Category: ಇದೀಗ

ತುಮಕೂರು: ರಾಜ್ಯ ಹಾಗೂ ಜಿಲ್ಲಾ ಮಟ್ಟದ ಚುನಾವಣಾ ಪ್ರಣಾಳಿಕೆಗೆ ಸಿದ್ಧತೆ – ಬಸವರಾಜ ಬೊಮ್ಮಾಯಿ

ತುಮಕೂರು : ರಾಜ್ಯ ಮಟ್ಟದಲ್ಲಿ ಹಾಗೂ ಪ್ರತಿ ಜಿಲ್ಲಾ ಮಟ್ಟದಲ್ಲಿ ಚುನಾವಣಾ ಪ್ರಣಾಳಿಕೆಯನ್ನು ಸಿದ್ಧಪಡಿಸಲಾಗುವುದು. ತುಮಕೂರು ಜಿಲ್ಲೆಯ ಜನರ ಆಶೋತ್ತರಗಳು ಹಾಗೂ ಬೇಡಿಕೆಗಳನ್ನು ಪಡೆದು ತುಮಕೂರು ಜಿಲ್ಲೆಗೆ ಒಂದು ಚುನಾವನಾ ಪ್ರಣಾಳಿಕೆಯನ್ನು ಸಿದ್ಧಪಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು…

ಅನ್ನಭಾಗ್ಯಕ್ಕೆ ಮತ್ತೆ ವಕ್ಕರಿಸಿದ ಸರ್ವರ್ ಭೂತ: ಪಡಿತರ ಪಡೆಯಲು ಕಾರ್ಡ್‌ದಾರರ ಪರದಾಟ

ಬೆಂಗಳೂರು : ಅನ್ನಭಾಗ್ಯ ಯೋಜನೆಗೆ ಮತ್ತೆ ಸರ್ವರ್ ಭೂತ ವಕ್ಕರಿಸಿದೆ. ನಾಲ್ಕೈದು ದಿನಗಳಿಂದ ಸರ್ವರ್ ಸಮಸ್ಯೆಯಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಪಡೆಯಲು ರಾಜ್ಯಾದ್ಯಂತ ಕಾರ್ಡ್‌ದಾರರು ಪರದಾಡುವಂತಾಗಿದೆ. ಯೋಜನೆಗೆ ‘ಸರ್ವರ್ ಡೌನ್’ಸಮಸ್ಯೆ ನಿರಂತರವಾಗಿ ಕಾಡುತ್ತಿದ್ದರೂ ಶಾಶ್ವತ ಪರಿಹಾರ ಕಂಡುಕೊಳ್ಳಲು ಆಹಾರ ಇಲಾಖೆ ಹೆಣಗಾಡುವಂತಾಗಿದೆ.…

2023-24 ನೇ ಸಾಲಿನ ವಸತಿ ಶಾಲೆ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು : ಕರ್ನಾಟಕ ಉನ್ನತ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯ ವಸತಿ ಶಾಲೆಗಳಲ್ಲಿ 2023-24 ನೇ ಸಾಲಿನ 6 ನೇ ತರಗತಿ ಪ್ರವೇಶಾತಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಫೆಬ್ರವರಿ 2 ರವರೆಗೆ ವಿಸ್ತರಿಸಲಾಗಿದೆ. ವಸತಿ ಶಾಲೆಗಳ ಪ್ರವೇಶಕ್ಕೆ ಈ ಮೊದಲು ಜನವರಿ…

ಅಂಗನವಾಡಿ ಕಾರ್ಯಕರ್ತೆಯರಿಗೆ ಸರ್ಕಾರ ಭರವಸೆ : ಮುಷ್ಕರ ವಾಪಸ್

ಬೆಂಗಳೂರು : ಮೂರು ದಿನಗಳಿಂದ ಧರಣಿ ನಡೆಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘಟನೆಯ ಬೇಡಿಕೆಗಳನ್ನ ರಾಜ್ಯ ಸರ್ಕಾರ ಪರಿಶೀಲಿಸುವ ಭರವಸೆ ನೀಡಿದೆ. ಅದ್ರಂತೆ, ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರು ಸರಕಾರದ ಪರವಾಗಿ ಬೇಡಿಕೆಗಳನ್ನ ಆಲಿಸಿದರು. ನಂತ್ರ…

ಎಮ್ಮೆಗಳ ವಿರುದ್ಧವೇ ದೂರು ಕೊಟ್ಟ ಟೆಕ್ಕಿಗಳು.. ಅಸಲಿಗೆ ನಡೆದಿದ್ದೇನು?

