Category: ಇದೀಗ

ಕೊಪ್ಪಳಕ್ಕೆ ಕೇರಳ ರಾಜ್ಯದ ಕ್ರೀಸ್ಪ್ ತಂಡ ಭೇಟಿ ಜಿ.ಪಂ, ಆರ್.ಡಿ.ಪಿ.ಆರ್ ಅನುಷ್ಟಾನ ಕಾರ್ಯಕ್ರಮಗಳ ಅವಲೋಕನೆ

ಜಿಲ್ಲೆಯ ಅನುಷ್ಟಾನ ಯೋಜನೆಗಳ ಸಮಗ್ರ ಮಾಹಿತಿ ನೀಡಿದ ಸಿಇಒ* ಕೊಪ್ಪಳ: ಜಿಲ್ಲಾ ಪಂಚಾಯತ ವ್ಯಾಪ್ತಿಯ ಗ್ರಾಮ ಪಂಚಾಯತಗಳಲ್ಲಿ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಗಳಿಂದ ಅನುಷ್ಟಾನಗೊಂಡ ಕಾರ್ಯಕ್ರಮಗಳನ್ನು ಅವಲೋಕಿಸಲು ಕೇರಳ ರಾಜ್ಯದ ಕ್ರೀಸ್ಪ್ (center for Research in Schemes &…

ಕೊಪ್ಪಳದಲ್ಲಿ ಯೋಗಥಾನ್ ಕಾರ್ಯಕ್ರಮ ಯಶಸ್ವಿ

ಕೊಪ್ಪಳ: ರಾಷ್ಟ್ರೀಯ ಯುವ ಸಂಪ್ತಾಹ ನಿಮಿತ್ತ ಜಿಲ್ಲಾ ಕ್ರೀಡಾಂಗಣದಲ್ಲಿ ಜನವರಿ 15 ರಂದು ಹಮ್ಮಿಕೊಂಡಿದ್ದ ಯೋಗಥಾನ್ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಆಯುಷ್ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ…

ಬೆಂಗಳೂರಲ್ಲಿ ಜ.29ಕ್ಕೆ ಕ್ಷೆತ್ರಿಯ ಬೃಹತ್ ಸಮಾವೇಶ ನಿಗಮಗಳಿಗೆ ಸೂಕ್ತ ಹಣ ನೀಡಿ, ಮೀಸಲಾತಿ ಹೆಚ್ಚಿಸಲು ಆಗ್ರಹ

ಗಂಗಾವತಿ: ರಾಜ್ಯದಲ್ಲಿ ಒಂದುವರೆ ಕೋಟಿಯಷ್ಟಿರುವ ಕ್ಷತ್ರಿಯ ಸಮುದಾಯದ ನಿಗಮಗಳಿಗೆ ಸೂಕ್ತ ಅನುದಾನ ಹಾಗು ಕ್ಷತ್ರಿಯರಿಗೆ ಅಗತ್ಯ ಮೀಸಲಾತಿ ಒದಗಿಸುವಂತೆ ಒತ್ತಾಯಿಸಿ ಅರಮನೆ ಮೈದಾನ ಬೆಂಗಳೂರಲ್ಲಿ ಜ.29, ಬೆಳಗ್ಗೆ 10 ಗಂಟೆಗೆ ಬೃಹತ್ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ.ಕರ್ನಾಟಕ ಕ್ಷೆತ್ರಿಯ ಒಕ್ಕೂಟದ ಗಂಗಾವತಿ…

ಕಂದಾಯ ಸಚಿವರಿಂದ ಗ್ರಾಮ ವಾಸ್ತವ್ಯ : ಸಿದ್ದತೆಗೆ ಸೂಚನೆ*

ಶಿವಮೊಗ್ಗ: ಜ.28 ರಂದು ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮದ ಪ್ರಯುಕ್ತ ಶಿವಮೊಗ್ಗ ತಾಲ್ಲೂಕಿನ ಹೊಳಲೂರಿನಲ್ಲಿ ಕಂದಾಯ ಸಚಿವರಾದ ಆರ್.ಅಶೋಕ್ ಇವರು ಗ್ರಾಮ ವಾಸ್ತವ್ಯ ಮಾಡಲಿದ್ದು, ಸಂಬಂಧಿಸಿದ ಎಲ್ಲಾ ತಾಲ್ಲೂಕು ಅಧಿಕಾರಿಗಳು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಬೇಕೆಂದು ತಹಶೀಲ್ದಾರ್ ಡಾ.ನಾಗರಾಜ್ ಸೂಚನೆ ನೀಡಿದರು.…

ಕರವೇ ಸಂಘಟನೆ ಪದಾಧಿಕಾರಿಗಳ ಆಯ್ಕೆ

ಗಂಗಾವತಿ. ನಗರದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಟಿ ಏ ನಾರಾಯಣ ಗೌಡರ ಬಣ್ಣದಿಂದ ಕೆ ಚಂದ್ರಶೇಖರ್ ಶೆಟ್ಟಿ ಅವರ ಅಧ್ಯಕ್ಷತೆಯ ಯಮನೂರ್ ಭಟ್ ಅವರ ನೇತೃತ್ವದಲ್ಲಿ ತಾಲೂಕ ಪೂರ್ವಭಾವಿ ಸಭೆ ಕರೆಯಲಾಯಿತು. ಈ ಸಭೆಯಲ್ಲಿ ನಗರದ ಕುಂದುಕೊರತೆಗಳ ಬಗ್ಗೆ…

ಅಧಿಕಾರ ಲಾಲಸೆಯಿಂದ ಸಮಾಜವನ್ನು ಕಡೆಗಣಿಸುತ್ತಿರುವ ಸಚಿವ ಸಿಸಿ ಪಾಟೀಲ್ ಹಾಗೂ ಮುರುಗೇಶ್ ನಿರಾಣಿ -ಶರಣಪ್ಪ ಸಜ್ಜಿಹೊಲ* .

