Category: ಇದೀಗ

ರಾಜಕೀಯದಲ್ಲಿ ಎಲ್ಲರೂ ಕಳ್ಳರಲ್ಲ: ಸಿ.ಟಿ ರವಿ

ಚಿಕ್ಕಮಗಳೂರು, ಜ.26 : ‘ಆರೋಪ ಮಾಡುವವರು ಅಧಾರವನ್ನ ಕೊಡಬೇಕು. ಅಲ್ಲದೇ, ಆರೋಪ ಮಾಡುವವರು ಸಾಂವಿಧಾನಿಕ ಸಂಸ್ಥೆಗಳ ಮೇಲೆ ಭರವಸೆ ಇಟ್ಟಿರಬೇಕು’ ಎಂದು ಶಾಸಕ ಸಿ.ಟಿ ರವಿ ಹೇಳಿದ್ದಾರೆ. ಗುರುವಾರ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿ.ಟಿ.ರವಿ, ರಾಜ್ಯ ಸರಕಾರದ ವಿರುದ್ಧ ಕಾಂಗ್ರೆಸ್​ ಮಾಡಿರುವ…

ಗಣರಾಜ್ಯೋತ್ಸವ: ನೃತ್ಯ ಮಾಡುವಾಗಲೇ ಕುಸಿದು ಬಿದ್ದು ನೌಕರ ಮೃತ್ಯು

ಸಿಂಧನೂರ : ನಗರದ ತಾಲೂಕು ಕ್ರೀಡಾಂಗಣದಲ್ಲಿ ಗುರುವಾರ 74ನೇ ಗಣರಾಜ್ಯೋತ್ಸವದ ವೇಳೆ ಕೋಲಾಟ ಆಡುತ್ತಿದ್ದ ನೌಕರ ಸ್ಥಳದಲ್ಲೇ ಕುಸಿದು ಬಿದ್ದು ಮೃತಪಟ್ಟ ಘಟನೆ ಜ.26ರ ಗುರುವಾರ ನಡೆದಿದೆ. ಸ್ಥಳೀಯ ಸರಕಾರಿ ಆಸ್ಪತ್ರೆಯ ನೌಕರ ಮಹಾಂತೇಶ ಪೂಜಾರ್ (40) ಮೃತ. ಗರಡು ಗಮನ…

ಗಣರಾಜ್ಯೋತ್ಸವ ಸ್ತಬ್ಧ ಚಿತ್ರ ಪ್ರದರ್ಶನದಲ್ಲಿ ಕರ್ನಾಟಕ ದಾಖಲೆ

ನವದೆಹಲಿ,ಜ.26- ಗಣರಾಜ್ಯೋತ್ಸವದ ವೇಳೆ ನಡೆಯುವ ಸ್ತಬ್ಧ ಚಿತ್ರ ಪ್ರದರ್ಶನದಲ್ಲಿ ಸತತ 14 ವರ್ಷ ಪಾಲ್ಗೊಳ್ಳುವ ಮೂಲಕ ಕರ್ನಾಟಕ ಹೊಸ ದಾಖಲೆ ಬರೆದಿದೆ. ಯಾವುದೇ ರಾಜ್ಯ ಇಷ್ಟು ವರ್ಷಗಳ ಕಾಲ ಸತತವಾಗಿ 14 ವರ್ಷ ಭಾಗಿಯಾಗಿರುವ ನಿದರ್ಶನಗಳು ಇಲ್ಲ. 2009ರಿಂದ 2023ರವರೆಗೂ ನಿರಂತರವಾಗಿ…

ಪದ್ಮ ಪ್ರಶಸ್ತಿ ಪುರಸ್ಕೃತರಿಗೆ ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿ ಸೇರಿ ಹಲವು ಗಣ್ಯರ ಅಭಿನಂದನೆ

