ಲೋಕಾಯುಕ್ತದಿಂದ ಅಹವಾಲು ಸ್ವೀಕಾರ ಸಭೆ
ಕೊಪ್ಪಳ :ಡಿಸೆಂಬರ್ 09 (ಕರ್ನಾಟಕ ವಾರ್ತೆ): ಕರ್ನಾಟಕ ಲೋಕಾಯುಕ್ತ, ಕೊಪ್ಪಳ ಕಛೇರಿ ವತಿಯಿಂದ ಪೊಲೀಸ್ ಉಪಾಧೀಕ್ಷಕರು, ಪೊಲೀಸ್ ನಿರೀಕ್ಷಕರು ಮತ್ತು ಸಿಬ್ಬಂದಿಯೊಂದಿಗೆ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಡಿಸೆಂಬರ್ 13 ರಿಂದ 16 ರವರೆಗೆ ಸಾರ್ವಜನಿಕರಿಂದ ದೂರು/ಅಹವಾಲು ಸ್ವೀಕಾರ ಸಭೆಯನ್ನು ಹಮ್ಮಿಕೊಳ್ಳಲಾಗಿದೆ. ಡಿಸೆಂಬರ್…