Author: Nagaraj Kotnekal

ರಾಜ್ಯದಲ್ಲಿ ಬಿಜೆಪಿ ಮೂಲೆ ಗುಂಪಾಗಲು ನಮ್ಮ ಪಕ್ಷವೇ ಕಾರಣ – ಜನಾರ್ದನ ರೆಡ್ಡಿ

ಕೋಪ್ಪಳ: ರಾಜ್ಯದಲ್ಲಿ ನಡೆದ 2023 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಸೋಲನ್ನಪ್ಪಿ ನೆಲ ಕಚ್ಚಲು ಕಾರಣ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ (Janardhan Reddy) ತಿಳಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ಕಲ್ಯಾಣ…

ಸರ್ಕಾರಕ್ಕೆ ಮುರುಘಾಮಠದ ಆಡಳಿತಾಧಿಕಾರಿ ನೇಮಿಸುವ ಅಧಿಕಾರ ಇಲ್ಲ : ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು : ರಾಜ್ಯ ಸರ್ಕಾರಕ್ಕೆ (State Government) ಮುರುಘಾಮಠಕ್ಕೆ (Murugamatha) ಆಡಳಿತಾಧಿಕಾರಿ ನೇಮಿಸುವ ಅಧಿಕಾರ ಇಲ್ಲ ಎಂದು ಹೈಕೋರ್ಟ್ (Karnataka High Court) ಮಹತ್ವದ ತೀರ್ಪು ನೀಡಿದೆ. ಮುರುಘಾ ಮಠಕ್ಕೆ ಆಡಳಿತಾಧಿಕಾರಿಯನ್ನು ನೇಮಿಸುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ ಎಂದು ಹೈಕೋರ್ಟ್…

ಕೊಪ್ಪಳ| ಮುಟ್ಟಿನ ಬಗ್ಗೆ ಮೂಢನಂಬಿಕೆ ಅನುಕರಣೆ ಸರಿಯಲ್ಲ: ರೋಹಿಣಿ ಕೋಟಗಾರ

ಕೋಪ್ಪಳ: ಮುಟ್ಟಿನ ಬಗ್ಗೆ ಇಂದಿಗೂ ಅನೇಕ ಮಹಿಳೆಯರು ಸಾಂಪ್ರದಾಯಿಕ ಮೂಢನಂಬಿಕೆಯನ್ನು ಅನುಸರಿಸುತ್ತಿರುವುದನ್ನು ಹೋಗಲಾಡಿಸಲು ವೈಜ್ಞಾನಿಕವಾಗಿ ಅರಿವು ಮೂಡಿಸುವ ಕಾರ್ಯಕ್ರಮ ವ್ಯಾಪಕವಾಗಬೇಕಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರೋಹಿಣಿ ಕೋಟಗಾರ ಹೇಳಿದರು. ನಗರದ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ಮುಟ್ಟಿನ ನೈರ್ಮಲ್ಯ…

ಸಿದ್ದರಾಮಯ್ಯ ಭಾವಚಿತ್ರವಿರುವ ನಕಲಿ ವಿದ್ಯುತ್ ಬಿಲ್ ಸೃಷ್ಟಿ

ನವಲಗುಂದ: 200 ಯುನಿಟ್‌ ವಿದ್ಯುತ್‌ ಉಚಿತವೆಂದು ಕಾಂಗ್ರೆಸ್‌ ಸರ್ಕಾರ ಭರವಸೆ ನೀಡಿದ ಹಿನ್ನೆಲೆಯಲ್ಲಿ, ಸಿದ್ದರಾಮಯ್ಯ ಅವರ ಭಾವಚಿತ್ರವಿರುವ ನಕಲಿ ವಿದ್ಯುತ್‌ ಬಿಲ್‌ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ. ಬಿಲ್‌ನ ಮೇಲ್ಭಾಗದಲ್ಲಿ ಸಿದ್ದರಾಮಯ್ಯ ಅವರ ಭಾವಚಿತ್ರ ಹಾಗೂ ‘ಗೃಹ ಜ್ಯೋತಿ’ ವಿದ್ಯುತ್‌ ಸರಬರಾಜು…

ಗ್ಯಾರಂಟಿ’ ಎಫೆಕ್ಟ್: ಬಿಪಿಎಲ್ ಕಾರ್ಡ್‌ಗೆ ಮುಗಿಬಿದ್ದ ಜನ; ಅರ್ಜಿ ಸ್ವೀಕಾರವನ್ನೇ ಸ್ಥಗಿತಗೊಳಿಸಿದ ಇಲಾಖೆ!

ಬೆಂಗಳೂರು : ರಾಜ್ಯದಲ್ಲಿ ಇಂದಷ್ಟೇ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ವಿಧಾನಸಭೆ ಚುನಾವಣೆ ವೇಳೆ ಜನರಿಗೆ ನೀಡಿದ ಉಚಿತ ಕೊಡುಗೆಗಳ ಭರವಸೆಗಳನ್ನು ಈಡೇರಿಸುವುದು ನಿಚ್ಚಳವಾಗಿದೆ. ಆದರೆ ಆ ಕೊಡುಗೆಗಳನ್ನು ಬಡವರಿಗೆ ಮಾತ್ರ ಸೀಮಿತಗೊಳಿಸುವ ಎಲ್ಲ ಸಾಧ್ಯತೆ ಕಂಡುಬರುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ…