2023ನೇ ಸಾಲಿನ ಪದ್ಮ ಪ್ರಶಸ್ತಿ ಪುರಸ್ಕೃತರಿಗೆ ಪ್ರಧಾನಿ ನರೇಂದ್ರ ಮೋದಿ , ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ. ನವದೆಹಲಿ: 2023ನೇ ಸಾಲಿನ ಪದ್ಮ ಪ್ರಶಸ್ತಿ ಪುರಸ್ಕೃತರಿಗೆ ಪ್ರಧಾನಿ ನರೇಂದ್ರ ಮೋದಿ , ಸಿಎಂ ಬಸವರಾಜ ಬೊಮ್ಮಾಯಿ…

ಬೆಂಗಳೂರಿನ ‘ಆರ್ಕಿಡ್ ಇಂಟರ್ ನ್ಯಾಷನಲ್’ ಶಾಲೆ ವಿರುದ್ಧ ‘FIR’ ದಾಖಲು, ಕಪ್ಪುಪಟ್ಟಿಗೆ ಸೇರಿಸಲು ಚಿಂತನೆ

ಬೆಂಗಳೂರು : ನಾಗರಬಾವಿಯಲ್ಲಿರುವ ಆರ್ಕಿಡ್ ಇಂಟರ್ ನ್ಯಾಷನಲ್ ಶಾಲೆಯೊಂದು ಸಿಬಿಎಸ್‌ಇ ಬೋರ್ಡ್ ಸಿಲೆಬಸ್ ಹೇಳಿಕೊಡುವುದಾಗಿ ವಂಚನೆ ಮಾಡಿದ ಘಟನೆ ಸಂಬಂಧ ಇದೀಗ ಆರ್ಕಿಡ್ ಶಾಲೆ ವಿರುದ್ಧ ಸಾರ್ವಜನಿಕ ಶಿಕ್ಷಣ ಇಲಾಖೆ ಇಂದು ಕ್ರಿಮಿನಲ್ ಕೇಸ್ ದಾಖಲಿಸಿದೆ. ಅಲ್ಲದೇ ಆರ್ಕಿಡ್ ಶಾಲಾ ಆಡಳಿತ…

ಕೊಡಗು: ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ, ಪಿಡಿಓ ಮೇಲೆ ಹಲ್ಲೆ

ಕೊಡಗು: ಸರಕಾರಿ ಕರ್ತವ್ಯದಲ್ಲಿದ್ದ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಘಟನೆ ನೆಲ್ಯಹುದಿಕೇರಿಯಲ್ಲಿ ನಡೆದಿದೆ. ಹಲ್ಲೆಗೊಳಗಾದ ಕುಶಾಲನಗರ ತಾಲ್ಲೂಕಿನ ನೆಲ್ಯಹುದಿಕೇರಿ ಗ್ರಾಮ ಪಂಚಾಯತಿ ಪಿಡಿಓ ಹೆಚ್.ಎಸ್ ಅನಿಲ್ ಕುಮಾರ್ ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ…

ಮೋದಿ ಬೆನ್ನಲ್ಲೆ ಅಮಿತ್ ಶಾ ಪ್ರವಾಸ : 28 ರಂದು ಬೆಳಗಾವಿ, ಹುಬ್ಬಳ್ಳಿಯಲ್ಲಿ ಚಾಣಾಕ್ಯನ ಟೂರ್..

ಜನವರಿ 27ರಂದು ಅಮಿತ್​ ಶಾ ರಾಜ್ಯ ಪ್ರವಾಸ – ಚುನಾವಣೆ ಹೊಸಿಲಿನಲ್ಲಿ ಬಿಜೆಪಿಯಿಂದ ಬಿರುಸಿನ ಪ್ರಚಾರ – ಧಾರವಾಡದಲ್ಲಿ ರಾಷ್ಟ್ರೀಯ ವಿಧಿವಿಜ್ಞಾನ ಶಾಸ್ತ್ರ ವಿಶ್ವವಿದ್ಯಾಲಯಕ್ಕೆ ಶಂಕುಸ್ಥಾಪನೆ. ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ರಾಜ್ಯ ಭೇಟಿ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್…

