗಿ ಮಹಿಳೆಯರು ಹಾಗೂ ಮಕ್ಕಳ ಅಪೌಷ್ಪಿಕತೆಗೆ ಬಲಿಯಾಗುತ್ತಿರುವುದು ಸರ್ಕಾರದ…

error: Content is protected !!