Category: ಇದೀಗ

ಗುಜರಾತ ರಾಜ್ಯದಲ್ಲಿ‌ ಭಾರತೀಯ ಜನತಾ ಪಕ್ಷದ ಮಹೊನ್ನತ ಗೆಲುವಿನ ಸಂಭ್ರಾಮಾಚರಣೆ………

ಗಂಗಾವತಿ :ಇಂದು ಗುಜರಾತ ರಾಜ್ಯದಲ್ಲಿ‌ ಭಾರತೀಯ ಜನತಾ ಪಕ್ಷದ ಮಹೊನ್ನತ ಗೆಲುವಿನ ಸಂಭ್ರಾಮಾಚರಣೆಯನ್ನ ಗಂಗಾವತಿ ನಗರದ ಗಾಂಧಿ ವೃತ್ತದಲ್ಲಿ, ಮಹಾತ್ಮ ಗಾಂಧಿಜಿ ಅವರ ಪುತ್ಥಳಿಗೆ ಮಾಲೆ ಹಾಕಿ, ಸಿಹಿ ಹಂಚುವ ಮೂಲಕ ಆಚರಿಸಲಾಯಿತು. ಆಡಳಿತ ವಿರೋಧಿ ಅಲೆ ಇದೆ ಈ ಬಾರಿ…

ಡಿ.9 ರಂದು ಕಿಷ್ಕಿಂಧಾ ಅಂಜನಾದ್ರಿಗೆ ರಾಜ್ಯಪಾಲ ಗೆಹಲೋಟ್ ಭೇಟಿ

ಗಂಗಾವತಿ: ತಾಲೂಕಿನ ಐತಿಹಾಸಿಕ ಕಿಷ್ಕಿಂಧಾ ಅಂಜನಾದ್ರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಡಿ.9 (ಶುಕ್ರವಾರ) ಬೆಳಗ್ಗೆ 7.20 ಕ್ಕೆ ಭೇಟಿ ನೀಡಿ ಬೆಟ್ಟದ ಬಲಭಾಗದಲ್ಲಿರುವ ಪಾದ ಶ್ರೀ ಆಂಜನೇಯಸ್ವಾಮಿ ದೇವರಿಗೆ ಪೂಜೆ ಸಲ್ಲಿಸಲಿದ್ದಾರೆ. ಈ ಕುರಿತು ರಾಜ್ಯಪಾಲರ ಕಚೇರಿ ಶಿಷ್ಟಾಚಾರ ಸೇರಿ…

ದಕ್ಷಿಣ ಕಾಶಿ ನಂಜನಗೂಡಿನಲ್ಲಿ ವಿಜೃಂಭಣೆ ಹಾಗೂ ಶ್ರದ್ಧಾ ಭಕ್ತಿಯಿಂದ ನಡೆದ ಚಿಕ್ಕಜಾತ್ರೆ ರಥೋತ್ಸವ

ದಕ್ಷಿಣ ಕಾಶಿ ನಂಜನಗೂಡಿನಲ್ಲಿ ವಿಜೃಂಭಣೆ ಹಾಗೂ ಶ್ರದ್ಧಾ ಭಕ್ತಿಯಿಂದ ನಡೆದ ಚಿಕ್ಕಜಾತ್ರೆ ರಥೋತ್ಸವಇಂದು ಬೆಳಿಗ್ಗೆ 9.30 ರಿಂದ 10:40 ಗಂಟೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತುಅಪರ ಜಿಲ್ಲಾಧಿಕಾರಿ ಹಾಗೂ ಆಡಳಿತಾಧಿಕಾರಿ ಡಾ. ಮಂಜುನಾಥ ಸ್ವಾಮಿ ದೇವಾಲಯದ ಕಾರ್ಯನಿರ್ವಾಹಕ…

ನಂಜನಗೂಡು ಸ್ಪೋರ್ಟ್ಸ್ ಫೌಂಡೇಶನ್ ವತಿಯಿಂದ ಡಿಸೆಂಬರ್ 10ರಂದು ವಜ್ರದೇಹಿ 2022 ರ ರಾಜ್ಯಮಟ್ಟದ ದೇಹದಾರ್ಢ್ಯ ಸ್ಪರ್ಧೆ…

