ಗವಿಸಿದ್ದೇಶ್ವರ ಜಾತ್ರೆ: ಅಗತ್ಯ ಭದ್ರತೆ ಒದಗಿಸಲು ಪೊಲೀಸ್ ಇಲಾಖೆಗೆ ಸೂಚನೆ
ಕೊಪ್ಪಳ ಡಿಸೆಂಬರ್ 29 (ಕರ್ನಾಟಕ ವಾರ್ತೆ): ಕೊಪ್ಪಳ ನಗರದಲ್ಲಿ ಬಹುದೊಡ್ಡ ಪ್ರಮಾಣದಲ್ಲಿ ನಡೆಯುವ ಶ್ರೀ ಗವಿಸಿದ್ದೇಶ್ವರ ಜಾತ್ರೆಯ ಅಂಗವಾಗಿ ನಗರದ ಹಾಗೂ ಸುತ್ತಲಿನ ಗ್ರಾಮಗಳಿಂದ ಲಕ್ಷಾಂತರ ಭಕ್ತರು ಆಗಮಿಸುವುದರಿಂದ ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸೂಕ್ತ ಪೊಲೀಸ್…