Category: ಇದೀಗ

ಕರ್ನಾಟಕ ದಲಿತ ರಕ್ಷಣಾ ವೇದಿಕೆ ಜಿಲ್ಲಾ ಸಮಿತಿ ವತಿಯಿಂದ ಹನುಮಂತಪ್ಪ ಎಸ್ ಪಿ ಅವರಿಗೆ ಸನ್ಮಾನ

ಬಳ್ಳಾರಿ. ನಗರದಲ್ಲಿ ಕರ್ನಾಟಕ ದಲಿತ ರಕ್ಷಣಾ ವೇದಿಕೆ ಜಿಲ್ಲಾ ಸಮಿತಿ ವತಿಯಿಂದ ಶ್ರೀ ಹನುಮಂತಪ್ಪ ಪೊಲೀಸ್ ಇವರು ಬಳ್ಳಾರಿ ಜಿಲ್ಲಾ ಪೊಲೀಸ್ S. P. ಕಚೇರಿಯಲ್ಲಿ ಸುಮಾರು ವರ್ಷಗಳಿಂದ ಸೇವೆಯನ್ನು ಸಲ್ಲಿಸುತ್ತಿದ್ದಾಗ ಈಗ ಇವರಿಗೆ ಸೇವೆಯಲ್ಲಿ ಮುಂಬಡ್ತಿ ಹೊಂದಿದ್ದು ಕೌಲ್ ಬಜಾರ್…

ಒತ್ತಡ ನಿರ್ವಹಣೆಗೆ ಕ್ರೀಡೆ ಸಹಕಾರಿ : ಹೇಮಲತಾ ನಾಯಕ

ಕೊಪ್ಪಳ : ಒತ್ತಡ ನಿರ್ವಹಣೆಗೆ ಕ್ರೀಡೆ ತುಂಬಾ ಸಹಕಾರಿಯಾಗಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ಹೇಮಲತಾ ನಾಯಕ ಅವರು ಹೇಳಿದರು.ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ…

ಹಿಂದುಳಿದ ವರ್ಗ ಕಲ್ಯಾಣ ಇಲಾಖೆ ವಸತಿ ನಿಲಯದಲ್ಲಿ ವೇಮನ ಜಯಂತಿ ಆಚರಣೆ

ಗಂಗಾವತಿ. ತಾಲೂಕಿನ ಹಿಂದುಳಿದ ವರ್ಗ ವಸತಿ ನಿಲಯದಲ್ಲಿ ವೇಮನ ಮಹತ್ವಜ್ಞಾನಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಿ ಜಯಂತಿಯನ್ನು ಆಚರಿಸಿದ ನಂತರ ಮಲ್ಲಿಕಾರ್ಜುನ್ ಪೊಲೀಸ್ ಪಾಟೀಲ್ ಮೇಲ್ವಿಚಾರಕರು ಮಾತನಾಡಿ. ವೇಮನ ಮಹಾಯೋಗಿ ತತ್ವಜ್ಞಾನಿ ಇವರ ಬದುಕಿದ್ದ ಕಾಲದ ಬಗ್ಗೆ ವಿದ್ವಾಂಸರಲ್ಲಿ .…

ಬಳ್ಳಾರಿ ಉತ್ಸವ ಅಂಗವಾಗಿ ಶ್ವಾನ ಪ್ರದರ್ಶನ ಜ.22ರಂದು ರೂ.20 ಕೋಟಿಯ ಶ್ವಾನ ಕೆಡಬಾಮ್ಸ್ ಹೈದರ್ ಬಳ್ಳಾರಿಗೆ

ಬಳ್ಳಾರಿ,ಜ.19: ಜಿಲ್ಲಾಡಳಿತ ವತಿಯಿಂದ ಚೊಚ್ಚಲ ಬಾರಿಗೆ ನಡೆಸಲಾಗುತ್ತಿರುವ ಬಳ್ಳಾರಿ ಉತ್ಸವದಲ್ಲಿ ಈಗಾಗಲೇ ಹಲವಾರು ಕಾರ್ಯಕ್ರಮಗಳು ನಡೆಯುತ್ತಿವೆ. ಉತ್ಸವದ ಮೆರಗನ್ನು ಇನ್ನಷ್ಟು ಹೆಚ್ಚಿಸಲು ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಜನವರಿ 22 ರಂದು ಬೆಳಗ್ಗೆ 8ರಿಂದ ವಿವಿಧ…

ಅತ್ಯಾಚಾರ ಸಂತ್ರಸ್ತೆಯನ್ನೇ ಮದ್ವೆಯಾದ ಆರೋಪಿ, ಕೇಸ್ ರದ್ದುಗೊಳಸಿದ ಹೈಕೋರ್ಟ್

ಬೆಂಗಳೂರು: ಪ್ರೀತಿ, ಪ್ರೇಮ, ಪ್ರಣಯದ ನಡುವೆ ಉಂಟಾದ ಮದುವೆಯ ಬಗ್ಗೆ ಅದೊಂದು ಭಿನ್ನಾಭಿಪ್ರಾಯ ಪ್ರೇಯಸಿಯನ್ನು ಪೊಲೀಸ್ ಠಾಣೆ ಮೆಟ್ಟಿಲೇರುವಂತೆ ಮಾಡಿತ್ತು. ಪ್ರೇಮಿಯ ವಿರುದ್ಧ ಅತ್ಯಾಚಾರ ದೂರು ದಾಖಲಿಸಿದ್ದ ಪ್ರೇಯಸಿ ನಂತರ ದೂರು ಹಿಂಪಡೆಯಲು ಹೋದರೂ ಪ್ರಯೋಜನವಾಗಿರಲಿಲ್ಲ. ಪ್ರೇಮಿಯನ್ನು ಪೊಲೀಸರು ಬಂಧಿಸಿ ಕರೆದೊಯ್ದಿದ್ದರು.…