ನಂಜನಗೂಡು :ಸ್ಪೋರ್ಟ್ಸ್ ಫೌಂಡೇಶನ್ ವತಿಯಿಂದ ಡಿಸೆಂಬರ್ 10ರಂದು ಸಂಜೆ 5:00 ಗಂಟೆಗೆ ವಜ್ರದೇಹಿ 2022 ರ ರಾಜ್ಯಮಟ್ಟದ ದೇಹದಾರ್ಢ್ಯ ಸ್ಪರ್ಧೆಯನ್ನು ಪಟ್ಟಣದ ಜೂನಿಯರ್ ಕಾಲೇಜ್ ಮೈದಾನದಲ್ಲಿ ಏರ್ಪಡಿಸಲಾಗಿದೆ ಎಂದು ಫೌಂಡೇಶನ್ ನ ಕಾರ್ಯದರ್ಶಿ ಉಮಾ ಮಹೇಶ್ ತಿಳಿಸಿದ್ದಾರೆ.ತಾಲೂಕು ಪತ್ರಕರ್ತರ ಭವನದಲ್ಲಿ ಸುದ್ದಿ…

ಸದಾಶಿವ ಆಯೋಗವರದಿಯನ್ನು ಜಾರಿ ಮಾಡದ ಕಾರಣ……

ಚಿತ್ರದುರ್ಗ :ನಗರದ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ, ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿ ಹೋರಾಟ ಸಮಿತಿ, ಚಿತ್ರದುರ್ಗ ಜಿಲ್ಲಾ ಸಮಿತಿ ಇವರ ವತಿಯಿಂದ ನ್ಯಾ. ಎ ಜೆ ಸದಾಶಿವ ಆಯೋಗ ವರದಿಯನ್ನು ಕೇಂದ್ರಕ್ಕೆ ಶಿಫಾರಸು ಮಾಡಲು ಒತ್ತಾಯಿಸಿ. ದಿನಾಂಕ…

ವಿಮಾ ಕಂಪನಿಗಳಿಂದ ತೋಟಗಾರಿಕೆ ಬೆಳೆಗಾರರಿಗೆ ಬೆಳೆ ವಿಮೆ ಹಣ ನೀಡುವಲ್ಲಿ ಅನ್ಯಾಯವಾಗುತ್ತಿರುವ ಹಿನ್ನೆಲೆ ಶ್ರೀನಿವಾಸಪುರ ಬಂದ್ ಗೆ ಕರೆ…….

ಇದೆ ತಿಂಗಳ 8 ರಂದು ಶ್ರೀನಿವಾಸಪುರ ತಾಲ್ಲೂಕು ಬಂದ್‌ಗೆ ಕರೆ ನೀಡಲಾಗಿದೆ. ಇಂದು ಶ್ರೀನಿವಾಸಪುರದಲ್ಲಿ ಸಭೆ ಸೇರಿದ ಮಾವು ಬೆಳೆಗಾರರು ಬೃಹತ್ ಪ್ರತಿಭಟನೆಯನ್ನ ಮಾಡಿ ಬಂದ್ ಗೆ ಕರೆ ನೀಡಲಾಗಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಮಾವು ಬೆಳೆಗಾರರು ರಾಜ್ಯ ಹಾಗೂ…

ಎಲ್ಲಾರು ಇದ್ದು ಅನಾಥರಾದ ರಾಜು ಎಂಬ ವ್ಯಕ್ತಿ ಪ್ರಜ್ಞೆ ಇಲ್ಲದ ಸ್ಥಿತಿಯಲ್ಲಿ ಬಿದ್ದಿರುವುದನ್ನು ಕಂಡು ಸ್ಥಳೀಯರು ಫೋನ್ ಮುಖಾಂತರ ಕರವೇ ತಾಲೂಕು ಅಧ್ಯಕ್ಷರಾದ ಫ್ರಾನ್ಸಿಸ್ ಡಿಸೋಜರವರಿಗೆ ತಿಳಿಸಿದ ಮೇರೆಗೆ ಆಂಬುಲೆನ್ಸ್ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಲಾಯಿತು*

