ಆನೆಗೊಂದಿ-ಸಾಣಾಪೂರ ಭಾಗದ ಅನಧಿಕೃತ ಹೊಟೇಲ್‌ಗಳ ತೆರವಿಗೆ ಮುಂದಾದ ಅಧಿಕಾರಿಗಳು
ಗಂಗಾವತಿ: ತಾಲೂಕಿನ ಸಾಣಾಪೂರ, ಆನೆಗೊಂದಿ, ಹನುಮನಹಳ್ಳಿ ಭಾಗದಲ್ಲಿದ್ದ ಅನಧಿಕೃತ ಹೊಟೇಲ್‌ಗಳ ತೆರವಿ ಕಾರ್ಯಕ್ಕೆ ಹಂಪಿ ಅಭಿವೃದ್ಧಿ ಪ್ರಾಧಿಕಾರ ಹಾಗೂ ಜಿಲ್ಲಾಡಳಿತ ಅಧಿಕಾರಿಗಳು ಮುಂದಾಗಿದ್ದು ಗುರುವಾರ ಬೆಳ್ಳಿಗ್ಗೆ ಅಂಜನಾದ್ರಿ ಬೆಟ್ಟದ ಕಚೇರಿಯಲ್ಲಿ ಸಭೆ ನಡೆಸಿ ಮೂರು ತಂಡಗಳಲ್ಲಿ ಕಾರ್ಯಾಚರಣೆಗಿಳಿದಿದ್ದಾರೆ. ಹೊಟೇಲ್‌ಗಳ ವಿದ್ಯುತ್ ಹಾಗೂ…