ಬೆಂಗಳೂರು: ಕಸವನಹಳ್ಳಿ ರೋಡ್​ನಲ್ಲಿ ನಿತ್ಯ ಎಮ್ಮೆಗಳಿಂದ ಟ್ರಾಫಿಕ್ ಜಾಮ್​ ಉಂಟಾಗುತ್ತಿದೆ. ಇದರಿಂದ ಆ ಮಾರ್ಗವಾಗಿ ಚಲಿಸುವ MNC ಟೆಕ್ಕಿಗಳೆಲ್ಲ ಕಂಗಾಲಾಗಿದ್ದಾರೆ. ಹೀಗಾಗಿ ಎಮ್ಮೆಗಳ ವಿರುದ್ಧವೇ ಟೆಕ್ಕಿಗಳು ದೂರು ನೀಡಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಸೇವ್​ ಬೆಳ್ಳಂದೂರು ಎಂಬ ಟ್ವಿಟರ್​​ ಖಾತೆಯಿಂದ…

ಬಿಜೆಪಿಯವರು ಮಾನಗೆಟ್ಟವರು: ಸಿದ್ದರಾಮಯ್ಯ ವಾಗ್ಧಾಳಿ

ಹಾಸನ : ಬಿಜೆಪಿಯವರಿಗೆ ಆಡಿದ ಮಾತಿನ ಮೇಲೆ ನಿಗಾ ಇಲ್ಲ, ಅವರಿಗೆ ನಾಲಿಗೆನೇ ಇಲ್ಲ, ಮಾನಗೆಟ್ಟವರು, ಲಜ್ಜೆಗೆಟ್ಟವರು ಎಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ವಾಗ್ಧಾಳಿ ನಡೆಸಿದರು. ನಗರದ ತಣ್ಣೀರು ಹಳ್ಳದ ದೊಡ್ಡಮಂಡಿಗನಹಳ್ಳಿ ಸಮೀಪ ಏರ್ಪಡಿಸಿದ್ದ ಕಾಂಗ್ರೆಸ್‌ನ ಪ್ರಜಾಧ್ವನಿ…

ಹೊಸ ಕುಂಟೋಜಿಯಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮಕ್ಕೆ ಚಾಲನೆ

ಕೊಪ್ಪಳ: ಕಾರಟಗಿ ತಾಲೂಕಿನ ಸಿದ್ದಾಪುರ ಹೋಬಳಿಯ ಹೊಸ ಕುಂಟೋಜಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆಗೆ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶಬಾಬು ಅವರು ಸಸಿಗೆ ನೀರು ಹಾಕುವ ಮೂಲಕ ಚಾಲನೆ ನೀಡಿದರು. ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಂಗವಾಗಿ ಜನವರಿ 21ರಂದು…

ಸಾಮಾಜಿಕ ಜಾಲತಾಣ |’ಇನ್‌ಫ್ಲುಯೆನ್ಸರ್’ಗಳಿಗೆ ಹೊಸ ಮಾರ್ಗಸೂಚಿ ಹೊರಡಿಸಿದ ಕೇಂದ್ರ

*ಹಣ ಮಾಡುವುದಷ್ಟೇ ಇನ್‌ಫುಯೆನ್ಸರ್‌ಗಳ ಕೆಲಸವಲ್ಲ*ಇನ್‌ಫ್ಲುಯೆನ್ಸರ್‌ಗಳ ಅಸಲಿ ಜವಾಬ್ದಾರಿ ನೆನಪಿಸಿದ ಕೇಂದ್ರ ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳನ್ನುಪರಿಣಾಮಕಾರಿಯಾಗಿ ಬಳಸಿಕೊಳ್ಳುತ್ತಿರುವ ಯುವಜನತೆ ತಮ್ಮಕಲೆ ಮತ್ತು ವೈಶಿಷ್ಟ್ಯಗಳನ್ನು ಜನರ ಮುಂದೆ ತೆರೆದಿಡುವ ಮೂಲಕ ಇನ್‌ಫುಯೆನ್ಸರ್‌ಗಳಾಗಿ ಹೊರ ಹೊಮ್ಮುತ್ತಿದ್ದಾರೆ. ಸಿನಿಮಾ ತಾರೆಯರು, ಖ್ಯಾತ ಕ್ರೀಡಾ ಪಟುಗಳು ಕೂಡ…

ಬಳ್ಳಾರಿ ಉತ್ಸವ ಸಮಾರೋಪ ಸಮಾರಂಭ

ಬಳ್ಳಾರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಡೆಯುತ್ತಿರುವ ಬಳ್ಳಾರಿ ಉತ್ಸವದ ಸಮಾರೋಪ ಸಮಾರಂಭವು ಜ.22 ಸಂಜೆ 6ಕ್ಕೆ ನಗರದ ಡಾ.ರಾಜ್‍ಕುಮಾರ್ ರಸ್ತೆಯ ಮುನಿಸಿಪಲ್ ಮೈದಾನದ ಬಳ್ಳಾರಿ ರಾಘವ ವೇದಿಕೆಯಲ್ಲಿ ನಡೆಯಲಿದೆ.…

ಜ.23 ರಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ಅವರಿಂದ ವಿಚಾರಣೆ

ಮಡಿಕೇರಿ:-ಕರ್ನಾಟಕ ಲೋಕಾಯುಕ್ತದ ಉಪ ಲೋಕಾಯುಕ್ತರಾದ ಗೌರವಾನ್ವಿತ ನ್ಯಾಯಮೂರ್ತಿ ಕೆ.ಎನ್.ಪಣೀಂದ್ರ ಅವರು ಜನವರಿ, 23 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಮತ್ತು ಮಧ್ಯಾಹ್ನ 2.30 ರಿಂದ ಸಂಜೆ 4.30 ಗಂಟೆವರೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೊಡಗು ಜಿಲ್ಲೆಗೆ…

error: Content is protected !!