Category: ಇದೀಗ

ಸ್ವಚ್ಛ ಭಾರತ ಯೋಜನೆ ಮಂಗಮಾಯ ಗಾರ್ಡನ್ ಒಳಗಡೆ ಮತ್ತು ಗಾರ್ಡನ್ ಸುತ್ತಮುತ್ತ ಕಸದ ತಿಪ್ಪೆಗಳು ಕಣ್ಣು ಮುಚ್ಚಿ ಕುಳಿತ ಪೌರಾಯುಕ್ತ ಅಧಿಕಾರಿಗಳು….

ಗಂಗಾವತಿ :ನಗರದಲ್ಲಿ ಬಸ್ ಸ್ಟ್ಯಾಂಡ್ ಮುಂಭಾಗ ಇರುವ ಗಾರ್ಡನ್ ಒಳಗಡೆ ಮತ್ತು ಹಿಂಬದಿಯಲ್ಲಿ ಕಸದ ರಾಶಿ ರಾಶಿಗಳು ಕಾಣುತ್ತಿವೆ ಮತ್ತು ಇದೇ ಗಾರ್ಡನ್ ಪಕ್ಕದಲ್ಲಿ ಹಿಂಬದಿಯಲ್ಲಿ ತಾಲೂಕು ಪಂಚಾಯಿತಿ ಇದೆ ಸ್ವಲ್ಪ ಮುಂದುಗಡೆ ಬಂದರೆ ಗಾರ್ಡನ್ ಪಕ್ಕದಲ್ಲಿ ನೂತನವಾಗಿ ಉದ್ಘಾಟನೆ ಆಗಿರುವ…

ಕನಕಗಿರಿ ತಾಲೂಕಿನ ಯುವ ಪ್ರತಿಭೆ ಬೆಟ್ಟಪ್ಪಗೆ ರಾಜ್ಯಪಾಲರಿಂದ ಪಿಹೆಚ್‌ಡಿ

ಕೊಪ್ಪಳ: ಇವರಿಗೆ ಕನ್ನಡ ವಿಶ್ವವಿದ್ಯಾಲಯ, ಹಂಪಿಯಿಂದ ಪಿಎಚ್. ಡಿ ಪದವಿ ದೊರಕಿದೆ. ಇವರು ಕಡು ಬಡತನದಲ್ಲಿ ಹುಟ್ಟಿ ತಂದೆ ತಾಯಿ ಇಬ್ಬರೂ ಕೂಲಿ ಕೆಲಸ ಮಾಡಿ ಮಗನನ್ನು ಓದಿಸಿದ್ದಾರೆ. ಬೆಟ್ಟಪ್ಪ ಕಟಾಪುರ ಅವರು ಕನ್ನಡ ಭಾಷೆಯಲ್ಲಿ ಕತೆ, ಕವನ, ಬರೆಯುವ ಮತ್ತು…

ನ್ಯಾಯಾಂಗ ನಿಂದನೆ.ಕೊಪ್ಪಳ ಜಿಲ್ಲಾಡಳಿತದ ವಿರುದ್ಧ ಪ್ರಕರಣ

ಕೋರ್ಟ್ ತೀರ್ಪನ್ನೇ ಧಿಕ್ಕರಿಸಿದ ಕೊಪ್ಪಳ ಜಿಲ್ಲಾಧಿಕಾರಿ ಮತ್ತೆ ಕೋರ್ಟ್ ಮೆಟ್ಟಿಲೇರಿದೆ ವಿದ್ಯಾದಾಸ ಉಚ್ಛ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿದ ಕೊಪ್ಪಳ ಜಿಲ್ಲಾಡಳಿತ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವುದಾಗಿ ಅಂಜನಾದ್ರಿ ಬೆಟ್ಟದ ಪದಚ್ಯುತ ಪೀಠಾಧಿಪತಿ ವಿದ್ಯಾದಾಸ ಹೇಳಿದರು ಗಂಗಾವತಿ ಪಟ್ಟಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ…

ಎಲ್ಲರ ಮನೆಗೆ ಬಾಳಿನ ಬೆಳಕು ಆದ ನಮ್ಮ ಸಂಸ್ಥೆ LIC ಒಂದು ಮನೆಯನ್ನು ರಕ್ಷಣೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಖಲೀಲ್ ಅಹ್ಮದ್ ಸಲಹೆ…….

