ದೋಟಿಹಾಳ: ಲಕ್ಷಾಂತರ ರೂ. ಖರ್ಚಾದರೂ ಶುದ್ಧ ನೀರಿಲ್ಲ
ದೋಟಿಹಾಳ: ಗ್ರಾಮೀಣ ಪ್ರದೇಶದ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸಲು ಸರಕಾರ ಹೊಸ ಹೊಸ ಯೋಜನೆ ಜಾರಿಗೆ ತಂದಿದೆ. ಆದರೆ ಅವುಗಳು ಸರಿಯಾದ ರೀತಿಯಲ್ಲಿ ಅನುಷ್ಠಾನಗೊಳ್ಳುತ್ತಿಲ್ಲ. ಹೌದು, ತಾಲೂಕಿನ ಅನೇಕ ಹಳ್ಳಿಗಳಲ್ಲಿ ಗ್ರಾಮೀಣ ಕುಡಿಯುವ ನೀರು, ನೈರ್ಮಲ್ಯ ಇಲಾಖೆ ಮತ್ತು ಜಿಲ್ಲಾ…