ಕೆಲಸದ ಅವಧಿ 12 ಗಂಟೆಗೆ ಹೆಚ್ಚಳ : ಕಾರ್ಮಿಕ ಕಾಯ್ದೆ ತಿದ್ದುಪಡಿಗೆ ವಿಧಾನಸಭೆ ಅಂಗೀಕಾರ
ಬೆಂಗಳೂರು : ಕೆಲಸದ ಅವಧಿಯನ್ನು 9ರಿಂದ 12 ಗಂಟೆಗೆ ಹೆಚ್ಚಿಸುವ ಕಾಯ್ದೆಗೆ ವಿಧಾನಸಭೆ ಬುಧವಾರ ಅಂಗೀಕಾರ ನೀಡಿದೆ. ವಾರದಲ್ಲಿ ಗರಿಷ್ಠ 48 ಗಂಟೆಗಳಿಗೆ ಒಳಪಟ್ಟು ಯಾವುದೇ ದಿನದಲ್ಲಿ ವಿರಾಮ ಮಧ್ಯಾಂತರಗಳನ್ನು ಒಳಗೊಂಡಂತೆ, ಪ್ರಸ್ತುತ ಇರುವ ಕೆಲಸದ ಅವಧಿಯನ್ನು 9ರಿಂದ 12 ಗಂಟೆಗಳವರೆಗೆ…