ಆಧಾರ ಯೋಜನೆ : ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನ
ಕೊಪ್ಪಳ ಜನವರಿ 01 (ಕರ್ನಾಟಕ ವಾರ್ತೆ): ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2022-23ನೇ ಸಾಲಿಗೆ ಆಧಾರ ಯೋಜನೆಗೆ ಅರ್ಹ ವಿಕಲಚೇತನರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲಿಚ್ಛೀಸುವ ಆಸಕ್ತರು (Suvidha website URL:https://suvidha.karnataka.gov.in/) ಪೋರ್ಟ್ಲ್‌ನಲ್ಲಿ 2023ರ ಜನವರಿ…