Category: ಇದೀಗ

ಜನಾರ್ದನ ರೆಡ್ಡಿ ಪಕ್ಷ ಸೇರಲು ಜೆಡಿಎಸ್‌ ತೊರೆದ ನಾಯಕ!

ಕೊ ಪ್ಪಳ, ಫೆಬ್ರವರಿ 02; ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಸಿ. ಎಂ. ಹಿರೇಮಠ ರಾಜೀನಾಮೆ ನೀಡಿದ್ದಾರೆ. ಮಾಜಿ ಸಚಿವ ಜನಾರ್ದನ ರೆಡ್ಡಿ ನೇತೃತ್ವದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷಕ್ಕೆ ಅವರು ಸೇರ್ಪಡೆಗೊಳ್ಳಲಿದ್ದಾರೆ. ಜೆಡಿಎಸ್ ಪಕ್ಷದ ರಾಜ್ಯ ಜಂಟಿ ಕಾರ್ಯದರ್ಶಿಯಾಗಿದ್ದ ಸಿ.…

ಕೇಂದ್ರದ ಬಜೆಟ್ ದೇಶದ ಅಭಿವೃದ್ದಿಗೆ ಪೂರಕವಾಗಿದೆ’ : ಸಿಎಂ ಬೊಮ್ಮಾಯಿ |Budget 2023

ಬೆಂಗಳೂರು : ಕೇಂದ್ರ ಸರ್ಕಾರದ ಬಜೆಟ್ ದೇಶದ ಅಭಿವೃದ್ದಿಗೆ ಪೂರಕವಾಗಿದೆ ಎಂದು ವಿಧಾನಸೌಧದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕೇಂದ್ರ ಬಜೆಟ್ ಕುರಿತು ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ ಭಾರತ ದೇಶದ ಆರ್ಥಿಕ ಸ್ಥಿತಿ ಚೆನ್ನಾಗಿದೆ. ಬಹಳಷ್ಟು ಕಡೆ…

ಮದ್ವೆ ಬಳಿಕ ಮೊದಲ ಬಾರಿ ಮನೆಗೆ ಬಂದ ಅಳಿಯನಿಗೆ 108 ಬಗೆಯ ಖಾದ್ಯ ತಯಾರಿಸಿದ ಅತ್ತೆ!

ವಿಜಯವಾಡ: ಕಳೆದ ಸಂಕ್ರಾಂತಿಯಂದು ಆಂಧ್ರ ಪ್ರದೇಶದ ಮಹಿಳೆಯೊಬ್ಬರು ತಮ್ಮ ಅಳಿಯನಿಗೆ 300 ಬಗೆಯ ಖಾದ್ಯಗಳನ್ನು ಮಾಡಿ ಉಣಬಡಿಸಿದ ಸಂಗತಿ ಭಾರೀ ಸುದ್ದಿಯಾಗಿತ್ತು. ಇದೀಗ ಅದೇ ರೀತಿ ಮತ್ತೊಬ್ಬ ಮಹಿಳೆ ತಮ್ಮ ಅಳಿಯನಿಗೆ 108 ಬಗೆಯ ತಿನಿಸುಗಳನ್ನು ತಯಾರಿ ಮಾಡಿ ಭರ್ಜರಿ ಭೋಜನ…

ರಾಜಕೀಯ ಉದ್ದೇಶದಿಂದ ಬಜೆಟ್ ಮಂಡನೆ ಮಾಡಿದ್ದಾರೆ: ಡಿ.ಕೆ. ಶಿವಕುಮಾರ್

ಬೆಂಗಳೂರು:, ಫೆಬ್ರವರಿ1: ರಾಜಕೀಯ ಉದ್ದೇಶದಿಂದ ಬಜೆಟ್ ಮಂಡನೆ ಮಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಬುಧವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಇದು ಚುನಾವಣಾ ಬಜೆಟ್ ಎಂದು ವ್ಯಾಖ್ಯಾನ ಮಾಡಲಾಗುತ್ತಿದೆ. ಈ ಬಜೆಟ್ ನಲ್ಲಿ ರೈತರಿಗೆ ಸಹಾಯವಾಗಿಲ್ಲ. ಬೆಂಬಲ…

ಕೇಂದ್ರ ಬಜೆಟ್’ ಕನ್ನಡಿ ಒಳಗಿನ ಗಂಟು : ಸಿದ್ದರಾಮಯ್ಯ ಟೀಕೆ

ಬೆಂಗಳೂರು : ‘ಕೇಂದ್ರ ಬಜೆಟ್’ ಕನ್ನಡಿ ಒಳಗಿನ ಗಂಟು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ. ಇದು ಅತ್ಯಂತ ನಿರಾಶದಾಯಕ ಬಜೆಟ್ , ಇದರಿಂದ ಏನು ಪ್ರಯೋಜನವಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ ಇಂದು ಮಂಡನೆಯಾದ…

