Category: ಇದೀಗ

ಮಾಸಿಕ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆ

ಮಕ್ಕಳ ಪೌಷ್ಠಿಕ ಗುಣಮಟ್ಟ ಸುಧಾರಣೆಗೆ ಕ್ರಮ ಕೈಗೊಳ್ಳಿ : ಟಿ.ಕೆ.ಅನಿಲ ಕುಮಾರ್ ಕೊಪ್ಪಳ : ಮಕ್ಕಳ ಪೌಷ್ಠಿಕ ಗುಣಮಟ್ಟ ಸುಧಾರಣೆಗೆ ಕ್ರಮ ಕೈಗೊಳ್ಳುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಕೊಪ್ಪಳ…

ಗಣರಾಜ್ಯೋತ್ಸವ ದಿನಾಚರಣೆ : ಪೂರ್ವಭಾವಿ ಸಭೆ

ಸಮಿತಿಗಳು ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಬೇಕು : ಎಂ.ಸುಂದರೇಶ ಬಾಬು ಕೊಪ್ಪಳ: ಜನವರಿ 26 ರಂದು ಜಿಲ್ಲಾ ಕೇಂದ್ರದಲ್ಲಿ ಗಣರಾಜ್ಯೋತ್ಸ ದಿನಾಚರಣೆಯನ್ನು ಅಚ್ಚುಕಟ್ಟಾಗಿ ಆಚರಿಸಲು ನೇಮಕ ಮಾಡಲಾದ ಎಲ್ಲ ಸಮಿತಿಗಳು ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಅವರು ಹೇಳಿದರು. ಜಿಲ್ಲಾ ಕೇಂದ್ರದಲ್ಲಿ…

ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ಮಡಿಕೇರಿ :-ನವ ಕಾನೂನು ಪದವೀಧರರಿಗೆ 2022-23 ನೇ ಸಾಲಿನ ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಜನವರಿ 16 ರಿಂದ ಸಲ್ಲಿಸಬಹುದಾಗಿದೆ. ಸ್ವಯಂ ದೃಢೀಕರಿಸಿ ಫೆಬ್ರವರಿ, 15 ರೊಳಗೆ ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು, ಮಡಿಕೇರಿ,…

ಸಾರವರ್ಧಿತ ಅಕ್ಕಿ ಉಪಯೋಗಿಸಿ ಆರೋಗ್ಯವಂತರಾಗಿ

ಹೊಸಪೇಟೆ(ವಿಜಯನಗರ): ಸಾರವರ್ಧಿತ ಅಕ್ಕಿ ಉಪಯೋಗಿಸಿ ಆರೋಗ್ಯವಂತರಾಗಿ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ ಅವರು ತಿಳಿಸಿದ್ದಾರೆ. ದಿನನಿತ್ಯದ ಆಹಾರದಲ್ಲಿ ಸಂಪೂರ್ಣ ಪೋಷಕಾಂಶಗಳು ಲಭ್ಯವಾಗದೇ ಇರುವ ಕಾರಣದಿಂದಾಗಿ ಅನೀಮಿಯ, ಇರುಳು ಕುರುಡುತನದಂತಹ ರೋಗಗಳು ಬರಬಹುದಾಗಿದೆ. ಅಲ್ಲದೇ ಹೆಚ್ಚಾಗಿ ಮಹಿಳೆಯರು ಹಾಗೂ ಮಕ್ಕಳ ಅಪೌಷ್ಪಿಕತೆಗೆ ಬಲಿಯಾಗುತ್ತಿರುವುದು ಸರ್ಕಾರದ…

ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ : ಅವಧಿ ವಿಸ್ತರಣೆ

ಕೊಪ್ಪಳ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2022-23ನೇ ಸಾಲಿಗೆ ಮೆಟ್ರಿಕ್ ನಂತರದ (ಸ್ನಾತಕೋತ್ತರ ಹಾಗೂ ವೃತ್ತಿಪರ ಕೋರ್ಸುಗಳ ವಿದ್ಯಾರ್ಥಿಗಳು) ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅವಧಿಯನ್ನು ಜನವರಿ 20 ರವರೆಗೆ ವಿಸ್ತರಿಸಲಾಗಿದೆ. ಅರ್ಜಿ…

