Category: ಇದೀಗ

ಗ್ರಾಹಕರು ತಮ್ಮ ಕರ್ತವ್ಯಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡಿ : ಎ.ಜಿ ಮಾಲ್ದರ್

ಕೊಪ್ಪಳ ಡಿಸೆಂಬರ್ 30 (ಕರ್ನಾಟಕ ವಾರ್ತೆ): ಸಾಮಾನ್ಯವಾಗಿ ಎಲ್ಲರೂ ಗ್ರಾಹಕರಾಗಿದ್ದು, ಗ್ರಾಹಕರು ತಮ್ಮ ಹಕ್ಕಿನ ಜೊತೆಗೆ ಕರ್ತವ್ಯಕ್ಕೂ ಹೆಚ್ಚು ಪ್ರಾಮುಖ್ಯತೆ ನೀಡಬೇಕು ಕೊಪ್ಪಳ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಎ.ಜಿ ಮಾಲ್ದರ್ ಹೇಳಿದರು. ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,…

ಕೆರೆಗಳ‌ ಅಭಿವೃದ್ಧಿ ನಮ್ಮೆಲ್ಲರ ಜವಾಬ್ದಾರಿ : ಸಿಇಓ ಬೋಡ್ಕೆ

ಮಾಗಡಿ‌ ತಾಲ್ಲೂಕಿನ ಐತಿಹಾಸಿಕ ಕೆರೆಗಳು ಜನರ ಜೀವನಾಡಿಗಳಾಗಿವೆ.. ಅಭಿವೃದ್ಧಿ ಪಡಿಸಿದರೇ ಸುತ್ತಮುತ್ತಲ ಗ್ರಾಮಗಳಿಗೆ ಅನುಕೂಲವಾಗುತ್ತವೆ ಎಂದು ಮಾನ್ಯ ರಾಮನಗರ ಜಿಲ್ಲಾ ಪಂಚಾಯತ್ ಸಿಇಓ ದಿಗ್ವಿಜಯ್ ಬೋಡ್ಕೆ ಅಧಿಕಾರಿಗಳಿಗೆ ಸಲಹೆ ನೀಡಿದರು.. ಮಾಗಡಿ ತಾಲ್ಲೂಕಿನ ಹಂಚಿಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ‌ ಹಂಚಿಕುಪ್ಪೆ ಕೆರೆ…

ಕರ್ನಾಟಕ ರಾಜ್ಯ ಸಂಯುಕ್ತ ಅಂಗನವಾಡಿ ಕಾರ್ಯಕರ್ತರಿಂದ ಪ್ರತಿಭಟನೆ

ಬಾಗಲಕೋಟೆ :ಜಮಖಂಡಿ ನಗರದಲ್ಲಿ ಅಂಗನವಾಡಿ ನೌಕರರ ಸೇವಾ ಭದ್ರತೆ, ಮಾಸಿಕ ವೇತನ,ನಿವೃತ್ತಿ ಪಿಂಚಣಿ ಹಾಗೂ ಇನ್ನಿತರ ಬೇಡಿಕೆಗೆ ಅಗ್ರಹಿಸಿ ಅಂಗನವಾಡಿ ಕಾರ್ಯಕರ್ತರಿಂದ ಪ್ರತಿಭಟನೆ ನಗರದ ದೇಸಾಯಿ ವೃತ್ತದಿಂದ ತಾಲೂಕ ಆಡಳಿತ ಭವನದ ವರೆಗೆ ಜಾಥಾ ಮೂಲಕ ಸರಕಾರ ವಿರುದ್ದ ಘೋಷಣೆ ಕೂಗುತ್ತ…