ಗಂಗಾವತಿ: ಶಾಖೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಶಾಖೆಯ ಮುಖ್ಯಸ್ಥರು ಆದ ಖಲೀಲ್ ಅಹ್ಮದ್ ಅವರು ವಿಮಾ ಸಲಹೆ ಗಾರರಿಗೆ ತಿಳಿಸುವ ಮುಖಾಂತರ ಒಂದು ಮನೆಯನ್ನು ರಕ್ಷಣೆ ಮಾಡುವಲ್ಲಿ ಪ್ರಮುಖ ಪಾತ್ರವನ್ನು LIC ಗೆ ಸಿಕ್ಕಿದೆ ಅದನ್ನು ನಾವು ಉಪಯೋಗಿಸಿ ಕೊಂಡು ಎಲ್ಲರಿಗೂ…

ಎ ಜೆ ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಬೃಹತ್ ಸಮಾವೇಶ ….

ಚಿಕ್ಕಬಳ್ಳಾಪುರ:ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿ ಹೋರಾಟ ಸಮಿತಿ ಎ ಜೆ ಸದಾಶಿವ ಆಯೋಗದ ವರದಿ ಕೇಂದ್ರಕ್ಕೆ ಶಿಫಾರಸ್ಸು ಮಾಡಲು ಒತ್ತಾಯಿಸಿ ಬ್ರಹತ್ ಸಮಾವೇಶವನ್ನು ಇದೇ ತಿಂಗಳ 11ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ನಗರದ ಪತ್ರಕರ್ತರ…

ವಿಶ್ವಕರ್ಮ ಸಮಾಜ ರಾಜಕೀಯವಾಗಿ ಗುರುತಿಸಿಕೊಳ್ಳಬೇಕಾದರೆ ಒಗ್ಗಟ್ಟಿನ ಮಂತ್ರ ಬಹು ಮುಖ್ಯ ಪ್ರೊಫೈಸರ್ ಪಿ. ಬಿ. ಬಡಿಗೇರ್ ಅಭಿಪ್ರಾಯ…..

ಕೊಪ್ಪಳ: ಒಂದು ಸಮಾಜ ಮುಂದಾಗಬೇಕಾದರೆ ಮತ್ತು ಸರಕಾರಿ ಸೌಲಭ್ಯಗಳನ್ನು ಪಡೆದು ರಾಜಕೀಯವಾಗಿ ಗುರುತಿಸಿಕೊಳ್ಳಬೇಕಾದರೆ ಒಗ್ಗಟ್ಟಿನ ಮಂತ್ರ ಬಹು ಮುಖ್ಯವಾಗಿದ್ದು ವಿಶ್ವಕರ್ಮ ಸಮಾಜ ರಾಜಕೀಯ ಸೌಲಭ್ಯ ಪಡೆಯಲು ಒಗ್ಗಟ್ಟಿನ ಹೋರಾಟದಿಂದ ಮಾತ್ರ ಸಾಧ್ಯ ಎಂದು ಶಿರಸಂಗಿಯ ವಿಶ್ವಕರ್ಮ ಸಮಾಜದ ವಿಕಾಸ ಸಂಸ್ಥೆಯ ಅಧ್ಯಕ್ಷ…

ಆಮ್ ಆದ್ಮಿ ಪಕ್ಷವು ರಾಷ್ಟ್ರ ಪಕ್ಷ ಆಗಲಿದೆ ಎಂದು ಜಿಲ್ಲಾಧ್ಯಕ್ಷ ವಿಶ್ವಾಸ……..

