ಹಾವೇರಿ | ಸಿಎಂಗೆ ಕಪ್ಪು ಬಾವುಟ ಪ್ರದರ್ಶನದ ಎಚ್ಚರಿಕೆ
ಹಾವೇರಿ: ಬ್ಯಾಡಗಿ ತಾಲ್ಲೂಕು ಮೋಟೆಬೆನ್ನೂರು ಸುತ್ತಮುತ್ತಲಿನ 1,017 ಎಕರೆ ಕೃಷಿಭೂಮಿಯನ್ನು ‘ಕೈಗಾರಿಕಾ ಕಾರಿಡಾರ್’ ಯೋಜನೆಗೆ ಭೂಸ್ವಾಧೀನ ಪಡಿಸಿಕೊಳ್ಳುವುದನ್ನು ವಿರೋಧಿಸಿ, ಫೆ.1ರಂದು ಬ್ಯಾಡಗಿ ಪಟ್ಟಣಕ್ಕೆ ಬರಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರೈತಸಂಘದಿಂದ ಕಪ್ಪು ಬಾವುಟ ಪ್ರದರ್ಶನ ಮಾಡಲಾಗುವುದು ಎಂದು ರೈತ ಸಂಘದ…