ಕಾಂಗ್ರೆಸ್ ನಿಂದ ರಾಜ್ಯಕ್ಕೆ ದ್ರೋಹ: ಅಮಿತ್ ಶಾ ವಾಗ್ದಾಳಿ; ಬಿಜೆಪಿ ಗೆಲ್ಲಿಸಿ ಮೋದಿ ಕೈ ಬಲಪಡಿಸಲು ಮನವಿ
ಬೆಳಗಾವಿ: ಕರ್ನಾಟಕದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ತರಬೇಕಿದೆ. ಬಿಜೆಪಿಯನ್ನು ಗೆಲ್ಲಿಸುವ ಮೂಲಕ ಪ್ರಧಾನಿ ಮೋದಿ ಅವರ ಕೈ ಬಲಪಡಿಸೋಣ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ರಾಜ್ಯದಲ್ಲಿ ಬಹುಮತದೊಂದಿಗೆ ಬಿಜೆಪಿಯನ್ನು ಅಧಿಕಾರಕ್ಕೆ ತರೋಣ ಎಂದು ಬೆಳಗಾವಿ ಜಿಲ್ಲೆ ಕಿತ್ತೂರು…