ಜಾತ್ಯತೀತ ಶಕ್ತಿಗಳ ಜೊತೆ ಹೊಂದಾಣಿಕೆಗೆ ಕಾಂಗ್ರೆಸ್ ಸಿದ್ಧ : ಖರ್ಗೆ
ರಾಯಪುರ, ಫೆ.25- ಮುಂದಿನ ಲೋಕಸಭೆ ಚುನಾವಣೆಯಲ್ಲಿ ಜನವಿರೋಧಿ ಬಿಜೆಪಿ ಸರಕಾರವನ್ನು ಸೋಲಿಸಲು ಸಮಾನ ಮನಸ್ಕ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಮೂಲಕ ಸಮರ್ಥ ಪರ್ಯಾಯವನ್ನು ರೂಪಿಸಲು ತಮ್ಮ ಪಕ್ಷ ಎದುರು ನೋಡುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಹೇಳಿದ್ದಾರೆ. ಛತ್ತೀಸ್‍ಗಢದ…