Category: ಇದೀಗ

ಡ್ರೈನೇಜ್ ನಲ್ಲಿ ಬಿದ್ದು ಇಬ್ಬರು ಮಕ್ಕಳು ಸಾವು…

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಬ್ಯಾಗವಾಟ್ ಗ್ರಾಮದಲ್ಲಿ ನಿನ್ನೆ ಸಾಯಂಕಾಲ ಸಮಯ 7:00ಗೆ ಸುಮಾರಿಗೆ ಡ್ರೈನೇಜ್ ನಲ್ಲಿ ಬಿದ್ದು ಇಬ್ಬರು ಮಕ್ಕಳು ಸಾವನಪ್ಪಿದ್ದಾರೆ ತಡ ರಾತ್ರಿ ನಡೆದ ಘಟನೆಯಲ್ಲಿ ಇಬ್ಬರು ಬಾಲಕರ ಸಾವನಪ್ಪಿದ್ದಾರೆ ಬಾಲಕರ ಹೆಸರು ಅಜಯ್ 8 ವರ್ಷ 2ನೇ…

ಜ:9ರಂದು ವಿಚಾರ ಸಂಕಿರಣ ಹಾಗೂ ಸಂಗೀತ ನೃತ್ಯೋತ್ಸವ ಸಾಂಸ್ಕೃತಿಕ ಕಾರ್ಯಕ್ರಮಗಳು

ಬೀದರ : ಜಿಲ್ಲಾಡಳಿತ ಬೀದರ, ಬೀದರ ಉತ್ಸವ-2023 ಅಂಗವಾಗಿ ಬೀದರ ಜಿಲ್ಲೆಯ ಸಾಂಸ್ಕೃತಿಕ ಮಹತ್ವ ಕುರಿತು ವಿಚಾರ ಸಂಕಿರಣ ಹಾಗೂ ಸಂಗೀತ ನೃತ್ಯೋತ್ಸವ ಸಾಂಸ್ಕೃತಿಕ ಕಾರ್ಯಕ್ರಮವನ್ನು ಜನವರಿ 9 ರಂದು ಬೆಳಿಗ್ಗೆ 10.30 ಗಂಟೆಗೆ ಪೂಜ್ಯ ಚನ್ನಬಸವ ಪಟ್ಟದೇವರ ರಂಗಮAದಿರ ಬೀದರದಲ್ಲಿ…

ಸಂಗೊಳ್ಳಿ ಉತ್ಸವ: ಸಂಗೊಳ್ಳಿ ಕೇಸರಿ ಪ್ರಶಸ್ತಿ

“ಹೆಚ್ಚಿನ ಪ್ರಚಾರಕ್ಕೆ ಕ್ರಮ; ರಾಜ್ಯಮಟ್ಟದ ಕುಸ್ತಿ ಸ್ಪರ್ಧೆ” ಬೆಳಗಾವಿ: ಪ್ರತಿವರ್ಷದಂತೆ ಜನವರಿ 12 ಹಾಗೂ 13 ರಂದು ನಡೆಯಲಿರುವ ಸಂಗೊಳ್ಳಿ ಉತ್ಸವದ ಸಂದರ್ಭದಲ್ಲಿ ಹೆಚ್ಚಿನ ರೀತಿಯಲ್ಲಿ ಪ್ರಚಾರಕಾರ್ಯ ಕೈಗೊಳ್ಳಲಾಗುವುದು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕರಾದ ಗುರುನಾಥ…

ರಾಷ್ಟ್ರೀಯ ಯುವಜನ ಉತ್ಸವದ ಲೋಗೋ ಮತ್ತು ಮ್ಯಾಸ್ಕಾಟ್ ಬಿಡುಗಡೆ

ಬೆಂಗಳೂರು,:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜನವರಿ ೧೨ರಿಂದ ಹುಬ್ಬಳ್ಳಿ-ಧಾರವಾಡದಲ್ಲಿ ನಡೆಯಲಿರುವ ರಾಷ್ಟ್ರೀಯ ಯುವಜನ ಉತ್ಸವದ ಲೋಗೋ ಮತ್ತು ಮ್ಯಾಸ್ಕಾಟ್ ಅನ್ನು ಇಂದು ಬಿಡುಗಡೆ ಮಾಡಿದರು. ಈ ವರ್ಚುವಲ್ ಕಾರ್ಯಕ್ರಮದಲ್ಲಿ ಕೇಂದ್ರ ಕಲ್ಲಿದ್ದಲು, ಗಣಿ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ…

ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆಯಲ್ಲಿ ಕೈಬೀಸಿ ಕರೆಯುತಿದೆ ಫಲ-ಪುಷ್ಪ ಪ್ರದರ್ಶನ*

ಕೊಪ್ಪಳ : ದಕ್ಷಿಣ ಭಾರತದ ಕುಂಭಮೇಳ ಎಂದೇ ಖ್ಯಾತಿ ಪಡೆದಿರುವ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಜಾತ್ರೆಯಲ್ಲಿ ಈ ಬಾರಿ ತೋಟಗಾರಿಕೆ ಇಲಾಖೆಯು ಆಯೋಜಿಸಿರುವ ಫಲ-ಪುಷ್ಪ ಪ್ರದರ್ಶನವು ತುಂಬಾ ಆಕರ್ಷಣೀಯವಾಗಿದ್ದು, ಜನರನ್ನು ತನ್ನತ್ತ ಕೈಬೀಸಿ ಕರೆಯುವಂತಿದೆ. *ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ:* ಶ್ರೀ ಗವಿಸಿದ್ದೇಶ್ವರ…

