Category: ಇದೀಗ

ಮಾದಕ ವಸ್ತುಗಳಿಂದ ಮಕ್ಕಳ ರಕ್ಷಣೆಗೆ ಕ್ರಮ ಕೈಗೊಳ್ಳಿ : ಸಾವಿತ್ರಿ ಬಿ.ಕಡಿ

—-ಕೊಪ್ಪಳ ಜನವರಿ 23: ಮಾದಕ ವಸ್ತುಗಳಿಂದ ಮಕ್ಕಳ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ.ಕಡಿ ಅವರು ಸಂಬಂದಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಮಕ್ಕಳ ಸಂರಕ್ಷಣೆಗಾಗಿ ತಯಾರಿಸಿರುವ ಮಾದಕ ವಸ್ತುಗಳಿಂದ ಮತ್ತು…

ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸುವುದಿಲ್ಲ : ಬಿ.ಎಸ್ ಯಡಿಯೂರಪ್ಪ ಸ್ಪೋಟಕ ಭವಿಷ್ಯ

ಬೆಳಗಾವಿ : ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದರು. ಬೆಳಗಾವಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಯಡಿಯೂರಪ್ಪ ಕೋಲಾರದಲ್ಲಿ ಸಿದ್ದರಾಮಯ್ಯ ನಿಂತರೆ ಸೋಲು ಎಂಬುದು ನಿಶ್ಚಿತ, ಕೋಲಾರದಲ್ಲಿ ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ನಿಲ್ಲಲ್ಲ ಸಿದ್ದರಾಮಯ್ಯ…

ಕುಮಾರಸ್ವಾಮಿಗೆ ಮುಖ್ಯಮಂತ್ರಿಯಾಗಲು ಮೋದಿಯೇ ಹೇಳಿದ್ದರು; ಹೊಸ ಬಾಂಬ್ ಸಿಡಿಸಿದ ಹೆಚ್‍.ಡಿ. ರೇವಣ್ಣ

ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಹೊಸ ಬಾಂಬ್ ಸಿಡಿಸಿದ್ದಾರೆ. ಕಳೆದ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದಿದ್ದಾಗ ಬಿಜೆಪಿ ಜೊತೆ ಕೈಜೋಡಿಸಿ ಮುಖ್ಯಮಂತ್ರಿಯಾಗುವಂತೆ ಪ್ರಧಾನಿ ನರೇಂದ್ರ ಮೋದಿಯವರೇ ಕುಮಾರಸ್ವಾಮಿಯವರಿಗೆ ಹೇಳಿದ್ದರು ಎಂದು ತಿಳಿಸಿದ್ದಾರೆ. ಹಾಸನದಲ್ಲಿ ಮಾಧ್ಯಮ…

ಭ್ರಷ್ಟಾಚಾರದಲ್ಲಿ ಕಾಂಗ್ರೆಸ್ ನ ಎಲ್ಲ ನಾಯಕರು ಪಿಎಚ್ ಡಿ ಮಾಡಿದ್ದಾರೆ: ಸಿಎಂ ಬೊಮ್ಮಾಯಿ

ಬೆಳಗಾವಿ: ಬೆಂಗಳೂರನ್ನು ಸಂಪೂರ್ಣವಾಗಿ ಹಾಳು ಮಾಡಿದವರೇ ಕಾಂಗ್ರೆಸ್ ನವರು. ಭ್ರಷ್ಟಾಚಾರದಲ್ಲಿ ಕಾಂಗ್ರೆಸ್ ನ ಎಲ್ಲ ನಾಯಕರು ಪಿ ಎಚ್ ಡಿ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದರು. ಬೆಳಗಾವಿ ವಿಮಾನ ನಿಲ್ದಾಣದ ಲ್ಲಿ ಸೋಮವಾರ ಸುದ್ದಿಗಾರರ ಜೊತೆಗೆ ಮಾತನಾಡಿದ…

ಕನ್ನಡದ ಹೆಸರಾಂತ ನಟ ಲಕ್ಷ್ಮಣ್ ಹೃದಯಾಘಾತದಿಂದ ನಿಧನ

ಹೃದಯಾಘಾತ ಸಂಭವಿಸಿದ್ದರಿಂದ ಅವರು ಕೊನೆಯುಸಿರು ಎಳೆದಿದ್ದಾರೆ ಎಂದು ತಿಳಿದು ಬಂದಿದೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. ‘ಯಜಮಾನ’, ‘ಸೂರ್ಯವಂಶ’ ಸೇರಿದಂತೆ ಹಲವು ಸಿನಿಮಾಗಳಲ್ಲಿ ಪೋಷಕ ಪಾತ್ರ ಮಾಡಿ ಗಮನ ಸೆಳೆದಿದ್ದ ನಟ ಲಕ್ಷ್ಮಣ್ (Lakshman) ಅವರು ಇಂದು (ಜನವರಿ 23) ನಿಧನ…

ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮದಿನ : ಅವರ ಕುರಿತ ಆಸಕ್ತಿದಾಯಕ ಸಂಗತಿಗಳು ಇಲ್ಲಿವೆ

