ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಅಧಿಕಾರಿಗಳು ಹಾಗೂ ಮಧ್ಯವರ್ತಿಯನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಲೋಕಾಯುಕ್ತ..
ಬೆಳಗಾವಿ: ಜಮೀನು ಖರೀದಿ ಪತ್ರ ಮಾಡಿಕೊಡಲು ಲಂಚ ಸ್ವೀಕರಿಸುವ ವೇಳೆ ಚಿಕ್ಕೋಡಿ ಹಿರಿಯ ಉಪ ನೋಂದಣಾಧಿಕಾರಿ, ಕಚೇರಿ ಸಹಾಯಕ ಹಾಗೂ ಮಧ್ಯವರ್ತಿ ಮಂಗಳವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಚಿಕ್ಕೋಡಿಯ ಹಿರಿಯ ಉಪ ನೋಂದಣಾಧಿಕಾರಿ ಜಿ.ಪಿ.ಶಿವರಾಜು, ಸಹಾಯಕ, ಕಂಪ್ಯೂಟರ್ ಆಫರೇಟರ್ ಹುಸೇನ್ ಇಮಾವಸಾಬ…