Category: ಇದೀಗ

ಕ್ಷೇತ್ರದ ಮತದಾರರು ನನ್ನ ಜೊತೆ ಇದ್ದಾರೆ, ಹೆದರುವ ಪ್ರಶ್ನೆಯೇ ಇಲ್ಲ: ಶಾಸಕ ಮುನವಳ್ಳಿ

ಗಂಗಾವತಿ: ನಿಷ್ಠಾವಂತ ಕಾರ್ಯಕರ್ತರು ಹಾಗೂ ಕ್ಷೇತ್ರದ ಜನರು ನನ್ನ ಬೆನ್ನ ಹಿಂದೆ ಇದ್ದಾರೆ. ದೇಶದಾದ್ಯಂತ ಬಿಜೆಪಿ ಪಕ್ಷಕ್ಕೆ ಓಟ್ ಬ್ಯಾಂಕ್ ಸೃಷ್ಠಿ ಮಾಡಿರುವ ವಿಶ್ವನಾಯಕ ಪ್ರಧಾನಮಂತ್ರಿ ಮೋದಿಯವರಿದ್ದಾರೆ. ಸಾವಿರಾರು ಕೋಟಿ.ರೂ.ಗಳ ಅನುದಾನ ತಂದು ಕ್ಷೇತ್ರದ ಅಭಿವೃದ್ಧಿ ಮಾಡಿದ್ದು ಮತದಾರರಿಂದ ಕೂಲಿ ಕೇಳಿ…

ಕೊಳಗೇರಿ ಪ್ರದೇಶದ ನಿವಾಸಿಗಳಿಗೆ ಹಕ್ಕುಪತ್ರ ವಿತರಿಸಿದ ಶಾಸಕ ಸೋಮಶೇಖರ್ ರೆಡ್ಡಿ

ಬಳ್ಳಾರಿ :ಬಿಜೆಪಿ ಸರ್ಕಾರ ನೀಡಿದ ವಾಗ್ದಾನದಂತೆ ಕೊಳಗೇರಿ ಪ್ರದೇಶದಲ್ಲಿ ವಾಸಿಸುವ ಜನರಿಗೆ ಹಕ್ಕು ಪತ್ರಗಳನ್ನು ವಿತರಿಸಲಾಗುತ್ತಿದ್ದು, ಈ ತಿಂಗಳಾಂತ್ಯದವರೆಗೆ ಹಕ್ಕು ಪತ್ರಗಳನ್ನು ವಿತರಿಸುವ ಕಾರ್ಯ ಮುಂದುವರಿಯಲಿದೆ ಎಂದು ನಗರ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಸೋಮಶೇಖರ್ ರೆಡ್ಡಿ ತಿಳಿಸಿದ್ದಾರೆ. ಬಳ್ಳಾರಿ ಮಹಾನಗರ ಪಾಲಿಕೆಯ…

ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಜಿಲ್ಲಾ ಮಟ್ಟದ ಪದಾಧಿಕಾರಿಗಳು ನೇಮಕ

ಕೊಪ್ಪಳ: ಗಂಗಾವತಿ ಕನಕಗಿರಿ ರಸ್ತೆಯಲ್ಲಿರುವ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಕಚೇರಿಯಲ್ಲಿ ಪಕ್ಷದ ಸಂಸ್ಥಾಪಕರಾದ ಶ್ರೀ ಗಾಲಿ ಜನಾರ್ಧನ ರೆಡ್ಡಿಯವರು ಆದೇಶದ ಮೇರೆಗೆ ಜಿಲ್ಲಾಧ್ಯಕ್ಷರಾದ ಶ್ರೀ ಮನೋಹರ ಗೌಡ ಹೇರೂರು ರವರು ಇಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಕೊಪ್ಪಳ ಜಿಲ್ಲಾ…

ಬ್ರಾಹ್ಮಣರ ಅವಹೇಳನ; ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ವಿರುದ್ಧ ನ್ಯಾಯಾಲಯದಲ್ಲಿ ದೂರು ದಾಖಲು

RSS ಮುಖ್ಯಸ್ಥ ಮೋಹನ್ ಭಾಗವತ್ ಅವರು ಇತ್ತೀಚೆಗೆ ಮಾಡಿದ ಭಾಷಣದಲ್ಲಿ ಬ್ರಾಹ್ಮಣರನ್ನು ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಮಂಗಳವಾರ ಬಿಹಾರ ನ್ಯಾಯಾಲಯದಲ್ಲಿ ದೂರು ದಾಖಲಿಸಲಾಗಿದೆ. ಮುಜಾಫರ್ಪುರ: ಆರ್ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಇತ್ತೀಚೆಗೆ ಮಾಡಿದ ಭಾಷಣದಲ್ಲಿ ಬ್ರಾಹ್ಮಣರನ್ನು ಅವಹೇಳನ ಮಾಡಿದ್ದಾರೆ…

ಬೆಳ್ತಂಗಡಿ: ಪೊಲೀಸರ ಎಚ್ಚರಿಕೆ ಬೆನ್ನಲೇ ವೇಶ್ಯಾವಾಟಿಕೆ: ಐವರು ಮಹಿಳೆಯರು ಸೇರಿ 7 ಮಂದಿ ಬಂಧನ

ಬೆಳ್ತಂಗಡಿ: ಅನೈತಿಕ ಚಟುವಟಿಕೆ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಉಜಿರೆಯ ಲಾಡ್ಜ್ ವೊಂದರ ಕುರಿತು ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು ನೀಡಿದ ಮಾಹಿತಿ ಆಧರಿಸಿ ಬೆಳ್ತಂಗಡಿ ಪೊಲೀಸರು ಮಂಗಳವಾರ ಸಂಜೆ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಐವರು ಮಹಿಳೆಯರು ಮತ್ತು ಇಬ್ಬರು ಪುರುಷರನ್ನು…

ಕರ್ನಾಟಕ ದಲಿತ ರಕ್ಷಣ ವೇದಿಕೆ ಯ ಪದಾಧಿಕಾರಿಗಳ ಪದ ಗ್ರಹಣ….

