Category: ಇದೀಗ

ಗಂಗಾವತಿ :ಗಾಂಜಾವನ್ನು ಮಾರಾಟ ವ್ಯಕ್ತಿ ಬಂಧನ

ಗಂಗಾವತಿ :ದಿನಾಂಕ 24.12.2024 ರಂದು ಗಂಗಾವತಿ ಶಹರದಲ್ಲಿ ಅಬಕಾರಿ ನಿರೀಕ್ಷಕರಾದ ವಿಠಲ ಪಿರಗಣ್ಣವರ ಇವರ ನೇತೃತ್ವದಲ್ಲಿ ರಾತ್ರಿ ಗಸ್ತು ಕಾರ್ಯ ನಿರ್ವಹಿಸುತ್ತಿರುವಾಗ ಬಂದ ಬಾತ್ಮೀಯ ಮೇರೆಗೆ ಶಹರದ ಸಿ.ಬಿ.ಎಸ್ ಸರ್ಕಲ್ ನಲ್ಲಿರುವ ಸನ್ಮಾನ್ ಬಾರ್ ಹತ್ತಿರದ ಕರ್ನಾಟಕ ಎ.ಟಿ.ಎಂ. ಮುಂಭಾಗದ ರಸ್ತೆಯಲ್ಲಿ…

ಅಭಿವೃದ್ಧಿ ಮಾಡಲಾಗದಿದ್ದರೆ ಕುರ್ಚಿ ಖಾಲಿ ಮಾಡಿ ಸಚಿವ ತಂಗಡಿಗೆ ಮ್ಯಾಗಳಮನಿ ಆಗ್ರಹ.     

ಕೊಪ್ಪಳ :ಜಿಲ್ಲೆ ಅಭಿವೃದ್ಧಿ ಮಾಡಲು ಆಗದೇ ಇದ್ದರೆ ತಕ್ಷಣ ಕುರ್ಚಿ ಖಾಲಿ ಮಾಡಬೇಕೆಂದು ಸರ್ವಾOಗೀಣ ಅಭಿವೃದ್ಧಿ ಹೋರಾಟ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಹಾಗೂ ಬಾರತೀಯ ಪ್ರಜಾ ಸೇನೆಯ ಕೊಪ್ಪಳ ಜಿಲ್ಲಾ ಅಧ್ಯಕ್ಷ ಬಸವರಾಜ ಮ್ಯಾಗಳಮನಿ ಕೊಪ್ಪಳ ಜಿಲ್ಲಾ ಸಚಿವರನ್ನು ಆಗ್ರಹಿಸಿದ್ದಾರೆ. ನೀವು…

ನೋಟು ನುಂಗಿದ ಸಹಕಾರಿ ಸಂಘಗಳ ಉಪನಿಬಂಧಕ :ಬೆಂಬಿಡದೆ ಲಂಚ ಕಕ್ಕಿಸಿದ ಲೋಕಾಯುಕ್ತ

ಕೊಪ್ಪಳ :ಲೋಕಾಯುಕ್ತ ದಾಳಿಯ ವೇಳೆ ಅಧಿಕಾರಿಯೊಬ್ಬ ಲಂಚದ ಹಣವನ್ನೇ ಅಕ್ಷರಶಃ ನುಂಗಿದ ಮತ್ತು ಹಾಗೆ ನುಂಗಿದ ನೋಟುಗಳನ್ನು ಅಧಿಕಾರಿಗಳು ಕಕ್ಕಿಸಿದ ವಿಚಿತ್ರ ಘಟನೆ ಕೊಪ್ಪಳದಲ್ಲಿ ನಡೆದಿದೆ. ಅಧಿಕಾರಿಯೊಬ್ಬರ ವಿರುದ್ಧ ಲಂಚ ಬೇಡಿಕೆ ಇಟ್ಟ ಬಗ್ಗೆ ಬಂದ ದೂರಿನ ಹಿನ್ನೆಲೆಯಲ್ಲಿ ಶನಿವಾರ ದಾಳಿ…

ಕೇಂದ್ರ ಗೃಹ ಸಚಿವ ಅಮಿತ್ ಶಾ   ರಾಜೀನಾಮೆಗೆ  ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ಆಗ್ರಹ.