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶನಿವಾರ ಸಂತೆ ಹೋಬಳಿ ಸೇರಿದ ಬಿದಿರೂರು ಹೊಸ ಕಾಲೋನಿ ನಿವಾಸಿ ರಾಜು ಎಂಬುವವರು 3 ದಿನಗಳಿಂದ ಆರೋಗ್ಯ ಸರಿಯಿಲ್ಲ ರಸ್ತೆ ಬದಿಯಲ್ಲಿ ಪ್ರಜ್ಞೆ ಇಲ್ಲದ ಸ್ಥಿತಿಯಲ್ಲಿ ಬಿದ್ದಿರುವುದನ್ನು ಕಂಡು ಶನಿವಾರ ಸಂತೆ ಹೋಟೆಲ್ ಯೋಗಣ್ಣ ರವರು…

ನೇಲೋಗಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ

ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ನೇಲೋಗಿ ಕ್ರಾಸ್ ನಿಂತಿದ್ದ ಕಂಟೇನರ್‌ಗೆ ಮಾರುತಿ ಸ್ವೀಫ್ಟ್ ಡಿಸೈರ್ ಕಾರು ಡಿಕ್ಕಿಸ್ಥಳದಲ್ಲೆ ವಿಜಯಪುರ ಜಿಲ್ಲೆ ಸಿಂದಗಿ ಸಿಪಿಐ ಹಾಗೂ ಪತ್ನಿ ದುರ್ಮರಣರವಿ ಉಕ್ಕುಂದ (43) ಹಾಗೂ ಪತ್ನಿ ಮಧು ಪತ್ನಿ (40) ಸ್ಥಳದಲ್ಲೆ ದುರ್ಮರಣಸಿಂದಗಿಯಿಂದ ಕಲಬುರಗಿ…

ಇಂಜಿನಿಯರಿಂಗ್ ಕಾಲೇಜ್ ಗೆ ಮೂಲಭೂತ ಸೌಕರ್ಯಗಳ ಒದಗಿಸಿ: ಸರ್ವಜ್ಞ ಮೂರ್ತಿ

,ಗಂಗಾವತಿ: ಗಂಗಾವತಿ ನಗರದಲ್ಲಿ ಇಂಜಿನಿಯರಿಂಗ್ ಕಾಲೇಜ್ ಗೆ ಮೂಲಭೂತ ಸೌಕರ್ಯಗಳ ಒದಗಿಸಬೇಕು ಎಂದು ಎಬಿವಿಪಿ ಸಂಘಟನೆಯಿಂದ ತಹಶಿಲ್ದಾರರ ಮ‌ೂಲಕ ಸರ್ಕಾರಕ್ಕೆ ಮನವಿ ಮಾಡಿದರು. ನಂತರ ಮಾತನಾಡಿ ಎಬಿವಿಪಿ ಸಂಘಟನೆಯ ಮುಖಂಡ ಸರ್ವಜ್ಞ ಮೂರ್ತಿ ವಿದ್ಯಾರ್ಥಿಗಳು ಇಂಜಿನಿಯರಿಂಗ್ ಅಭ್ಯಾಸ ಮಾಡಿ ಉಜ್ವಲ ಭವಿಷ್ಯ…

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಪದಾಧಿಕಾರಿಗಳ ಪದಗ್ರಹಣ :

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನಲ್ಲಿಇಂದು ಪಟ್ಟಣದ ತಾಲೂಕ ಪಂಚಾಯತ್ ಸಭಾಂಗಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಡಾ.ಬಿ.ಆರ್.ಅಂಬೇಡ್ಕರ್ ಮಹಾಪರಿನಿರ್ವಾಣ ದಿನಾಚರಣೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಡಿವಿಜಿ ಭಾವಚಿತ್ರೆಕ ಪುಷ್ಪನಮನ ಸಲ್ಲಿಸಿ ನಂತರ…

error: Content is protected !!