ಕೊಪ್ಪಳ :ಗಂಗಾವತಿ ತಾಲೂಕು ನಲ್ಲಿ ಇಂದು ನಡೆದ ಕಾರ್ಯಕ್ರಮ ದ್ದಲ್ಲಿ ಶ್ರೀ ಹನುಮೇಶ್ ಕಟ್ಟಿಮನಿ ಜಿಲ್ಲಾ ಉಸ್ತುವಾರಿ ಮತ್ತು ಅಧ್ಯಕ್ಷರು ಶ್ರೀ ಕೆ ಶಂಕರ್ ನಂದಿಹಾಳ್ ಜಿಲ್ಲಾ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಇವರ ನೇತೃತ್ವದಲ್ಲಿ ಇಂದು ಸರ್ಕ್ಯೂಟ್ ಹೌಸ್ ನಲ್ಲಿ ನಡೆದ…

ಪುಕ್ಕಟ್ಟೆ ಮಂತ್ರ ಹೇಳಿ ಹಾಗೆ ಪುರ್ರೆಂದು ಹಾರಿ ಹೋಗುತ್ತೀರಾ?: ಪ್ರಧಾನಿ ಮೋದಿಗೆ 21 ಪ್ರಶ್ನೆ ಕೇಳಿದ ಸಿದ್ದರಾಮಯ್ಯ

ಬೆಂಗಳೂರು : ಚುನಾವಣೆಗೆ ಮೊದಲು ಕರ್ನಾಟಕವೆಂಬುದೊಂದು ರಾಜ್ಯವಿದೆ ಎಂಬುದನ್ನೇ ಮರೆತುಬಿಟ್ಟಿದ್ದ ತಾವು ಮತ್ತು ತಮ್ಮ ಗೃಹ ಸಚಿವರಿಗೆ ಈಗ ಓಟು ಬೇಕು. ಆದ್ದರಿಂದ ಪದೇ ಪದೇ ಕರ್ನಾಟಕ ನೆನಪಾಗುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ಮೋದಿಗೆ…

ಹಿಂದುತ್ವ ಎಂದರೆ ಕೊಲೆ, ಹಿಂಸಾಚಾರ, ತಾರತಮ್ಯ : ಸಿದ್ದರಾಮಯ್ಯ

ಕಲಬುರಗಿ ,ಫೆ.7- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿರುವ ಹೇಳಿಕೆ ಇದೀಗ ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ. ಕಲಬುರಗಿಯಲ್ಲಿ ಮಾಜಿ ಶಾಸಕ ಬಿ.ರ್‌ಆ.ಪಾಟೀಲ್ ಅವರ ಜೀವನಾಧಾರಿತ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ನಾನು ಹಿಂದೂ ವಿರೋಧಿ ಅಲ್ಲ ಆದರೆ ಹಿಂದುತ್ವದ ವಿರೋಧಿ,…

ಕೊಪ್ಪಳ ಸಿಇಒ ಸೇರಿ ಇಬ್ಬರು ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು :, ಫೆಬ್ರವರಿ 07; ಕರ್ನಾಟಕ ಸರ್ಕಾರ ಚುನಾವಣೆಗೆ ಕೆಲವೇ ದಿನಗಳು ಇರುವಾಗಲೇ ಐಎಎಸ್ ಅಧಿಕಾರಿಗಳ ವರ್ಗಾವಣೆ ನಡೆಸುತ್ತಿದೆ. ರಾಜ್ಯದಲ್ಲಿ ಏಪ್ರಿಲ್ ಅಥವ ಮೇ ತಿಂಗಳಿನಲ್ಲಿ ವಿಧಾನಸಭೆ ಚುನಾವಣೆ ನಡೆಯುವ ನಿರೀಕ್ಷೆ ಇದೆ. ಸೋಮವಾರ ಕರ್ನಾಟಕ ಸರ್ಕಾರ ಕೊಪ್ಪಳ ಜಿಲ್ಲಾ ಪಂಚಾಯತ್‌…

ಕಗ್ಗಂಟಾದ ಗಂಗಾವತಿ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆ

ಗಂಗಾವತಿ: ನಗರಸಭೆಯ ಹಣಕಾಸು ಸ್ಥಾಯಿ ಸಮಿತಿ ಸದಸ್ಯರು ಮತ್ತು ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಕಗ್ಗಂಟಾಗಿದ್ದು ಸೋಮವಾರ ಸ್ಥಾಯಿ ಸಮಿತಿ ಆಯ್ಕೆಗಾಗಿ ಕರೆದ ವಿಶೇಷ ಸಾಮಾನ್ಯ ಸಭೆಗೆ ನಗರಸಭೆ ಅಧ್ಯಕ್ಷೆ ಸೇರಿ ಆಡಳಿತ ಕಾಂಗ್ರೆಸ್ ಮತ್ತು ವಿಪಕ್ಷ ಬಿಜೆಪಿ ಮತ್ತು ಪಕ್ಷೇತರ ಸದಸ್ಯರು…

error: Content is protected !!