ದೂರದೃಷ್ಟಿ ಇಲ್ಲದ ಬಜೆಟ್‌: ಮಲ್ಲಿಕಾರ್ಜುನ ಖರ್ಗೆ ಟೀಕೆ

ನವದೆಹಲಿ: ಬಿಜೆಪಿ ಮೇಲಿನ ಜನರ ನಂಬಿಕೆ ನಿರಂತರವಾಗಿ ಕುಸಿಯುತ್ತಿದೆ ಎಂಬುದಕ್ಕೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಮಂಡಿಸಿರುವ ಇಂದಿನ ಬಜೆಟ್ ಸಾಕ್ಷಿಯಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಕೇಂದ್ರ ಬಜೆಟ್‌ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ ಅವರು,…

ಅಂಗನವಾಡಿ ನೌಕರರ ಬೇಡಿಕೆಗೆ ಸ್ಪಂದಿಸಿದ ಸರ್ಕಾರ; ಹೋರಾಟ ಹಿಂಪಡೆಯಲು ನಿರ್ಧಾರ

ಅಂಗನವಾಡಿ ನೌಕರರ ಹೋರಾಟವನ್ನು ಹಿಂಪಡೆಯಲು ನಿರ್ಧರಿಸಲಾಗಿದೆ ಎಂದು ಸಿಐಟಿಯು ಅಧ್ಯಕ್ಷೆ ವರಲಕ್ಷ್ಮಿ ತಿಳಿಸಿದ್ದಾರೆ. ಬೆಂಗಳೂರು: ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ಹಾಗು ಸಿಐಟಿಯು ಸಂಘಟನೆಯ ನೇತೃತ್ವದಲ್ಲಿ ಜನವರಿ 23ರಿಂದ ನಡೆಯುತ್ತಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು ನಗರದ ಫ್ರೀಡಂ ಪಾರ್ಕ್​ನಲ್ಲಿ ಹಮ್ಮಿಕೊಳ್ಳಲಾಗಿತ್ತು. ಇದೀಗ…

ಖಾಲಿ ಹೊಟ್ಟೆಯಲ್ಲಿ ‘ಬಿಸಿನೀರು’ ಕುಡಿಯೋದ್ರಿಂದ ಏನೆಲ್ಲಾ ಪ್ರಯೋಜನ ಗೊತ್ತಾ? ಇಲ್ಲಿದೆ ಮಾಹಿತಿ.!

ಕೆಎನ್‌ಎನ್ ಡಿಜಿಟಲ್ ಡೆಸ್ಕ್ : ನಮ್ಮ ದೇಶದಲ್ಲಿ ಚಾಲ್ತಿಯಲ್ಲಿರುವ ವಿವಿಧ ಆಹಾರ ಪದ್ಧತಿಗಳಿಂದಾಗಿ ಜನರು ತಮಗೆ ಇಷ್ಟವಾದ ಆಹಾರವನ್ನ ಸೇವಿಸುತ್ತಾರೆ. ಅದರ ಭಾಗವಾಗಿ, ಅನೇಕ ಜನರು ತಣ್ಣೀರು ಕುಡಿಯಲು ಇಷ್ಟಪಡುತ್ತಾರೆ. ಇನ್ನು ಕೆಲವರು ಬಿಸಿ ನೀರನ್ನ ಕುಡಿಯಲು ಆಯ್ಕೆ ಮಾಡುತ್ತಾರೆ. ಆದ್ರೆ,…

ರಾಜ್ಯ ಮಟ್ಟದ ಮಡಿವಾಳ ಮಾಚಿದೇವ ಜಯಂತಿ

ವಚನಗಳ ರಕ್ಷಣೆಗೆ ಶ್ರಮಿಸಿದ ಕ್ರಾಂತಿ ಪುರುಷ ಮಾಚಿದೇವರು : ಡಾ ವಿ.ಬಸವರಾಜ ಕೊಪ್ಪಳ: ಕಾಯಕ ನಿಷ್ಠೆಯಿಂದ ಸಾಂಸ್ಕತಿಕ ನಾಯಕರಾದ ಮಡಿವಾಳ ಮಾಚಿದೇವರು, ವಚನಗಳ ರಕ್ಷಣೆಗೆ ಶ್ರಮಿಸಿದವರು ಎಂದು ಚಿತ್ರದುರ್ಗ ಜಿಲ್ಲೆಯ ವಿಶ್ರಾಂತ ಪ್ರಾಧ್ಯಾಪಕರಾದ ಡಾ ವಿ.ಬಸವರಾಜ ಅವರು ಹೇಳಿದರು. ಕೊಪ್ಪಳ ಜಿಲ್ಲಾಡಳಿತ…

ಫೆ.02ರಂದು ನರೇಗಾ ದಿವಸ್ ಆಚರಣೆ:ಬಿ.ಫೌಜಿಯಾ ತರುನ್ನುಮ್

—ಕೊಪ್ಪಳ: ಕೊಪ್ಪಳ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಪ್ರತಿ ವರ್ಷದಂತೆ ಫೆ.02 ರಂದು ನರೇಗಾ ದಿನವೆಂದು ಆಚರಿಸಲಾಗುತ್ತಿದೆ ಎಂದು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಬಿ.ಫೌಜಿಯಾ ತರುನ್ನುಮ್ ಅವರು ತಿಳಿಸಿದ್ದಾರೆ. ಮಹಾತ್ಮ ಗಾಂಧಿ ನರೇಗಾ ಯೋಜನೆಯನ್ನು 02-02-2006 ರಂದು ಜಾರಿ ತರಲಾಗಿದ್ದು,…

error: Content is protected !!