ಕ್ರಾಂತಿ ಚಲನಚಿತ್ರ ಧ್ವನಿ ಸುರುಳಿ ಬಿಡುಗಡೆ ಸಮಯದಲ್ಲಿ ಚಪ್ಪಲಿಸಿದ ಕಿಡಿಗೇಡಿಗಳ ಮೇಲೆ ಸೂಕ್ತ ಕ್ರಮಕ್ಕೆ ತಹಶೀಲ್ದಾರರಿಗೆ ಮನವಿ

ಗಂಗಾವತಿ ತಾಲೂಕಿನ ದರ್ಶನ್ ಅಭಿಮಾನಿ ಬಳಗದಿಂದ ಗಾಂಧಿ ಸರ್ಕಲ್ ದಿಂದ ಪ್ರತಿಭಟನೆ ಮೂಲಕ ಬಸವ ಸರ್ಕಲ್ ಮಾರ್ಗವಾಗಿ ಶ್ರೀ ಕೃಷ್ಣದೇವರಾಯ ವೃತ್ತದವರೆಗೆ ಆ ವೃತ್ತದಲ್ಲಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿ ಜಿಲ್ಲಾಧ್ಯಕ್ಷರ ಮಂಜುನಾಥ ಮಾತನಾಡಿ ಕ್ರಾಂತಿ ಚಲನಚಿತ್ರದ ಧ್ವನಿ ಸುರಳಿ ಬಿಡುಗಡೆ ಸಮಾರಂಭವನ್ನು…

ಗವಿಸಿದ್ದೇಶ್ವರ ಜಾತ್ರೆ: ಅಗತ್ಯ ಭದ್ರತೆ ಒದಗಿಸಲು ಪೊಲೀಸ್ ಇಲಾಖೆಗೆ ಸೂಚನೆ

ಕೊಪ್ಪಳ ಡಿಸೆಂಬರ್ 29 (ಕರ್ನಾಟಕ ವಾರ್ತೆ): ಕೊಪ್ಪಳ ನಗರದಲ್ಲಿ ಬಹುದೊಡ್ಡ ಪ್ರಮಾಣದಲ್ಲಿ ನಡೆಯುವ ಶ್ರೀ ಗವಿಸಿದ್ದೇಶ್ವರ ಜಾತ್ರೆಯ ಅಂಗವಾಗಿ ನಗರದ ಹಾಗೂ ಸುತ್ತಲಿನ ಗ್ರಾಮಗಳಿಂದ ಲಕ್ಷಾಂತರ ಭಕ್ತರು ಆಗಮಿಸುವುದರಿಂದ ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸೂಕ್ತ ಪೊಲೀಸ್…

ಕೇಂದ್ರ ಸರ್ಕಾರದ ನೀತಿ ಆಯೋಗದಿಂದ ವಿಶೇಷ ಕಾರ್ಯಾಗಾರ: ಕರ್ನಾಟಕ ಪ್ರತಿನಿಧಿಸಿ ವಿಷಯ ಮಂಡಿಸಿದ ಜಿಪಂ ಸಿಇಓ

ಕೊಪ್ಪಳ ಡಿಸೆಂಬರ್ 21 (ಕರ್ನಾಟಕ ವಾರ್ತೆ): ಕೇಂದ್ರ ಸರ್ಕಾರದ ನೀತಿ ಆಯೋಗದಿಂದ ಜಿಲ್ಲೆ ಅಭಿವೃದ್ಧಿಯ ಮೂಲಾಧಾರ (District as Fulcrum of Development) ಎಂಬ ವಿಷಯದ ಕುರಿತು ದೇಶದ ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯಾದರ್ಶಿಗಳಿಗೆ ಡಿಸೆಂಬರ್ 20 ರಂದು ಆಯೋಜಿಸಿದ್ದ ಕಾರ್ಯಾಗಾರದಲ್ಲಿ…

