Category: ಇದೀಗ

ಕಾಂಗ್ರೆಸ್ ಸಿಎಂ ಅಭ್ಯರ್ಥಿ ಒಬ್ಬರಿಗೆ ಕ್ಷೇತ್ರ ಹುಡುಕಾಡಿ ಮುಗಿದಿಲ್ಲ: ನಳಿನ್ ಕುಮಾರ್ ಕಟೀಲ್ ವ್ಯಂಗ್ಯ

ಬೆಂಗಳೂರು :ಫೆಬ್ರವರಿ4: ಇವತ್ತು ಕಾಂಗ್ರೆಸ್ ಪಕ್ಷವು ಬಸ್ ಯಾತ್ರೆ ಜೊತೆಗೇ ಮುಖ್ಯಮಂತ್ರಿ ಸ್ಥಾನಕ್ಕೆ ಹೋರಾಟ ಮುಂದುವರಿಸಿದೆ. ಕಾಂಗ್ರೆಸ್ ಸಿಎಂ ಅಭ್ಯರ್ಥಿ ಒಬ್ಬರಿಗೆ ಕ್ಷೇತ್ರ ಹುಡುಕಾಡಿ ಮುಗಿದಿಲ್ಲ ಎಂದು ನಳಿನ್‍ಕುಮಾರ್ ಕಟೀಲ್ ವ್ಯಂಗ್ಯವಾಡಿದ್ದಾರೆ. ಈ ಕುರಿತು ಶನಿವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಿಜೆಪಿ…

ಡಿ.ಕೆ ಶಿವಕುಮಾರ್‌ ವಿರುದ್ಧ ಅಕ್ರಮ ಆದಾಯ ಕೇಸ್:ತುರ್ತು ವಿಚಾರಣೆಗೆ ಮನವಿ

ಬೆಂಗಳೂರು:ಫೆಬ್ರವರಿ 4: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ದಾಖಲಿಸಿರುವ ಆದಾಯ ಮೀರಿ ಆಸ್ತಿ ಗಳಿಸಿದ ಆರೋಪ ಸಂಬಂಧ ಪ್ರಕರಣವನ್ನು ತುರ್ತಾಗಿ ವಿಚಾರಣೆಗೆ ಕೈಗೆತ್ತಿಕೊಳ್ಳುವಂತೆ ಶಿವಕುಮಾರ್ ಪರ ವಕೀಲರು ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ. ಆದರೆ ನ್ಯಾಯಾಲಯ ಸಿಬಿಐ ಪರ ವಕೀಲರ ಮನವಿ…

ರಾಜ್ಯದ ‘ಗ್ರಾಮೀಣ ಪತ್ರಕರ್ತ’ರಿಗೆ ಸಿಎಂ ಬೊಮ್ಮಾಯಿ ಗುಡ್ ನ್ಯೂಸ್: ‘ಉಚಿತ ಬಸ್ ಪಾಸ್’ ನೀಡಲು ಚಿಂತನೆ

ವಿಜಯಪುರ : ಪತ್ರಕರ್ತರು ಪ್ರದೇಶಗಳಿಗೆ ಸೀಮಿತವಾಗದೇ ಅಖಂಡ ಕರ್ನಾಟಕದ ಭಾಗಬೇಕು. ಆಗ ಮಾತ್ರ ರಾಜ್ಯದ ಗಟ್ಟಿ ಧ್ವನಿ ಎಲ್ಲೆಡೆ ಕೇಳುತ್ತದೆ. ಉತ್ತರ ದಕ್ಷಿಣ ಎಂಬ ಬೇಧಭಾವ ಇರಬಾರದು. ಎಲ್ಲಾ ಭಾಗಗಳು ಅಭಿವೃದ್ಧಿಯಾಗಬೇಕಾದರೆ ಸಮಗ್ರ ಕರ್ನಾಟಕದ ಬಗ್ಗೆ ನಾವು ಮಾತನಾಡಬೇಕು. ಈ ವಿಷಯವನ್ನು…

