Category: ಇದೀಗ

ಉಸ್ತುವಾರಿ ಸಚಿವರಿಂದ ಹಂಪಿ ಉತ್ಸವ ಸಿದ್ಧತೆಗಳ ಪರಿಶೀಲನೆ

ಜ.20ರಂದು ಬೆಂಗಳೂರಿನಲ್ಲಿ ಹಂಪಿ ಉತ್ಸವ ಲೋಗೋ ಬಿಡುಗಡೆ: ಸಚಿವೆ ಶಶಿಕಲಾ ಜೊಲ್ಲೆ ಹೊಸಪೇಟೆ(ವಿಜಯನಗರ),ಜ.17: ಜನವರಿ 27 ರಿಂದ ಮೂರು ದಿನಗಳ ಕಾಲ ನಡೆಯಲಿರುವ ಹಂಪಿ ಉತ್ಸವದ ಲೋಗೋ ಜ.20 ರಂದು ಬಿಡಗಡೆಗೊಳಿಸಲಾಗುವುದು ಎಂದು ಹಿಂದೂ ಧಾರ್ಮಿಕ ಹಾಗೂ ಧರ್ಮಾದಾಯ ದತ್ತಿ, ಹಜ್…

ರಾಜಕೀಯ ಪಕ್ಷಗಳ ಪ್ರಮುಖರೊಂದಿಗೆ ಸಭೆ

ಮಡಿಕೇರಿ: ಜ.17:-ರಾಜಕೀಯ ಪಕ್ಷಗಳು ಹಾಗೂ ಚುನಾವಣಾ ಅಭ್ಯರ್ಥಿಗಳು ಚುನಾವಣಾ ನೀತಿ ಸಂಹಿತೆ ಸಂದರ್ಭದಲ್ಲಿ ಚುನಾವಣಾ ಪ್ರಚಾರಕ್ಕೆ ಬಳಸುವ ಸಾಮಗ್ರಿಗಳಿಗೆ ಮಾರುಕಟ್ಟೆ ದರ ನಿಗದಿ ಸಂಬಂಧ ರಾಜಕೀಯ ಪಕ್ಷಗಳ ಪ್ರಮುಖರೊಂದಿಗೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಸಭೆ ನಡೆಯಿತು. ನಗರದ ಜಿಲ್ಲಾಧಿಕಾರಿ…

ಗ್ರೂಪ್ ಸಿ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆ : ಸಿದ್ದತೆಗೆ ಡಿಸಿ ಸೂಚನೆ*

*ಶಿವಮೊಗ್ಗ,: 17 ಜನವರಿ:ಪೌರಾಡಳಿತ ನಿರ್ದೇಶನಾಲಯ ಹಾಗೂ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯಲ್ಲಿನ ವಿವಿಧ ಗ್ರೂಪ್ ‘ಸಿ’ ಹುದ್ದೆಗಳಿಗೆ ಕಡ್ಡಾಯ ಭಾಷಾ ಪರೀಕ್ಷೆ/ಸ್ಪರ್ಧಾತ್ಮಕ ಪರೀಕ್ಷೆಗಳು ಜ.21 ಮತ್ತು 22 ರಂದು ನಗರದ 4 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಅಗತ್ಯ ಸಿದ್ದತೆಗಳನ್ನು ಕೈಗೊಳ್ಳುವಂತೆ…

ಜ. 19 ರಂದು ಕೊಪ್ಪಳದಲ್ಲಿ ಮಹಾಯೋಗಿ ವೇಮನ ಜಯಂತಿ

ಕೊಪ್ಪಳ :ಜನವರಿ 17 : ಕೊಪ್ಪಳ ಜಿಲ್ಲಾಡಳಿತದಿಂದ ಮಹಾಯೋಗಿ ವೇಮನ ಜಯಂತಿ ಆಚರಣೆ ಕಾರ್ಯಕ್ರಮವನ್ನು ಜನವರಿ 19 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಕಿನ್ನಾಳ ರಸ್ತೆಯ ಶ್ರೀ ಹೇಮರೆಡ್ಡಿ ಮಲ್ಲಮ ದೇವಸ್ಥಾನದಲ್ಲಿ ಆಯೋಜಿಸಲಾಗಿದೆ. ರಾಜ್ಯ ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ…

ಜ. 19 ಮತ್ತು ಜ. 20 ರಂದು ಸರ್ಕಾರಿ ನೌಕರರ ಕ್ರೀಡಾಕೂಟ, ಸಾಂಸ್ಕೃತಿಕ ಕಾರ್ಯಕ್ರಮ

ಕೊಪ್ಪಳ: ಜನವರಿ 17: ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಕೊಪ್ಪಳ ಇವರ ಸಹಯೋಗದಲ್ಲಿ ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಜನವರಿ…

