ಎಲ್ಲಾರು ಇದ್ದು ಅನಾಥರಾದ ರಾಜು ಎಂಬ ವ್ಯಕ್ತಿ ಪ್ರಜ್ಞೆ ಇಲ್ಲದ ಸ್ಥಿತಿಯಲ್ಲಿ ಬಿದ್ದಿರುವುದನ್ನು ಕಂಡು ಸ್ಥಳೀಯರು ಫೋನ್ ಮುಖಾಂತರ ಕರವೇ ತಾಲೂಕು ಅಧ್ಯಕ್ಷರಾದ ಫ್ರಾನ್ಸಿಸ್ ಡಿಸೋಜರವರಿಗೆ ತಿಳಿಸಿದ ಮೇರೆಗೆ ಆಂಬುಲೆನ್ಸ್ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಲಾಯಿತು*
ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶನಿವಾರ ಸಂತೆ ಹೋಬಳಿ ಸೇರಿದ ಬಿದಿರೂರು ಹೊಸ ಕಾಲೋನಿ ನಿವಾಸಿ ರಾಜು ಎಂಬುವವರು 3 ದಿನಗಳಿಂದ ಆರೋಗ್ಯ ಸರಿಯಿಲ್ಲ ರಸ್ತೆ ಬದಿಯಲ್ಲಿ ಪ್ರಜ್ಞೆ ಇಲ್ಲದ ಸ್ಥಿತಿಯಲ್ಲಿ ಬಿದ್ದಿರುವುದನ್ನು ಕಂಡು ಶನಿವಾರ ಸಂತೆ ಹೋಟೆಲ್ ಯೋಗಣ್ಣ ರವರು…