ಬೆಂಗಳೂರು: ಪ್ರತಿಯೊಬ್ಬರೂ ಪತ್ರಿಕೆಯನ್ನು ಓದಬೇಕು ಎಂದ ಆರ್.ಅಶೋಕ್

ಬೆಂಗಳೂರು : ಪ್ರತಿಯೊಬ್ಬರೂ ಪತ್ರಿಕೆಯನ್ನು ಓದುವುದರಿಂದ ಪತ್ರಿಕಾ ರಂಗ ಬೆಳೆಯಲು ಸಹಾಯಕವಾಗುತ್ತದೆ ಎಂದು ಕಂದಾಯ ಸಚಿವರಾದ ಆರ್. ಅಶೋಕ್ ಹೇಳಿದರು. ಕಬ್ಬನ್ ಪಾರ್ಕ್ ಪ್ರೆಸ್ ಕ್ಲಬ್‌ನಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿ ಹಮ್ಮಿಕೊಂಡಿದ್ದ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಪ್ರಕರ್ತರಿಗೆ…

ಕೊಲಿಜಿಯಂನಲ್ಲಿ ಸರ್ಕಾರದ ಪ್ರತಿನಿಧಿ ನೇಮಕಕ್ಕೆ ಸಂತೋಷ್ ಹೆಗ್ಡೆ ವಿರೋಧ; ನ್ಯಾಯಾಂಗದ ಮೇಲೆ ಹಿಡಿತಕ್ಕೆ ಯತ್ನ ಎಂದು ಆತಂಕ

ನ್ಯಾಯಾಂಗ ನೇಮಕಾತಿ ಕುರಿತಂತೆ ಸುಪ್ರೀಂ ಕೋರ್ಟ್ ಹಾಗೂ ಕೇಂದ್ರ ಸರ್ಕಾರದ ಮಧ್ಯೆ ತಿಕ್ಕಾಟ ನಡೆಯುತ್ತಿದ್ದು, ಕೊಲಿಜಿಯಂನಲ್ಲಿ ಸರ್ಕಾರದ ಪ್ರತಿನಿಧಿ ಇರಬೇಕು ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಪ್ರತಿಪಾದಿಸುತ್ತಿದ್ದಾರೆ. ಆದರೆ ಇದಕ್ಕೆ ಸುಪ್ರೀಂ ಕೋರ್ಟ್ ಒಪ್ಪಿಕೊಳ್ಳುತ್ತಿಲ್ಲ. ಇದರ ಮಧ್ಯೆ ಈ…

ಈ ಸರಕಾರದ ಆಯಸ್ಸು ಇನ್ನು 40 ದಿನ ಮಾತ್ರ, ಸಿಎಂ, ಸಚಿವರು ಗಂಟುಮೂಟೆ ಕಟ್ಟಿಕೊಂಡು ಹೊರಡಲಿ: ಡಿಕೆಶಿ

ಬೆಂಗಳೂರು, ಜ. 24: ‘ಬಿಜೆಪಿ ಸರಕಾರ ಇಡೀ ರಾಜ್ಯಕ್ಕೆ ಕಳಂಕ ತಂದಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಅವರ ಮಂತ್ರಿಗಳು ವಿಧಾನಸೌಧದಿಂದ ತಮ್ಮ ಗಂಟು ಮೂಟೆ ಕಟ್ಟಿಕೊಂಡು ಹೊರಡಲಿ, ನಾವು ಗಂಜಲ ತಂದು ವಿಧಾನಸೌಧವನ್ನು ಶುದ್ಧ ಮಾಡುತ್ತೇವೆ’ ಎಂದು ಕೆಪಿಸಿಸಿ ಅಧ್ಯಕ್ಷ…

error: Content is protected !!