ಪಂಚಮಸಾಲಿ ಸಮಾಜ ಕಳೆದ ಹತ್ತಾರು ವರ್ಷಗಳಿಂದ ಶ್ರೀ ಜಯಬಸವ ಮೃತ್ಯುಂಜಯ ಸ್ವಾಮೀಜಿಯವರ ನೇತೃತ್ವದಲ್ಲಿ ನಿರಂತರ ಹೋರಾಟಗಳನ್ನು ಮಾಡುತ್ತಾ ಬಂದಿದೆ. ಹಿಂದುಳಿದ ಮತ್ತು ಕೃಷಿಕ ಪಂಚಮಸಾಲಿ ಸಮಾಜವನ್ನು ಅಭಿವೃದ್ಧಿ ಪಡಿಸುವ ಉದ್ದೇಶಕ್ಕಾಗಿ ನಿಸ್ವಾರ್ಥ ರೀತಿಯಲ್ಲಿ ೨ಎ ಮೀಸಲಾತಿಯ ಹಕ್ಕಿಗಾಗಿ ನಿರಂತರ ಪರಿಶ್ರಮ ಪಡುತ್ತಿರುವ…

ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶಬಾಬು ಅಧ್ಯಕ್ಷತೆಯಲ್ಲಿ ಸಭೆ

ಜನವರಿ 25ರಂದು ರಾಷ್ಟ್ರೀಯ ಮತದಾರ ದಿನಾಚರಣೆಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ-2023ಯ ಪೂರ್ವಸಿದ್ಧತಾ ಸಭೆ* ಕೊಪ್ಪಳ: ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ-2023ರ ಪೂರ್ವ ಸಿದ್ಧತೆಗಳ ಕುರಿತು ಚರ್ಚಿಸಲು ಜಿಲ್ಲಾ ಚುನಾವಣಾಧಿಕಾರಿಗಳುಆಗಿರುವ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು ಅವರ ಅಧ್ಯಕ್ಷತೆಯಲ್ಲಿ ಜನವರಿ 13ರಂದು ಸಭೆ ನಡೆಯಿತು.…

ಕನ್ನಡ ಗೀತೆ ಸ್ಪರ್ಧೆ : ವಿಜೇತ ಮಕ್ಕಳಿಗೆ ಪ್ರಶಸ್ತಿ ಪತ್ರ ವಿತರಣೆ

ಕೊಪ್ಪಳ: ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ನಗರದ ಜಿಲ್ಲಾ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ಸಭಾಂಗಣದಲ್ಲಿ ಗುರುವಾರಂದು ಮಕ್ಕಳಿಗೆ ಕನ್ನಡ ಗೀತೆಗಳ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಪ್ರಶಸ್ತಿ ಪತ್ರಗಳನ್ನು ವಿತರಣೆ ಮಾಡಲಾಯಿತು. ಬಾಲ ಭವನ ಸೊಸೈಟಿ ಬೆಂಗಳೂರು,…

ಬೇವಿನಳ್ಳಿ: ಸಸಿಗೆ ನೀರೆರೇಯುವ ಮೂಲಕ ಸ್ವಚ್ಛತಾ ಶ್ರಮದಾನಕ್ಕೆ ಜಿ.ಪಂ ಸಿಇಓ ಚಾಲನೆ*

ಕೊಪ್ಪಳ: ಪ್ರತಿಯೊಬ್ಬರೂ ಕಡ್ಡಾಯವಾಗಿ ಶೌಚಾಲಯನ್ನು ಬಳಸಬೇಕು ಮನೆಯಿಂದಲೇ ಕಸವನ್ನು ವಿಂಗಡಿಸಿಕೊಡಿ ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಫೌಜೀಯಾ ತರುನ್ನುಮ್ ಅವರು ಹೇಳಿದರು. ತಾಲೂಕಿನ ಬೇವಿನಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರಕಾರಿ ಹಿರಿಯ ಪ್ರಾಥಮಿಕ…

ವಿವಿಧ ಹುದ್ದೆಗಳಿಗಾಗಿ ಅರ್ಜಿ ಆಹ್ವಾನ

ಹೊಸಪೇಟೆ(ವಿಜಯನಗರ): ವಿಜಯನಗರ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಸಂಘ, ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆ ಅಡಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿಗಳನ್ನು ವೆಬ್‍ಸೈಟ್ https://vijayanagara.nic.in ನಲ್ಲಿ ಅಥವಾ ಹೊಸಪೇಟೆಯ ಹೊಸ ಎಮ್.ಸಿ.ಹೆಚ್ ಆಸ್ಪತ್ರೆ ಹಿಂಭಾಗದ ಆರ್.ಸಿ.ಹೆಚ್ ಅಧಿಕಾರಿಗಳ…

error: Content is protected !!