ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ : ಅವಧಿ ವಿಸ್ತರಣೆ
ಕೊಪ್ಪಳ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2022-23ನೇ ಸಾಲಿಗೆ ಮೆಟ್ರಿಕ್ ನಂತರದ (ಸ್ನಾತಕೋತ್ತರ ಹಾಗೂ ವೃತ್ತಿಪರ ಕೋರ್ಸುಗಳ ವಿದ್ಯಾರ್ಥಿಗಳು) ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅವಧಿಯನ್ನು ಜನವರಿ 20 ರವರೆಗೆ ವಿಸ್ತರಿಸಲಾಗಿದೆ. ಅರ್ಜಿ…