ಗಂಗಾವತಿ ಕ್ಷೇತ್ರ ಸ್ಥಿತಿ-ಗತಿ| ಹಳೇ ಅಭ್ಯರ್ಥಿಗಳಿಗೆ ಹೊಸ ಸವಾಲು

ಕೊಪ್ಪಳ: ಭತ್ತದ ಕಣದ ಎಂದೇ ಹೆಸರಾದ ಜಿಲ್ಲೆಯ ಗಂಗಾವತಿ ವಿಧಾನಸಭಾ ಕ್ಷೇತ್ರ ಈಗ ಈಡೀ ರಾಜ್ಯದ ಗಮನ ಸೆಳೆದಿದೆ. ಹಿಂದಿನ ಹಲವು ಚುನಾವಣೆಗಳಲ್ಲಿ ಬಿಜೆಪಿ, ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಅಭ್ಯರ್ಥಿಗಳ ನಡುವಿನ ಪೈಪೋಟಿಯಿಂದ ಗಮನ ಸೆಳೆದಿದ್ದ ಕ್ಷೇತ್ರದಲ್ಲಿ ಜನಾರ್ದನ ರೆಡ್ಡಿ ಆಗಮನದಿಂದ…

ಪಡಿತರ ಅಕ್ಕಿಯಲ್ಲಿ ರಸಗೊಬ್ಬರ ಕಂಡು ಕಂಗಾಲಾದ ತುಮಕೂರು ಕುಟುಂಬ: ಗ್ರಾಮಸ್ಥರಲ್ಲಿ ಆತಂಕ

ತುಮಕೂರು: ನ್ಯಾಯಬೆಲೆ ಅಂಗಡಿಯಿಂದ ತಂದ ಅಕ್ಕಿಯನ್ನು ನೋಡಿದ ಕುಟುಂಬವೊಂದಕ್ಕೆ ಭಾರೀ ಶಾಕ್​ ಕಾದಿತ್ತು. ಕಾರಣ ಸರ್ಕಾರದಿಂದ ಬಡವರಿಗೆ ಕೊಡುವ ಪಡಿತರ ಅಕ್ಕಿಯಲ್ಲಿ ರಾಶಿ ರಾಶಿ ರಸಗೊಬ್ಬರ ಪತ್ತೆಯಾಗಿದೆ. ಇದನ್ನು ಕಂಡ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ. ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ವೈಎನ್…

32 ವರ್ಷಗಳ ಹಿಂದೆ ನೂರು ರೂಪಾಯಿ ಲಂಚ ಪಡೆದಿದ್ದವನಿಗೆ ಈಗ ಒಂದು ವರ್ಷ ಜೈಲು..!

ಭಾರತದಲ್ಲಿ ನ್ಯಾಯ ವಿಳಂಬವಾಗಿ ಸಿಗುತ್ತದೆ ಎಂಬ ಮಾತಿದೆ. ಇದಕ್ಕೆ ಪುಷ್ಟಿ ನೀಡುವಂತೆ 32 ವರ್ಷಗಳ ಹಿಂದೆ ಅಂದರೆ 1991ರಲ್ಲಿ ನೂರು ರೂಪಾಯಿ ಲಂಚ ಪಡೆದ ವ್ಯಕ್ತಿಗೆ ಈಗ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಪ್ರಕರಣದ ವಿವರ: ಉತ್ತರ ಪ್ರದೇಶದ ರೈಲ್ವೆ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ…

