Category: ಇದೀಗ

ಬೂತ್ ವಿಜಯ ಅಭಿಯಾನ ಕಾರ್ಯಕ್ರಮ ಶಾಸಕರಿಂದ ಚಾಲನೆ….

ಕೊಪ್ಪಳ :ಬಿಜೆಪಿ ಕರ್ನಾಟಕ ಹಾಗೂ ಬಿಜೆಪಿ ಗಂಗಾವತಿ ಇವರ ಸಹಬಾಗಿತ್ವದಲ್ಲಿ, ಗಂಗಾವತಿ ನಗರದ ವಾಡ್೯ ನಂಬರ್ 24 ರ ಬೂತ್ ಸಂಖ್ಯೆ 180 ರಲ್ಲಿ ಇಂದು ಜನಪ್ರಿಯ ಶಾಸಕರಾದ ಶ್ರೀ ಪರಣ್ಣ ಮುನವಳ್ಳಿ ಅವರ ನೇತೃತ್ವದಲ್ಲಿ ಬೂತ್ ವಿಜಯ ಅಭಿಯಾನ ಕಾರ್ಯಕ್ರಮ…

ಹೊಸ ವರ್ಷ ದಂದೆ ಚುನಾವಣೆ ಪ್ರಚಾರ ಆರಂಭ ಮಾಡಿದ ಗಾಲಿ ರೆಡ್ಡಿ ಪತ್ನಿ……..

ಬಳ್ಳಾರಿ :ರಾಜಕೀಯ ಚುನಾವಣಾ ಕಾರ್ಯಕ್ರಮವನ್ನು ಆರಂಭಿಸುವ ಪೂರ್ವದಲ್ಲಿ ಹಾಲುಮತ ಹಿರಿಯರ ಮನೆಗೆ ತೆರಳಿ ಆಶೀರ್ವಾದವನ್ನು ಪಡೆದುಕೊಂಡೆ ಪ್ರಚಾರಕಾರ್ಯವನ್ನು ಆರಂಭಿಸುವ ಒಂದು ಸಂಪ್ರದಾಯವನ್ನು ನಾನು ಮೊದಲಿನಿಂದಲೂ ಹಾಕಿಕೊಂಡು ಬಂದಿದ್ದೇನೆ. ಅದೇ ಪ್ರಕಾರವಾಗಿ ನಾನು ಈಗಾಗಲೇ ಘೋಷಿಸಿರುವ “ಕಲ್ಯಾಣ ರಾಜ್ಯ ಪ್ರಗತಿ ಪಕ್ಷ”ದ ಬಾವುಟದ…

ದಲಿತ ಪರ ಸಂಘಟನೆಗಳ ಒಕ್ಕೂಟ ವತಿಯಿಂದ ಕೊರೆಗಾವ್ ವಿಜಯೋತ್ಸವ ಆಚರಣೆ

ಗಂಗಾವತಿ:ಪಟ್ಟಣದಲ್ಲಿ ಅಂಬೇಡ್ಕರ್ ಸರ್ಕಲ್ ಮುಂದೆ ದಲಿತ ಸಂಘಟನೆಗಳ ಸಯುಕ್ತ ವೇದಿಕೆಯಲ್ಲಿ ಕೊರೆಗಾವ್ ವಿಜಯೋತ್ಸವ ಆಚರಣೆ ಮಾಡಿ ಹುಲುಗಪ್ಪ ಮಾಗಿ ಮಾತನಾಡಿಭಾರತ ದೇಶದಲ್ಲಿ ದೇಶ ಭಾಷೆ ಮತ್ತು ಸಿರಿ ಸಂಪತ್ತಿಗಾಗಿ ಹಲವು ರಾಜಾಧಿರಾಜರು ಭೂಮಿ ಮೇಲೆ ಯುದ್ಧ ಮಾಡಿರುವುದನ್ನುಇತಿಹಾಸದಲ್ಲಿ ದಾಖಲಾಗಿದೆ. ಆದರೆ ಭಾರತ…

ಕುಷ್ಟಗಿಯಲ್ಲಿ ಕಂಪೌಂಡ ನಿರ್ಮಾಣಕ್ಕೆ ಪರವಾನಿಗೆ : ಆಕ್ಷೇಪಣೆಗೆ ಆಹ್ವಾನ

ಕೊಪ್ಪಳ ಜನವರಿ 01 (ಕರ್ನಾಟಕ ವಾರ್ತೆ): ಜಿಲ್ಲೆಯ ಕುಷ್ಟಗಿ ಪುರಸಭೆ ವ್ಯಾಪ್ತಿಯಲ್ಲಿ ಖಾಸಗಿ ನಿವೇಶನದಲ್ಲಿ ಕಂಪೌಂಡ ನಿರ್ಮಾಣಕ್ಕೆ ಪರವಾನಿಗೆ ನೀಡಬೇಕಾಗಿದ್ದು, ಆಕ್ಷೇಪಣೆಗೆ ಆಹ್ವಾನಿಸಲಾಗಿದೆ. ಈ ಮೂಲಕ ಕುಷ್ಟಗಿ ಪುರಸಭೆ ವ್ಯಾಪ್ತಿಯ ಸಾರ್ವಜನಿಕರಿಗೆ ತಿಳಿಯಪಡಿಸುವುದೇನೆಂದರೆ, ಆಸ್ತಿ ಸಂಖ್ಯೆ 1082-2340 ರ ವಿಸ್ತೀರ್ಣ 260…