ಜ. 21 ರಂದು ಕೊಪ್ಪಳದಲ್ಲಿ ಶ್ರೀ ಅಂಬಿಗರ ಚೌಡಯ್ಯ ಜಯಂತಿ

ಕೊಪ್ಪಳ: ಜನವರಿ 17: ಕೊಪ್ಪಳ ಜಿಲ್ಲಾಡಳಿತದಿಂದ ಶ್ರೀ ಅಂಬಿಗರ ಚೌಡಯ್ಯ ಜಯಂತಿ ಆಚರಣೆ ಕಾರ್ಯಕ್ರಮವನ್ನು ಜನವರಿ 21 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಆಯೋಜಿಸಲಾಗಿದೆ. ರಾಜ್ಯ ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರು ಹಾಗೂ ಕೊಪ್ಪಳ ಜಿಲ್ಲಾ…

ಉದ್ಯಮಶೀಲತಾಭಿವೃದ್ಧಿ ತರಬೇತಿಗೆ ಚಾಲನೆ

ಕೊಪ್ಪಳ :ಜನವರಿ 17: ಮಹಿಳಾ ಸ್ವ-ಸಹಾಯ ಸಂಘಗಳ ಸದಸ್ಯರುಗಳಿಗಾಗಿ ಕೊಪ್ಪಳ ನಗರದ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ಆರು ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮಕ್ಕೆ ಸೋಮವಾರದಂದು ಚಾಲನೆ ನೀಡಲಾಯಿತು. ಕೌಶಲ್ಯಾಭಿವೃದ್ಧಿ, ಉದ್ಯಮಶೀ¯ತೆ ಹಾಗೂ ಜೀವನೋಪಾಯ ಇಲಾಖೆ, ಸಂಜೀವಿನಿ- ಕೆ.ಎಸ್.ಆರ್.ಎಲ್.ಪಿ.ಎಸ್, ಬೆಂಗಳೂರು ಹಾಗೂ…

ಆಟೋ ಬ್ರ್ಯಾಂಡಿಂಗ್ ಮೂಲಕ ಆರೋಗ್ಯ ಯೋಜನೆಗಳ ಜಾಗೃತಿ

ಕೊಪ್ಪಳ :ಜನವರಿ 17 ಆಟೋ ಬ್ರ್ಯಾಂಡಿಂಗ್ ಮೂಲಕ ಆರೋಗ್ಯ ಇಲಾಖೆಯ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಲಾಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕಾ ಆರೋಗ್ಯಾಧಿಕಾರಿಗಳ ಕಾರ್ಯಾಲಯ ಹಾಗೂ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜ್…

ಹೆಚ್ಚುವರಿ ಶಿಕ್ಷಕರ ವರ್ಗಾವಣೆ ರದ್ದುಪಡಿಸುವಂತೆ ಒತ್ತಾಯಿಸಿ ಮನವಿ.-ಬಸವರಾಜ ಮ್ಯಾಗಳಮನಿ

ಗಂಗಾವತಿ: ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರನ್ನು ಹೆಚ್ಚುವರಿ ಎಂದು ಗುರುತಿಸಿ, ವರ್ಗಾವಣೆ ಮಾಡುವ ಆದೇಶವು ಅವೈಜ್ಞಾನಿಕವಾಗಿರುತ್ತದೆ. 250 ಕ್ಕಿಂತ ಕಡಿಮೆ ಮಕ್ಕಳ ಸಂಖ್ಯೆ ಇರುವ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ದೈಹಿಕ ಶಿಕ್ಷಕರನ್ನು, ಸಂಗೀತ ಶಿಕ್ಷಕರನ್ನು, ಹಿಂದಿ ಶಿಕ್ಷಕರನ್ನು ಹಾಗೂ ಇತರೆ ಶಿಕ್ಷಕರನ್ನು ಹೆಚ್ಚುವರಿ…

ಫೆ.01ಕ್ಕೆ ಮಹಿಳಾ ಭದ್ರತೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ: ಎಸ್. ಶೋಭಾ

ಗಂಗಾವತಿ: ಶಿಕ್ಷಣ, ಉದ್ಯೋಗ, ಹಾಗು ಮಹಿಳಾ ಭದ್ರತೆಗೆ ಆದ್ಯತೆ ನೀಡುವಂತೆ ಒತ್ತಾಯಿಸಿ ಬೆಂಗಳುರು ಫ್ರೀಡಂ ಪಾರ್ಕ್ ಲ್ಲಿ ಬೆಳಗ್ಗೆ 11.00 ಗಂಟೆಗೆ ರಾಜ್ಯ ಮಟ್ಟದಬೃಹತ್ ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಭಾರತ ಮಹಿಳಾ ಸಾಂಸ್ಕøತಿಕ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ…

error: Content is protected !!