Category: ಇದೀಗ

ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ*

ಶಿವಮೊಗ್ಗ:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಹಾಗೂ ಜಿಲ್ಲಾ ಭೋವಿ ವಿದ್ಯಾವರ್ಧಕ ಸಂಘ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಜ.15 ರ ಬೆಳಿಗ್ಗೆ 11 ಕ್ಕೆ ಕುವೆಂಪು ರಂಗಮಂದಿರದಲ್ಲಿ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿಯನ್ನು ಏರ್ಪಡಿಸಲಾಗಿದೆ. ಕಾರ್ಯಕ್ರಮದ…

ಹಾಬಲಕಟ್ಟಿ ಹಾಗೂ ವಿವಿಧ ಗ್ರಾಮಗಳಲ್ಲಿ ಸಂಭ್ರಮದ ಜಾನಪದ ಸಂಗೀತ ಕಾರ್ಯಕ್ರಮ

ಕೊಪ್ಪಳ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಕಲಾತಂಡದ ಮೂಲಕ ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ಹಾಬಲಕಟ್ಟಿ ಹಾಗೂ ವಿವಿಧ ಗ್ರಾಮಗಳಲ್ಲಿ ಸಂಭ್ರಮದ ಜಾನಪದ ಸಂಗೀತ ಕಾರ್ಯಕ್ರಮ ಜರುಗಿತು. ಕಲ್ಪಿತರು ಸಾಂಸ್ಕೃತಿ ಯುವಕ ಸಂಘ(ರಿ) ಹಾಬಲಕಟ್ಟಿ ಕಲಾತಂಡದವರು ಜಾನಪದ ಸಂಗೀತ ಕಾರ್ಯಕ್ರಮದ ಮೂಲಕ…

ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

ಕೊಪ್ಪಳ: ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ 2022-23ನೇ ಸಾಲಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಮಹಿಳೆಯರನ್ನು ಸಮಾಜದ ಮುಖ್ಯವಾಹಿನಿಯಲ್ಲಿ ಪ್ರತಿಬಿಬಂಬಿಸಲು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಅವರ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸಲು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಇಲಾಖೆಯ…

ಶರಣರ ಸಾಹಿತ್ಯ ಪರಿಷತ್ ಉಪನ್ಯಾಸ ಕಾರ್ಯಕ್ರಮ

ತಾವರಗೇರಾ : ನಮ್ಮ ಸಮಾಜದಲ್ಲಿ ಈಚೆಗೆ ವಚನ ಸಾಹಿತ್ಯ ಪರಂಪರೆ ಮರೆಮಾಚುತ್ತಿದೆ. ಶರಣರ ಸಾಹಿತ್ಯ ಉಳಿವಿಗಾಗಿಯೇ 12 ನೇ ಶತಮಾಣದಲ್ಲಿ ಪ್ರಪಂಚದಲ್ಲಿಯೇ ಮೊದಲ ಬಾರಿ ರಾಜ್ಯದ ಬೀದರ ಜಿಲ್ಲೆ ಬಸವಕಲ್ಯಾಣದಲ್ಲಿ ಅನುಭವ ಮಂಟಪ ಸ್ಥಾಪನೆ ಮಾಡಲಾಯಿತು ಎಂದು ಶರಣ ಸಾಹಿತ್ಯ ಪರಿಷತ್ತು…

ಜಿಲ್ಲಾ ತಂಬಾಕು ನಿಯಂತ್ರಣ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿಗಳ ಸೂಚನೆ

ತಂಬಾಕು ನಿಯಂತ್ರಣ ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆಸಿ—ಕೊಪ್ಪಳ: ತಂಬಾಕಿನಿಂದ ಪ್ರತಿ 6 ಸೆಕೆಂಡಿಗೊಮ್ಮೆ ವ್ಯಕ್ತಿಯೊಬ್ಬ ಸಾವಿಗೀಡಾಗುತ್ತಾನೆ. ಹೀಗಾಗಿ ತಂಬಾಕು ನಿಯಂತ್ರಣ ಕಾರ್ಯಕ್ರಮಗಳು ಕೊಪ್ಪಳ ಜಿಲ್ಲೆಯಲ್ಲಿ ಸಹ ಅಚ್ಚುಕಟ್ಟಾಗಿ, ಇನ್ನೂ ಪರಿಣಾಮಕಾರಿಯಾಗಿ ನಡೆಯುವಂತೆ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶಬಾಬು ಅವರು ಸಂಬಂಧಿಸಿದ ಅಧಿಕಾರಿಗಳಿಗೆ…

ಹೊಲಿಗೆ ಯಂತ್ರ ವಿತರಣೆ ಯೋಜನೆಯಡಿ ಅರ್ಜಿ ಆಹ್ವಾನ

ಕೊಪ್ಪಳ: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದಿಂದ 2022-23ನೇ ಸಾಲಿನಲ್ಲಿ ಹೊಲಿಗೆ ಯಂತ್ರ ವಿತರಣೆ ಯೋಜನೆಯಡಿ ಸೇವಾ ಸಿಂಧು ಪೋರ್ಟಲ್ ಮುಖಾಂತರ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹೋಲಿಗೆ ಯಂತ್ರ ವಿತರಣೆ ಯೊಜನೆಯಡಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ…