ಕೊಪ್ಪಳ :ಬಾಲಕನಿಗೆ ಲೈಂಗಿಕ ಕಿರುಕುಳ, ಆರೋಪಿಗೆ ಶಿಕ್ಷೆ

ಶಾಲೆಯಲ್ಲಿ ಬಾಲಕನನ್ನು ಒತ್ತಾಯ ಪೂರ್ವಕ ವಾಗಿ ಎತ್ತಿಕೊಂಡು ಹೋಗಿ ಅಸಹಜ ಸಂಭೋಗ ಮಾಡಿದ ಆರೋಪ ದ ಹಿನ್ನಲೆಯಲ್ಲಿ ಖಾದರ ಖಾನ್ ಎಂಬುವವರಿಗೆ ಶಿಕ್ಷೆ ವಿಧಿಸಿ ಹೆಚ್ಚುವರಿ ಸತ್ರ ಮತ್ತು ತ್ವರಿತ ವಿಲೇವಾರಿ ನ್ಯಾಯಾಧಿಶಕರು ತೀರ್ಪು ನೀಡಿದ್ದಾರೆ. 2019 ರ ಜುಲೈ 3…

ಸ್ವಯಂ ಉದ್ಯಮ ಪ್ರಾರಂಭಿಸುವವರಿಗೆ ಹತ್ತು ದಿನಗಳತರಬೇತಿ : ಹೆಸರು ನೋಂದಾಯಿಸಲು ಸೂಚನೆ

ಕೊಪ್ಪಳ:ಸ್ವಯಂ ಉದ್ಯಮ ಪ್ರಾರಂಭಿಸುವವರಿಗೆ ಕೊಪ್ಪಳದಲ್ಲಿ ಹತ್ತು ದಿನಗಳ ತರಬೇತಿಗಾಗಿ ಆಸಕ್ತರು ತಮ್ಮ ಹೆಸರುಗಳನ್ನು ಜನವರಿ 21 ರೊಳಗಾಗಿ ನೋಂದಾಯಿಸಿಕೊಳ್ಳಬೇಕು ಎಂದು ಕೊಪ್ಪಳ ಸಿಡಾಕ್ ಜಂಟಿ ನಿರ್ದೇಶಕರು ತಿಳಿಸಿದ್ದಾರೆ. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಸರ್ಕಾರ ಇವರ ಪ್ರಾಯೋಜಕತ್ವದಲ್ಲಿ, ಕರ್ನಾಟಕ…

ಬೆಳವಿನಾಳ ಗ್ರಾಮಕ್ಕೆ ಕ್ರೀಸ್ಟ್ ತಂಡ ಭೇಟಿ

*ಸಮುದಾಯ ಕಾಮಗಾರಿ ವೀಕ್ಷಿಸಿದ ಕೇರಳ ತಂಡ* ಕೊಪ್ಪಳ : ತಾಲೂಕಿನ ಹಾಲವರ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಳವಿನಾಳ ಹಾಗೂ ಮುನಿರಾಬಾದ್ ಡ್ಯಾಂ ಗ್ರಾ.ಪಂ.ಗೆ ಕೇರಳ ರಾಜ್ಯದ ಕ್ರೀಸ್ಪ್ ತಂಡದ ಅಧಿಕಾರಿಗಳು ಭೇಟಿ ನೀಡಿ ನರೇಗಾ ಯೋಜನೆಯಡಿ ಅನುಷ್ಟಾನಗೊಂಡ ಕಾಮಗಾರಿಗಳನ್ನು ಜನವರಿ 18…

ರಾಷ್ಟ್ರೀಯ ಮತದಾರರ ದಿನದಂದು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಿ : ಬಿ.ಫೌಜಿಯಾ ತರನ್ನುಮ್*

ಕೊಪ್ಪಳ : ರಾಷ್ಟ್ರೀಯ ಮತದಾರರ ದಿನದಂದು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಿ.ಫೌಜಿಯಾ ತರನ್ನುಮ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ರಾಷ್ಟ್ರೀಯ ಮತದಾರರ ದಿನಾಚರಣೆ-2023ರ ನಿಮಿತ್ತ ಜಿಲ್ಲಾ ಪಂಚಾಯತ್ ಸ್ಥಾಯಿ…

ನೇರಪಾವತಿ ಪೌರಕಾರ್ಮಿಕರನ್ನು ಖಾಯಂಗೊಳಿಸಬೇಕೆಂದುಸರ್ಕಾರಕ್ಕೆ ಭಾರಧ್ವಾಜ್ಒತ್ತಾಯ

ಗಂಗಾವತಿ: ರಾಜ್ಯದ ವಿವಿಧ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೇರಪಾವತಿ ಯೋಜನೆಯಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಎಲ್ಲಾ ಪೌರಕಾರ್ಮಿಕರನ್ನು ಖಾಯಂಗೊಳಿಸುವುದಾಗಿ ರಾಜ್ಯಸರ್ಕಾರ ತೀರ್ಮಾನತೆಗೆದುಕೊಂಡಿರುವ ಬಗ್ಗೆ ಎ.ಐ.ಸಿ.ಸಿ.ಟಿ.ಯು ಸ್ವಾಗತಿಸುತ್ತದೆ ಎಂದು ಎ.ಐ.ಸಿ.ಸಿ.ಟಿ.ಯು ನ ರಾಜ್ಯ ಉಪಾಧ್ಯಕ್ಷರಾದ ಭಾರಧ್ವಾಜ್ ಪ್ರಕಟಣೆಯಲ್ಲಿತಿಳಿಸಿದ್ದಾರೆ. ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ತ್ಯಾಜ್ಯ…

error: Content is protected !!