ಪಿಂಚಣಿದಾರರಿಗೆ ಡಿಜಿಟಲ್ ಇ-ಜೀವಂತ ಪ್ರಮಾಣ ಪತ್ರ*ಮನೆ ಬಾಗಿಲಿಗೆ ಸೇವೆ

ಕೊಪ್ಪಳ :ಡಿಸೆಂಬರ್ 23 (ಕರ್ನಾಟಕ ವಾರ್ತೆ): ಪಿಂಚಣಿದಾರರು ಪ್ರತಿ ವರ್ಷ ನವೆಂಬರ್ ತಿಂಗಳಲ್ಲಿ ಪ್ರಮಾಣಿಕರಿಸಿ ನೀಡಲಾಗುವ “ಜೀವಂತ ಪ್ರಮಾಣ ಪತ್ರ’ ನೀಡುವ ಸೇವೆಯನ್ನು ರಾಜ್ಯ ಸರ್ಕಾರ ಸರಳೀಕರಿಸಿ ಎಲ್ಲರಿಗೂ ಸುಗಮವಾದ ವ್ಯವಹಾರವನ್ನು ನಡೆಸಲು ಅನುಕೂಲ ಕಲ್ಪಿಸಿದೆ ಎಂದು ಖಜಾನೆ ಇಲಾಖೆ ಅಪರ…

ರಕ್ತ ಹೀನತೆ ಮುಕ್ತ ಸಮಾಜ : ಇರಕಲ್ಲಗಡಾದಲ್ಲಿ ಜಾಗೃತಿ ಕಾರ್ಯಕ್ರಮ

ಕೊಪ್ಪಳ :ಡಿಸೆಂಬರ್ 23 (ಕರ್ನಾಟಕ ವಾರ್ತೆ): ತಾಲ್ಲೂಕಿನ ಇರಕಲ್ಲಗಡಾ ಪದವಿ ಪೂರ್ವ ಕಾಲೇಜಿನಲ್ಲಿ “ರಕ್ತ ಹೀನತೆ ಮುಕ್ತ ಸಮಾಜ” ಎಂಬ ವಿನೂತನ ಜಾಗೃತಿ ಕಾರ್ಯಕ್ರಮ ಡಿಸೆಂಬರ್ 22 ರಂದು ಜರುಗಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

ಸಂಘ ಸಂಸ್ಥೆಗಳು ಡಿ. 31 ರೊಳಗಾಗಿ ಫೈಲಿಂಗ್ ಮಾಡಿಕೊಳ್ಳಿ

ಕೊಪ್ಪಳ ಡಿಸೆಂಬರ್ 23 (ಕರ್ನಾಟಕ ವಾರ್ತೆ): ಫೈಲಿಂಗ್ ಮಾಡಿಕೊಳ್ಳದೇ ಇರುವ ಸಂಘ ಸಂಸ್ಥೆಗಳು ಡಿಸೆಂಬರ್ 31 ರೊಳಗಾಗಿ ಫೈಲಿಂಗ್ ಮಾಡಿಕೊಳ್ಳುವಂತೆ ಕೊಪ್ಪಳ ಸಹಕಾರ ಸಂಘಗಳ ಉಪ ನಿಬಂಧಕರು ಹಾಗೂ ಸಂಘ ಸಂಸ್ಥೆಗಳ ನೋಂದಣಾಧಿಕಾರಿಗಳು ತಿಳಿಸಿದ್ದಾರೆ. ಸಹಕಾರ ಸಂಘಗಳ ನಿಬಂಧಕರು, ಕರ್ನಾಟಕ ರಾಜ್ಯ,…

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ಅಧಿಸೂಚನೆ ರದ್ದು

ಕೊಪ್ಪಳ ಡಿಸೆಂಬರ್ 22 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಸಂಬಂಧಿಸಿದಂತೆ ಅರ್ಜಿ ಆಹ್ವಾನಿಸಲಾಗಿದ್ದ ಅಧಿಸೂಚನೆಯನ್ನು ರದ್ದು ಪಡಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ. ಕೊಪ್ಪಳ ಮಹಿಳಾ…

error: Content is protected !!