ಗಂಗಾವತಿ :ಕೇಂದ್ರ ಗೃಹ ಸಚಿವ ಅಮಿತ್ ಶಾ ನಿನ್ನೆ ಪಾರ್ಲಿಮೆಂಟ್ ನಲ್ಲಿ ಭಾಷಣ ಮಾಡುತ್ತಾ ಪರಮಪೂಜ್ಯ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಕೀಳು ಅಭಿರುಚಿಯ ಮಾತನಾಡಿ ಅವಮಾನ ಪಡೆಸಿದ್ದಾರೆ.ಅಮಿತ್ ಶಾ ಸಂವಿಧಾನದ ಮೇಲೆ ಪ್ರಮಾಣ ವಚನ ಸ್ವೀಕರಿಸಿ ಕೇಂದ್ರ ಮಂತ್ರಿಯಾಗಿ…

ಕೊಪ್ಪಳ :*ಕರ್ನಾಟಕ ಜನಸೈನ್ಯ ಸಂಘಟನೆಗೆ ಜಿಲ್ಲಾ ಅಧ್ಯಕ್ಷರನ್ನಾಗಿ ರಮೇಶ ಕಾಳೆ ನೇಮಕ*

ಗಂಗಾವತಿ.ಡಿ.20: ಕರ್ನಾಟಕ ಜನಸೈನ್ಯ ಸಂಘಟನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಕೆ.ಎರ್ರೀಸ್ವಾಮಿ ಅವರು ರಮೇಶ ಕಾಳೆ ಅವರನ್ನು ಸಂಘಟನೆಯ ಕೊಪ್ಪಳ ಜಿಲ್ಲಾ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶ ಹೊರಡೊಸಿದ್ದಾರೆ.ಈ ಕುರಿತಂತೆ ಬಳ್ಳಾರಿಯಲ್ಲಿ ನೇಮಕಾತಿ ಪತ್ರ ನೀಡಿ ಮಾತನಾಡಿದ ಕೆ.ಎರ್ರೀಸ್ವಾಮಿ ಅವರು, ಕನ್ನಡ ಭಾಷೆ, ಸಂಸ್ಕೃತಿ, ಸಂಪ್ರದಾಯ…

ಜಾನಪದ ಗಾಯನದಿಂದ ಗ್ಯಾರಂಟಿ ಯೋಜನೆಗಳ ಕುರಿತು ಅರಿವು

ಬಳ್ಳಾರಿ,ಡಿ.18:ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಅಕ್ಷಯ ಕಲಾ ಟ್ರಸ್ಟ್, ಹೊಸ ರ‍್ರಗುಡಿ ಇವರ ಸಂಯುಕ್ತಾಶ್ರಯದಲ್ಲಿ ಕಂಪ್ಲಿ ತಾಲ್ಲೂಕಿನ ಆಯ್ದ 20 ಹಳ್ಳಿಗಳಲ್ಲಿ ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳ ಕುರಿತು ಜಾನಪದ ಗಾಯನದಿಂದ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು.ಮಂಗಳವಾರ, ಕಂಪ್ಲಿ…

ಅಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ವತಿಯಿಂದ ಪ್ರಬಂಧ ಸ್ಪರ್ಧೆ.