ಗಂಗಾವತಿ :ನಗರದಲ್ಲಿ ಆಮ್ ಆದ್ಮಿ ಪಕ್ಷದ ವತಿಯಿಂದ ಪತ್ರಿಕಾಗೋಷ್ಠಿ ಹಮ್ಮಿಕೊಳ್ಳಲಾಯಿತು ಪತ್ರಿಕಾಗೋಷ್ಠಿಯಲ್ಲಿ ಉದ್ದೇಶಿಸಿ ಜಿಲ್ಲಾಧ್ಯಕ್ಷರು ಶರಣಯ್ಯ ಮಾತನಾಡಿ ನಮ್ಮ ಪಕ್ಷವೂ ಬೀದಿಯಲ್ಲಿ ಕುಳಿತು ಹೋರಾಟ ಮಾಡುತ್ತಿದ್ದು ನಾವುಗಳು ಆ ಹೋರಾಟದ ಮೂಲಕವೇ 2013 ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿ ಇಡೀ…

ಲೋಕಾಯುಕ್ತದಿಂದ ಅಹವಾಲು ಸ್ವೀಕಾರ ಸಭೆ

ಕೊಪ್ಪಳ :ಡಿಸೆಂಬರ್ 09 (ಕರ್ನಾಟಕ ವಾರ್ತೆ): ಕರ್ನಾಟಕ ಲೋಕಾಯುಕ್ತ, ಕೊಪ್ಪಳ ಕಛೇರಿ ವತಿಯಿಂದ ಪೊಲೀಸ್ ಉಪಾಧೀಕ್ಷಕರು, ಪೊಲೀಸ್ ನಿರೀಕ್ಷಕರು ಮತ್ತು ಸಿಬ್ಬಂದಿಯೊಂದಿಗೆ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಡಿಸೆಂಬರ್ 13 ರಿಂದ 16 ರವರೆಗೆ ಸಾರ್ವಜನಿಕರಿಂದ ದೂರು/ಅಹವಾಲು ಸ್ವೀಕಾರ ಸಭೆಯನ್ನು ಹಮ್ಮಿಕೊಳ್ಳಲಾಗಿದೆ. ಡಿಸೆಂಬರ್…

ಕಳಪೆ ಸೂರ್ಯಕಾಂತಿ ಬೀಜ ನೀಡಿ ರೈತರಿಗೆ ಮೋಸ…….

ಕೊಪ್ಪಳ ಹಾಗೂ ವಿಜಯನಗರ ಜಿಲ್ಲೆಯಲ್ಲಿ ಕಳಪೆ ಸೂರ್ಯಕಾಂತಿ ಬೀಜ ನೀಡಿ ರೈತರಿಗೆ ತುಂಬಾ ನಷ್ಟ ಉಂಟಾಗಿದೆ, ಇದರ ವಿಚಾರವಾಗಿ ರೈತರು ಅಂಗಡಿಯವನ ಬಳಿ ಬಂದು ಸಮಸ್ಯೆ ಹೇಳಿಕೊಂಡಾಗ, ಅಂಗಡಿಯವ ಕಳಪೆ ಬೀಜ ಸಂಸ್ಥೆಯಾದ ಸೋಮನಾಥ ಕ್ರಾಪ್ ಸೈನ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ…

ಕೊರಟಗೆರೆಯಲ್ಲಿ ಇತಿಹಾಸ ಸೃಷ್ಟಿಮಾಡಿದ ಜನಸಂಕಲ್ಪ ಸಮಾವೇಶ

ಇತಿಹಾಸ ಸೃಷ್ಟಿಮಾಡಿದ ಜನ ಸಂಕಲ್ಪ ಯಾತ್ರೆ ಸಮಾವೇಶ ಕೊರಟಗೆರೆಯಲ್ಲಿ ಇತಿಹಾಸ ಸೃಷ್ಟಿಮಾಡಿದ ಜನಸಂಕಲ್ಪ ಸಮಾವೇಶ. 15ಸಾವಿರಕ್ಕೂ ಅಧಿಕ ಕಾರ್ಯಕರ್ತರ ಆಗಮನ. ಕೇಸರಿಮಯವಾಗಿ ಕಂಗೋಳಿಸಿದ ಕೊರಟಗೆರೆ ಪಟ್ಟಣ. ಪರಮೇಶ್ವರನ್ನ ಕಾಂಗ್ರೇಸ್ ಪಕ್ಷದವರೇ ಸೋಲಿಸ್ತಾರೇಕೊರಟಗೆರೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೇಲ್ತಾರೇ.. ಕರ್ನಾಟಕ ರಾಜ್ಯದಲ್ಲಿ ಬಿಜೆಪಿ…

error: Content is protected !!