ಜುಲೈನಲ್ಲಿ ರಾಜ್ಯ ಬಜೆಟ್ ಮಂಡನೆ – ನೂತನ ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ಇದೇ ಸೋಮವಾರ ಮೇ 22 ರಿಂದ ಬುಧವಾರ ಮೇ 24 ರ ವರೆಗೆ ಬೆಂಗಳೂರಿನ ವಿಧಾನ ಸೌಧದಲ್ಲಿ ಮೂರು-ದಿನಗಳ ಕಾಲ ರಾಜ್ಯ ವಿಧಾನಸಭಾ ಅಧಿವೇಶನಕ್ಕೆ ರಾಜ್ಯಪಾಲರ ಅನುಮತಿ ಕೋರಿದ್ದು, ಈ ಅಧಿವೇಶನದಲ್ಲಿ ನೂತನವಾಗಿ ಆಯ್ಕೆಯಾದ ಶಾಸಕರು ಶಾಸಕರಾಗಿ ಪ್ರಮಾಣವಚನ…

BREAKING NEWS: ‘ರಾಜ್ಯ ಸರ್ಕಾರ’ದಿಂದ ‘5 ಗ್ಯಾರಂಟಿ ಯೋಜನೆ’ಗಳಿಗೆ ‘ತಾತ್ವಿಕ ಅನುಮೋದನೆ’, ಅಧಿಕೃತ ಆದೇಶ

ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ( Congress ) ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬಂದರೇ, ಐದು ಗ್ಯಾರಂಟಿ ಯೋಜನಗಳನ್ನು ಜಾರಿಗೆ ತರುವುದಾಗಿ ಪ್ರಣಾಣಿಕೆಯಲ್ಲಿ ಭರವಸೆ ನೀಡಿತ್ತು. ಇದೀಗ ಇಂದು ಸಿಎಂ ಆಗಿ ಸಿದ್ಧರಾಮಯ್ಯ ( CM Siddaramaiah ),…

ಇಂದೇ ಕಾಂಗ್ರೆಸ್ ನೀಡಿದ್ದ 5 ಗ್ಯಾರಂಟಿ ಭರವಸೆ ಜಾರಿ- ಸಿಎಂ ಸಿದ್ಧರಾಮಯ್ಯ ಘೋಷಣೆ

ಬೆಂಗಳೂರು: ಕಾಂಗ್ರೆಸ್ ಪಕ್ಷದಿಂದ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವಂತ 5 ಭರವಸೆ ಗ್ಯಾರಂಟಿಗಳನ್ನು ಇಂದಿನ ಕ್ಯಾಬಿನೆಟ್ ಮೀಟಿಂಗ್ ನಲ್ಲೇ ಜಾರಿಗೊಳಿಸುವುದಾಗಿ ನೂತನ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಣೆ ಮಾಡಿದರು. ಇಂದು ಕಂಠೀರವ ಕ್ರೀಢಾಂಗಣದಲ್ಲಿ ಸಿಎಂ ಪ್ರಮಾಣವಚನ ಕಾರ್ಯಕ್ರಮದ ಬಳಿಕ ವಂದನಾರ್ಪಣೆ ಮಾಡುತ್ತಾ ಮಾತನಾಡಿ, ಇವತ್ತು…

‘ನಿಂದನಾತ್ಮಕ ಭಾಷೆ’ ಬಳಸಿದ ಮಾತ್ರಕ್ಕೆ ‘SC/ST ಕಾಯ್ದೆ’ಯಡಿ ಪ್ರಕರಣ ಹೇರಲು ಸಾಧ್ಯವಿಲ್ಲ ; ಸುಪ್ರೀಂಕೋರ್ಟ್

ನವದೆಹಲಿ : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ, 1989 (ಎಸ್ಸಿ / ಎಸ್ಟಿ ಕಾಯ್ದೆ) ನಿಬಂಧನೆಗಳ ಅಡಿಯಲ್ಲಿ ಒಬ್ಬ ವ್ಯಕ್ತಿಯನ್ನ ವಿಚಾರಣೆಗೆ ಒಳಪಡಿಸುವ ಮೊದಲು ಆರೋಪಿ ಸಾರ್ವಜನಿಕರ ಮುಂದೆ ಆಡಿದ ಕನಿಷ್ಠ ಪದಗಳನ್ನ ಉಲ್ಲೇಖಿಸುವುದು ಅಪೇಕ್ಷಣೀಯ…

ದಿ ಕೇರಳ ಸ್ಟೋರಿʼ ಕಾಲ್ಪನಿಕ ಕಥೆ ಎಂದು ಅಳವಡಿಸಲು ಸೂಚಿಸಿದ ಸುಪ್ರಿಂ ಕೋರ್ಟ್‌

Supreme Court : ಹೌದು ʼದಿ ಕೇರಳ ಸ್ಟೋರಿʼ ಸಿನಿಮಾ ಸಾಕಷ್ಟು ವಿವಾದಗಳನ್ನು ಮೀರಿ ತೆರೆ ಮೇಲೆ ಬಂದಿದೆ. ಅಲ್ಲದೇ ಬಿಡುಗಡೆಯಾದ ಕೆಲವು ದಿನಗಳಲ್ಲಿಯೇ ಕೆಲವು ಕಡೆಗಳಲ್ಲಿ ಈ ಸಿನಿಮಾವನ್ನು ನಿಷೇದ ಮಾಡಲಾಗಿದೆ. ಈ ಸಿನಿಮಾ ರಾಜಕೀಯದಲ್ಲೂ ವಿವಾದಗಳನ್ನು ಸೃಷ್ಟಿ ಮಾಡಿತ್ತು.…

error: Content is protected !!