ಆಧಾರ ಯೋಜನೆ : ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನ

ಕೊಪ್ಪಳ ಜನವರಿ 01 (ಕರ್ನಾಟಕ ವಾರ್ತೆ): ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2022-23ನೇ ಸಾಲಿಗೆ ಆಧಾರ ಯೋಜನೆಗೆ ಅರ್ಹ ವಿಕಲಚೇತನರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲಿಚ್ಛೀಸುವ ಆಸಕ್ತರು (Suvidha website URL:https://suvidha.karnataka.gov.in/) ಪೋರ್ಟ್ಲ್‌ನಲ್ಲಿ 2023ರ ಜನವರಿ…

ಬಿಸಿಎಂ ವಿದ್ಯಾರ್ಥಿ ವೇತನ ಹಾಗೂ ವಿವಿಧ ಸೌಲಭ್ಯಕ್ಕೆ ಅರ್ಜಿ : ಅವಧಿ ವಿಸ್ತರಣೆ

ಕೊಪ್ಪಳ ಜನವರಿ 01 (ಕರ್ನಾಟಕ ವಾರ್ತೆ): 2022-23ನೇ ಸಾಲಿಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ ಅರೆಅಲೆಮಾರಿ, ಪ್ರವರ್ಗ-1 ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಮತ್ತು ಮೆಟ್ರಿಕ್ ಪೂರ್ವ ವಿದ್ಯಾರ್ಥಿ…

ಲೋಕೇಶ್ ಯಡಹಳ್ಳಿ ರವರಿಗೆ ಅಖಿಲ ಕರ್ನಾಟಕ ರಾಜ್ಯ ಅನ್ನದಾತ ರೈತ ಸಂಘ ಸನ್ಮಾನ

ಗಂಗಾವತಿ: ಪಟ್ಟಣದಲ್ಲಿ ಕರ್ನಾಟಕ ರಾಜ್ಯ ಅನ್ನದಾತ ರೈತ ಸಂಘ ಕಾರ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉಸ್ತುವಾರಿ ಅಧ್ಯಕ್ಷರಾದ ಮತ್ತು ಯುವಕರ ಬರವಸೆಯಗಳ ಬೆಳಕು ಆದ ಮೊಹಮ್ಮದ್ ದಳಪತಿ ಬಸಾಪಟ್ಟಣ ಇವರ ನೇತೃತ್ವದಲ್ಲಿ ಲೋಕೆಶ ಅವರಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ದಿನಾಂಕ 06…

ಕುಕನೂರು ಸಮುದಾಯ ಆರೋಗ್ಯ ಕೇಂದ್ರದ ಕಾಮಗಾರಿಯ ಅಂದಾಜು ಪಟ್ಟಿ ಸಿದ್ಧ : ಸರಕಾರಕ್ಕೆ ಪ್ರಸ್ತಾವನೆ

ಕೊಪ್ಪಳ ಡಿಸೆಂಬರ್ 31 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯ ಕುಕನೂರು ಸಮುದಾಯ ಆರೋಗ್ಯ ಕೇಂದ್ರದ ಶಿಥಿಲಗೊಂಡ ಕಟ್ಟಡದ ಕಾಮಗಾರಿಗಾಗಿ ಕೆ.ಹೆಚ್.ಎಸ್.ಡಿ.ಆರ್.ಪಿ ಅಂದಾಜು ಪಟ್ಟಿ ಸಿದ್ದಪಡಿಸಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.2017-18ನೇ ಸಾಲಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಇಂಜಿನಿಯರಿAಗ್ ವಿಭಾಗ ನಬಾರ್ಡ್…

ಅಂಚೆ ಜೀವ ವಿಮೆ, ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳ ಮಾರಾಟ

ಪ್ರತಿನಿಧಿಗಳ ನಿಯುಕ್ತಿಗಾಗಿ ಜನವರಿ 10 ರಂದು ನೇರ ಸಂದರ್ಶನ ಕೊಪ್ಪಳ ಡಿಸೆಂಬರ್ 31 (ಕರ್ನಾಟಕ ವಾರ್ತೆ): ಅಂಚೆ ಅಧೀಕ್ಷಕರು ಗದಗ ವಿಭಾಗ, ಗದಗ ಇವರು ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ…

ಸಭೆಯ ಮೂಲಕ ಸಾರ್ವಜನಿಕರಲ್ಲಿ ಮನವಿ ಮಾಡಿದ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶಬಾಬು

ಕೋವಿಡ್ 4ನೇ ಅಲೆ: ಭಯ ಬೇಡ ಜಾಗೃತೆ ಇರಲಿ* ಕೊಪ್ಪಳ ಡಿಸೆಂಬರ್ 30 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಸಂಭಾವ್ಯ ಕೋವಿಡ್ 4ನೇ ಅಲೆಯ ನಿಯಂತ್ರಣಕ್ಕಾಗಿ ಅಗತ್ಯ ಮುಂಜಾಗೃತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.…

error: Content is protected !!