ಕನಸಲ್ಲಿ ದೇವರು ಹೇಳಿದ್ದಕ್ಕೆ ನಾಲಗೆ ಕತ್ತರಿಸಿಕೊಂಡ ಬಳ್ಳಾರಿ ಯುವಕ!
ಬಳ್ಳಾರಿ (ಜ.30) : ದೇವರನ್ನು ಒಲಿಸಿಕೊಳ್ಳಲು ಯುವಕನೊಬ್ಬ ತನ್ನ ನಾಲಗೆ ಕತ್ತರಿಸಿಕೊಂಡಿರುವ ಘಟನೆ ಸಿರುಗುಪ್ಪ ತಾಲೂಕಿನ ಉಪ್ಪಾರ ಹೊಸಹಳ್ಳಿ ಗ್ರಾಮದಲ್ಲಿ ಭಾನುವಾರ ಜರುಗಿದೆ. ಸದ್ಯ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಾಲಗೆ ಮರು ಜೋಡಣೆ ಕಷ್ಟಎಂದು ಹೇಳಲಾಗುತ್ತಿದೆ. ಗ್ರಾಮದ ವೀರೇಶ್ (32) ಎಂಬಾತ…