ಭಾರತವು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 127ನೇ ಜನ್ಮ ದಿನಾಚರಣೆಯನ್ನು ಆಚರಿಸುತ್ತಿದೆ. ಒಡಿಶಾದ ಕಟಕ್ ಪ್ರದೇಶದಲ್ಲಿ 1897ರ ಜನವರಿ 23ರಂದು ವಕೀಲ ಜಾನಕಿನಾಥ್ ಪುತ್ರರಾಗಿ ಜನಿಸಿದ ಸುಭಾಷ್ ಚಂದ್ರ ಬೋಸ್, ಭಾರತದ ಸ್ವಾಂತತ್ರ್ಯಕ್ಕಾಗಿ ಹೋರಾಡಿದ ಧೀಮಂತ ನಾಯಕರ ಪಟ್ಟಿಯಲ್ಲಿ ಗುರುತಿಸಿಕೊಂಡಿದ್ದಾರೆ.…

ಬೆಂಗಳೂರಿನ 300 ಕಡೆ ಇಂದು ಕಾಂಗ್ರೆಸ್‌ ಪ್ರತಿಭಟನೆ

ಬೆಂಗಳೂರು : ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಭ್ರಷ್ಟಾಚಾರದ ಆರೋಪದ ಕುರಿತು ಜನಜಾಗೃತಿ ಮೂಡಿಸುವ ಉದ್ದೇಶದಿಂದ ಬೆಂಗಳೂರಿನ 300 ಸ್ಥಳಗಳಲ್ಲಿ ಕಾಂಗ್ರೆಸ್ ವತಿಯಿಂದ ಸೋಮವಾರ ಮೌನ ಪ್ರತಿಭಟನೆ ನಡೆಸಲಾಗುವುದು ಎಂದು ಶಾಸಕ ಎನ್‌.ಎ. ಹ್ಯಾರಿಸ್‌ ತಿಳಿಸಿದರು. ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್…

ಮಾಹಿತಿ ಒದಗಿಸಲು ವಿಳಂಬ ಮಾಡಿದ ಪಿಐಒಗೆ ದಂಡ: 25 ಸಾವಿರ ರೂ. ದಂಡ ವಿಧಿಸಿದ ರಾಜ್ಯ ಮಾಹಿತಿ ಆಯೋಗ

ಮಾಹಿತಿ ಹಕ್ಕು (ಆರ್​ಟಿಐ) ಕಾಯ್ದೆಯಡಿ ವಕೀಲರೊಬ್ಬರು ಕೋರಿದ್ದ ಮಾಹಿತಿಯನ್ನು ನಿಗದಿತ ಸಮಯದಲ್ಲಿ ಒದಗಿಸಲು ವಿಫಲವಾಗಿದ್ದಲ್ಲದೆ, ಅರ್ಜಿಯಲ್ಲಿ ಕೋರಲಾದ ಮಾಹಿತಿ ಬೇರೊಂದು ಪ್ರಾಧಿಕಾರಕ್ಕೆ ಸಂಬಂಧಿಸಿದ್ದು ಅಲ್ಲಿಯೇ ಅರ್ಜಿ ಸಲ್ಲಿಸಿ ಮಾಹಿತಿ ಪಡೆಯುವಂತೆ ಹಿಂಬರಹ ನೀಡಿದ್ದ ಮೈಸೂರು ದಕ್ಷಿಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ)…

ದಾಖಲೆಗಳಿಲ್ಲದ 1.14 ಕೋಟಿಗೂ ಹೆಚ್ಚು ಹಣ ಜಪ್ತಿ; ಯುವಕ ಅರೆಸ್ಟ್

ಹುಬ್ಬಳ್ಳಿ: ಯಾವುದೇ ದಾಖಲೆಗಳಿಲ್ಲದೆ ಅನಧಿಕೃತವಾಗಿ 1 ಕೋಟಿಗೂ ಅಧಿಕ ಹಣ ಸಾಗಿಸುತ್ತಿದ್ದ ವ್ಯಕ್ತಿಯನ್ನು ಉಪನಗರ ಪೊಲೀಸ್ ಅಧಿಕಾರಿಗಳು ಬಂಧಿಸಿದ್ದಾರೆ. ಬಸವ ರಿತೀಕ್ ಪ್ರಮೋದ್ ಬಂಧಿತ ಆರೋಪಿ. ವ್ಯಕ್ತಿಯೊರ್ವ ಹೊಸ ಬಸ್ ನಿಲ್ದಾಣದಿಂದ ಮಂಗಳೂರಿಗೆ ಹೊರಟ್ಟಿದ್ದ. 2,000, 500, 200 ಹಾಗೂ 100…

ಧರ್ಮಸ್ಥಳದಲ್ಲಿ ಕುಳಿತು ಸರ್ಕಾರ ಪತನ ಮಾಡಿದ ಷಡ್ಯಂತ್ರ ಬಿಚ್ಚಿಡುತ್ತೇನೆ: ಸಿದ್ದರಾಮಯ್ಯ ವಿರುದ್ಧ ಹೆಚ್ ಡಿಕೆ ಕಿಡಿ

ವಿಜಯಪುರ : ಜಯಪ್ರಕಾಶ ನಾರಾಯಣ ಸಿದ್ಧಾಂತವನ್ನು ಗಾಳಿಗೆ ತೂರಿ, ಅಧಿಕಾರಕ್ಕಾಗಿ ಅವಕಾಶವಾದಿ ರಾಜಕಾರಣಿ ಸಿದ್ಧರಾಮಯ್ಯ ಅವರಿಗೆ ಜೆಡಿಎಸ್ ಪಕ್ಷದ ಪಂಚರತ್ನ ರಥಯಾತ್ರೆ ಬಗ್ಗೆ ಟೀಕಿಸುವ ನೈತಿಕೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಜಿಲ್ಲೆಯಲ್ಲಿ ಪಂಚರತ್ನ ಯಾತ್ರೆಗಾಗಿ ವಿಜಯಪುರ…

error: Content is protected !!