ವಿರುಪಾಕ್ಷಪ್ಪ ಗೌಡ ನಾಯಕ ಇವರ ನಿವಾಸಕ್ಕೆ ರೆಡ್ಡಿ ಬೇಟಿ ಅವರ ನಿವಾಸದಲ್ಲಿ ರೆಡ್ಡಿ ಪಕ್ಷಕ್ಕೆ ಸೇರ್ಪಡೆ:

ಗಂಗಾವತಿ.. ತಾಲೂಕಿನ ಹೇರೂರು ಗ್ರಾಮಕ್ಕೆ ಇಂದು ಜನಾರ್ಧನ್ ರೆಡ್ಡಿಯವರು ವಿರೂಪಾಕ್ಷಪ್ಪ ಗೌಡ ನಾಯಕ ಧೀರ ಕರ್ನಾಟಕ ರಕ್ಷಣ ವೇದಿಕೆ ರಾಜ್ಯ ಅಧ್ಯಕ್ಷರ ನಿವಾಸಕ್ಕೆ ಭೇಟಿ ನೀಡಿ. ಅವರ ಮನೆಯಲ್ಲಿ ಉಪವಾರ ಸೇವಿಸಿ, ನಂತರ ಮಾತನಾಡಿ ಜನಾರ್ದನ್ ರೆಡ್ಡಿ ಅವರು ನಾಯಕ ಜನಾಂಗವು…

ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಿಕೊಳ್ಳಿ

ಬಳ್ಳಾರಿ: ಕೇಂದ್ರ ಸರ್ಕಾರದ ಪಿ.ಎಂ.ಕಿಸಾನ್ ಯೋಜನೆಯಡಿ ನೊಂದಾಯಿತ ಅರ್ಹ ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ ಮಾಡಿಕೊಳ್ಳಬೇಕು ಎಂದು ಜಂಟಿ ಕೃಷಿ ನಿರ್ದೇಶಕರಾದ ಕೆ.ಮಲ್ಲಿಕಾರ್ಜುನ ಅವರು ತಿಳಿಸಿದ್ದಾರೆ. ಕೃಷಿ ಇಲಾಖೆ ಸೂಚಿಸಿದ ಫಲಾನುಭವಿಗಳು https://pmkisan.gov.in ಗೆ ಭೇಟಿ ನೀಡಿ ಇ-ಕೆವೈಸಿ ಆಯ್ಕೆ ಕ್ಲಿಕ್ ಮಾಡಿ…

ಮಡಿಕೇರಿ ನಗರಸಭೆ; ಸಾರ್ವಜನಿಕರ ಗಮನಕ್ಕೆ

ಮಡಿಕೇರಿ ಜ.07:-ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರ ನಿರ್ದೇಶನದಂತೆ ಯಾವುದೇ ಆಸ್ತಿಗೆ ಡಿಜಿಟಲ್ ಸಹಿಯುಳ್ಳ ನಮೂನೆ 3/ ಫಾರಂ-3 ಕೊಡಲು ಮಾತ್ರ ಅವಕಾಶವಿದ್ದು, ಕೈಬರಹದ ಸಹಿಯುಳ್ಳ ನಮೂನೆ-3/ ಫಾರಂ-3ನ್ನು ನಾಗರಿಕರಿಗೆ ನೀಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಒಟ್ಟು 9543 ಆಸ್ತಿಗಳು ಇದ್ದು,…

ಸಾವಯವ ಕೃಷಿ ಕಾರ್ಯಾಗಾರ

ಶಿವಮೊಗ್ಗ: ಕೃಷಿ ಇಲಾಖೆ ಶಿವಮೊಗ್ಗ ಹಾಗೂ ಧರ್ಮ ಚಕ್ರ ಟ್ರಸ್ಟ್, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಜನವರಿ 09 ರ ಬೆಳಿಗ್ಗೆ 10.30 ಕ್ಕೆ ರಾಮಚಂದ್ರಾಪುರ ಮಠದ ಆವರಣ, ಹೊಸನಗರ ತಾಲ್ಲೂಕು ಇಲ್ಲಿ ಸಾವಯವ ಸಿರಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ. ಶ್ರೀ ರಾಘವೇಶ್ವರ ಭಾರತಿ…

ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವ : ಮಾಧ್ಯಮ ಕೇಂದ್ರ ಉದ್ಘಾಟನೆ*

ಕೊಪ್ಪಳ : ಶ್ರೀ ಗವಿಸಿದ್ಧೇಶ್ವರ ಜಾತ್ರಾಮಹೋತ್ಸವ-2023ರ ಅಂಗವಾಗಿ ಎಸ್.ಜಿ ಕಾಲೇಜಿನಲ್ಲಿ ನೂತನವಾಗಿ ಪ್ರಾರಂಭಿಸಲಾದ ಮಾಧ್ಯಮ ಕೇಂದ್ರವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಕೊಟ್ರೇಶ್ ಮರಬನಳ್ಳಿ ಅವರು ರಿಬ್ಬನ್ ಕತ್ತರಿಸುವುದರ ಮೂಲಕ ಜನವರಿ 07 ರಂದು ಉದ್ಘಾಟಿಸಿದರು. ಜಾತ್ರಾಮಹೋತ್ಸವ ಹಿನ್ನೆಲೆಯಲ್ಲಿ…

error: Content is protected !!