ಗಾಲಿ ಜನಾರ್ದನ ರೆಡ್ಡಿ ಬೆಂಬಲಿಸಿ ಬಿಜೆಪಿ ಮುಖಂಡರಿಂದ ರಾಜೀನಾಮೆ ಪರ್ವ

ಗಂಗಾವತಿ: ಗಾಲಿ ಜನಾರ್ದನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಾರ್ಟಿ ಸ್ಥಾಪಿಸಿ ಗಂಗಾವತಿಯಿಂದ ಸ್ಪರ್ಧೆ ಮಾಡಲು ನಿರ್ಧರಿಸಿದಾಗಿನಿಂದ ಗಂಗಾವತಿ ಸೇರಿ ವಿವಿಧ ನಗರಗಳ ಬಿಜೆಪಿ ಮುಖಂಡರು ಗಾಲಿ ಜನಾರ್ದನರೆಡ್ಡಿಯನ್ನು ಬೆಂಬಲಿಸಿ ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿ ಕಲ್ಯಾಣ ರಾಜ್ಯ ಪ್ರಗತಿ ಪಾರ್ಟಿ…

ಶ್ರೀ ಗವಿಸಿದ್ಧೇಶ್ವರ ಜಾತ್ರೆಯಲ್ಲಿ ಕೃಷಿ ವಸ್ತುಗಳ ಪ್ರದರ್ಶನ

ಕೊಪ್ಪಳ ಜನವರಿ 09 (ಕರ್ನಾಟಕ ವಾರ್ತೆ): ದಕ್ಷಿಣ ಭಾರತದ ಕುಂಬಮೇಳ ಎಂದೇ ಪ್ರಸಿದ್ದಿ ಪಡೆದಿರುವ ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಜಾತ್ರೆಯಲಿ ಈ ಬಾರಿ ಕೃಷಿ ಇಲಾಖೆಯಿಂದ ಆಯೋಜಿಸಿರುವ ಕೃಷಿ ವಸ್ತು ಪ್ರದರ್ಶನವು ತುಂಬಾ ಆಕರ್ಷಿಣಿಯವಾಗಿದ್ದು, ರೈತರನ್ನು ಮತ್ತು ಸಾರ್ವಜನಿಕರನ್ನು ಕೈ ಬೀಸಿ…

ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದಲ್ಲಿ ಇಂದು ಹುಂಡಿಹಣ ಎಣಿಕೆ

ಒಟ್ಟು 85ಲಕ್ಷದ 23ಸಾವಿರದ 744 ರೂ ಕಾಣಿಕೆ ಹಣ ಸಂಗ್ರಹ ವಾಗಿದೆ ಪ್ರಸಿದ್ದ ಧಾರ್ಮಿಕ ಕ್ಷೇತ್ರವಾದ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ಇಂದು ಹುಂಡಿ ಹಣವನ್ನು ಎಣಿಕೆ ಮಾಡಲಾಯಿತು. 11ಗ್ರಾಂ 900ಮಿಲಿ ಚಿನ್ನ ಹಾಗೂ 5ಕೆ.ಜಿ 500ಗ್ರಾಂ ಬೆಳ್ಳಿ ಕಾಣಿಕೆ ಸಂಗ್ರಹವಾಗಿದೆ. ಎಂದು…

ಉತ್ಸವಕ್ಕೆ ಭಂಗ ಆಗಬಾರದು ಅಂತ ಮಾಟ ಮಂತ್ರ ಮಾಡಿಸಿ ನಿಂಬೆ ಹಣ್ಣುಗಳನ್ನು ಹಿಡಿದಿದ್ರಾ ಆರೋಗ್ಯ ಸಚಿವ?

ಚಿಕ್ಕಬಳ್ಳಾಪುರ :ಉತ್ಸವಕ್ಕೆ ಭಂಗ ಆಗಬಾರದು ಅಂತ ಮಾಟ ಮಂತ್ರ ಮಾಡಿಸಿ ನಿಂಬೆ ಹಣ್ಣುಗಳನ್ನು ಹಿಡಿದಿದ್ರಾ ಆರೋಗ್ಯ ಸಚಿವ ಡಾ ಕೆ ಸುಧಾಕರ್ ? ಮಂತ್ರಿಸಿದ ನಿಂಬೆ ಹಣ್ಣುಗಳನ್ನು ಇಟ್ಟುಕೊಂಡು ಮೆರವಣಿಗೆ ನಡೆಸಿದ ಸಚಿವ ಸುಧಾಕರ್ ..!? ಚಿಕ್ಕಬಳ್ಳಾಪುರ :ಚಿಕ್ಕಬಳ್ಳಾಪುರ ಉತ್ಸವದಲ್ಲಿ ಆರೋಗ್ಯ…

error: Content is protected !!