ಜನವರಿ 07 ರಂದು ಕೊಪ್ಪಳ ಜಿಲ್ಲಾ ಮಟ್ಟದ ಗ್ರಾಮೀಣ ಕ್ರೀಡಾಕೂಟ

ಕೊಪ್ಪಳ :ಜನವರಿ 05 ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2022-23ನೇ ಸಾಲಿಗೆ ಕೊಪ್ಪಳ ಜಿಲ್ಲಾ ಮಟ್ಟದ ಗ್ರಾಮೀಣ ಕ್ರೀಡಾಕೂಟವನ್ನು ಜನವರಿ 07ರ ಶನಿವಾರದಂದು ಯಲಬುರ್ಗಾ ತಾಲೂಕಿನ ಬೇವೂರು ಗ್ರಾಮದ ಶ್ರೀ ಕೂಡಲಸಂಗಮೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯಲ್ಲಿ ಏರ್ಪಡಿಸಲಾಗಿದ್ದು, ಬೆಳಿಗ್ಗೆ 10 ಗಂಟೆಗೆ…

ಅಂತಿಮ ಮತದಾರರ ಪಟ್ಟಿ ಪರಿಶೀಲಿಸಿ ಕೊಳ್ಳಿ : ಎಂ.ಸುಂದರೇಶ ಬಾಬು

ಕೊಪ್ಪಳ :ಈಗಾಗಲೇ ಪ್ರಕಟಿಸಲಾದ ಅಂತಿಮ ಮತದಾರರ ಪಟ್ಟಿಯನ್ನು ಪರಿಶೀಲಿಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು ಅವರು ಹೇಳಿದರು. ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ 2023ರ ಸಂಬಂಧ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜನವರಿ 05 ರಂದು ಹಮ್ಮಿಕೊಂಡ ರಾಜಕೀಯ ಪಕ್ಷಗಳ ಸಭೆಯ ಅಧ್ಯಕ್ಷತೆ ವಹಿಸಿ,…

ಬಾಕಿ ಕಾಮಗಾರಿ ಪೂರ್ಣಗೊಳಿಸಿ : ಬಿ.ಫೌಜಿಯಾ ತರನ್ನುಮ್

ಕೊಪ್ಪಳ :ಜನವರಿ 05 ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಜಲಜೀವನ ಮಿಷನ್ ಯೋಜನೆಯ ಬಾಕಿ ಇರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಿ.ಫೌಜಿಯಾ ತರನ್ನುಮ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕುಡಿಯುವ…

ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವ: ಜಲಸಾಹಸ ಕಾರ್ಯಕ್ರಮಗಳಿಗೆ ಚಾಲನೆ

ಕೊಪ್ಪಳ :ಜನವರಿ 05ಶ್ರೀ ಗವಿಸಿದ್ಧೇಶ್ವರ ಜಾತ್ರಾಮಹೋತ್ಸವ-2023ರ ಅಂಗವಾಗಿ ತಾಲೂಕಿನ ಗಿಣಿಗೇರಾ ಗ್ರಾಮದ ಕೆರೆಯಲ್ಲಿ ಜ.5ರಂದು ಹಮ್ಮಿಕೊಂಡಿದ್ದ ಜಲಕ್ರೀಡೆಗೆ ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ ಅವರು ಚಾಲನೆ ನೀಡಿದರು. ಬಳಿಕ ಶ್ರೀಗಳು ತಾಲೂಕಿನ ಗಿಣಿಗೇರಾ ಗ್ರಾಮದ ಕೆರೆಯಲ್ಲಿ ಭೂ-ಸಾಹಸ, ಜಲಕ್ರೀಡೆ, ಕೆರೆ ದಡದಲ್ಲಿನ ಉದ್ಯಾನವನ…

ನರೇಗಾ ಯೋಜನೆ : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೊಪ್ಪಳ: ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಮಂಜೂರಾಗಿರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಹಾಗೂ ಹೊಸದಾಗಿ ತಾಂತ್ರಿಕ ಸಹಾಯಕರ ಹುದ್ದೆಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ…

error: Content is protected !!