ಜನವರಿ 15ರ ನಂತರ ಪಕ್ಷದ ಪ್ರಣಾಳಿಕೆ ಮ್ಯಾನಿಫೆಸ್ಟ್ ಘೋಷಣೆ: ಗಾಲಿ ಜನಾರ್ದನ ರೆಡ್ಡಿ
ಕೊಪ್ಪಳ :ಗಂಗಾವತಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಾರ್ಟಿ ಪ್ರಮುಖ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿದ್ದು, ಈಗಾಗಲೇ ಪಕ್ಷದ ಟಿಕೇಟ್ ಗಾಗಿ ಆಕಾಂಕ್ಷಿಗಳು ಸಂಪರ್ಕ ಮಾಡುತ್ತಿದ್ದಾರೆ. ಜ.15ರ ನಂತರ ಪಕ್ಷ ಪ್ರಣಾಳಿಕೆ ಮ್ಯಾನಿಫೆಸ್ಟ್ ಬಿಡುಗಡೆ ಮಾಡುವುದಾಗಿ ಮಾಜಿ ಸಚಿವ ಗಾಲಿ…