ಆಡಳಿತಾತ್ಮಕ ಕ್ರಮ: ಕೇಂದ್ರಕ್ಕೆ ಸುಪ್ರೀಂ ಕೋರ್ಟ್‌ ಎಚ್ಚರಿಕೆ

ನವದೆಹಲಿ: ‘ಹೈಕೋರ್ಟ್‌ ನ್ಯಾಯಮೂರ್ತಿಗಳ ವರ್ಗಾವಣೆ ಮತ್ತು ಹೈಕೋರ್ಟ್‌ನ ಇಬ್ಬರು ನ್ಯಾಯಮೂರ್ತಿಗಳಿಗೆ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳಾಗಿ ಬಡ್ತಿ ಸಂಬಂಧ ಕೊಲಿಜಿಯಂ ನೀಡಿರುವ ಶಿಫಾರಸನ್ನು ಅನುಮೋದನೆ ಮಾಡದಿದ್ದಲ್ಲಿ, ಆಡಳಿತಾತ್ಮಕ ಹಾಗೂ ನ್ಯಾಯಾಂಗೀಯ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ. ಆದರೆ ಅದು ಅಷ್ಟೊಂದು ಹಿತಕರವಾಗಿ ಇರುವುದಿಲ್ಲ’ ಎಂದು ಕೇಂದ್ರ…

‘ಈ ಬಾರಿ ರಾಜ್ಯದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ ಬರಲಿದೆ’ ಕೊಡಿಶ್ರೀಗಳ ರಾಜಕೀಯ ಭವಿಷ್ಯ

ಜಮಖಂಡಿ ಫೆಬ್ರವರಿ 4: ಈ ಬಾರಿಯ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯ ತಯಾರಿ ಭರದಿಂದ ಸಾಗುತ್ತಿದೆ. ಇನ್ನೇನು ಚುನಾವಣಾ ಆಯೋಗದಿಂದ ದಿನಾಂಕ…

ಮನೆಯಲ್ಲಿ ಮಲಗಿದ್ದ ತಂದೆ, ಮಗಳ ಮೇಲೆ ದುಷ್ಕರ್ಮಿಗಳ ದಾಳಿ; ಗದಗದ ಕಲ್ಲೂರು ಗ್ರಾಮದಲ್ಲಿ ಆತಂಕ

ಗದಗ: ರಾತ್ರಿ ಮನೆಯಲ್ಲಿ ಮಲಗಿದ್ದ ತಂದೆ ಮತ್ತು ಮಗಳ ಮೇಲೆ ದುಷ್ಕರ್ಮಿಗಳು ಮಾರಣಾಂತಿಕವಾಗಿ ಹಲ್ಲೆ ಮಾಡಿರೋ ಘಟನೆ ತಾಲೂಕಿನ ಕಲ್ಲೂರು ಗ್ರಾಮದಲ್ಲಿ ನಡೆದಿದೆ. ತಂದೆ ನಿಂಗಪ್ಪ, ಮಗಳು ನೀಲಮ್ಮ ಹಲ್ಲೆಗೊಳಗಾದವರು. ಗಂಭೀರವಾಗಿ ಹಲ್ಲೆಗೊಳಗಾದ ವೃದ್ಧ ನಿಂಗಪ್ಪನ ಸ್ಥಿತಿ ಚಿಂತಾಜನಕವಾಗಿದ್ದು, ಇಬ್ಬರು ಗಾಯಾಳುಗಳನ್ನು…

ಮಹಿಳೆಯನ್ನು ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ ಪ್ರಕಟ

ಕೊಪ್ಪಳ ಫೆಬ್ರವರಿ 03 (ಕರ್ನಾಟಕ ವಾರ್ತೆ): ಕಲಕಬಂಡಿ ಗ್ರಾಮದ ಆರೋಪಿ ಈಶಪ್ಪ ತಂದೆ ಶಂಕ್ರಪ್ಪ ಮುದಿಗೌಡ್ರ ಇತನು ಮಹಿಳೆಯ ಕೊಲೆ ಮಾಡಿದ ಆರೋಪ ಸಾಭಿತಾಗಿದ್ದರಿಂದ ಗೌರವಾನ್ವಿತ ಕೊಪ್ಪಳ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಈ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ…

error: Content is protected !!