ಗಂಗಾವತಿ ಡಿ 07:ಅಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ಹಾಗೂ ಅಲ್ ಇಂಡಿಯಾ ಬಹುಜನ ಪರಿಷತ್ ಕೊಪ್ಪಳ ಜಿಲ್ಲಾ ಸಮಿತಿ ಯಿಂದ ನಗರದ ಬಾಲಕಿಯರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಸಂವಿಧಾನ ಶಿಲ್ಪಿ ಮಹಾನ್ ಮಾನತಾವಾದಿ ಡಾಕ್ಟರ್ ಬಿ ಆರ್ ಅಂಬೇಡ್ಕರ್…

ಹಾಸ್ಟೇಲ್ ವಿದ್ಯಾರ್ಥಿನಿಯಾರಿಂದ ಶೌಚಾಲಯ ತೊಳೆಸಿ:ವಾರ್ಡನ್ ಕಿರುಕುಳ

ರಾಯಚೂರು:ಜಿಲ್ಲೆಯ ಮಾನವಿ ಪಟ್ಟಣದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಬಾಲಕಿಯರ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ ಹಾಸ್ಟೆಲ್ ವಿದ್ಯಾರ್ಥಿನಿಯರಿಂದ ಅಲ್ಲಿನ ವಾರ್ಡನ್ ರಜಿಯಾ ಸುಲ್ತಾನ್ ಶೌಚಾಲಯ ತೊಳೆಸಿದ ಆರೋಪ. ಹೌದು ಮಾನವಿ BCM ಮೆಟ್ರಿಕ್ ನಂತ್ರದ ಬಾಲಕಿಯರ ವಸತಿ ನಿಲಯದಲ್ಲಿ ಅಲ್ಲಿನ…

ಸರ್ಕಾರಿ ಆಸ್ಪತ್ರೆಗಳಲ್ಲಿ ಇಲ್ಲ ಬಡವರಿಗೆ ಔಷಧಗಳ ಗ್ಯಾರಂಟಿ! 250ಕ್ಕೂ ಹೆಚ್ಚು ಔಷಧಗಳು ಔಟ್ ಆಫ್ ಸ್ಟಾಕ್

ಒಂದೆಡೆ ಗ್ಯಾರಂಟಿ ಯೋಜನೆಗಳ ಮೂಲಕ ಬಡವರ ನೆರವಿಗೆ ಧಾವಿಸಿದೆ ಎನ್ನುತ್ತಿರುವ ರಾಜ್ಯ ಸರ್ಕಾರ ಮತ್ತೊಂದೆಡೆ ಆರೋಗ್ಯದ ವಿಚಾರದಲ್ಲಿ ಅದೇ ಬಡವರನ್ನು ಸಂಕಷ್ಟಕ್ಕೆ ದೂಡುತ್ತಿದೆಯೇ? ಇಂಥದ್ದೊಂದು ಅನುಮಾನ ಇದೀಗ ಸೃಷ್ಟಿಯಾಗಿದೆ. ಇದಕ್ಕೆ ಬಲವಾದ ಕಾರಣವೂ ಇದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಅನೇಕ ಅಗತ್ಯ ಔಷಧಗಳ…

ಹಿರಿಯೂರು|| ಕರ್ತವ್ಯದಲ್ಲಿ ಲೋಪ ಪಿಡಿಒ ಅಮಾನತು

ಚಿತ್ರದುರ್ಗ: ಹಿರಿಯೂರು ತಾಲ್ಲೂಕು ಜವನಗೊಂಡನಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ಸಿ.ಈಶ್ವರ್ ಅವರನ್ನು ಕರ್ತವ್ಯ ಲೋಪ ಕಾರಣಕ್ಕೆ ಸೇವೆಯಿಂದ ಅಮಾನತುಗೊಳಿಸಿ ಜಿ.ಪಂ. ಸಿಇಓ ಎಸ್.ಜೆ.ಸೋಮಶೇಖರ್ ಆದೇಶಿಸಿದ್ದಾರೆ. ಹಣಕಾಸಿನ ವ್ಯವಹಾರದ ಲೆಕ್ಕ ಒದಗಿಸದೆ ಕರ್ತವ್ಯ ಲೋಪ ತೋರಿದ್ದಾರೆ. ಸರ್ಕಾರಿ ನೌಕರರಾಗಿ ಕರ್ನಾಟಕ ನಾಗರೀಕ ಸೇವಾ…

error: Content is protected !!