Category: ಇದೀಗ

ಕೊಪ್ಪಳ| ಆತ್ಮರಕ್ಷಣೆಗೆ ಕರಾಟೆ ಸಹಕಾರಿ: ಸುಧಾಕರ ಎಸ್. ಶೆಟ್ಟಿ

ಕೋಪ್ಪಳ: ಆತ್ಮರಕ್ಷಣೆಗೆ ಕರಾಟೆ ಸಹಕಾರಿಯಾಗಿದ್ದು, ಯಾವುದೇ ಅಸ್ತ್ರವಿಲ್ಲದೆ ಪ್ರತಿಯೊಬ್ಬರೂ ತಮ್ಮನ್ನು ತಾವು ರಕ್ಷಣೆ ಮಾಡಿಕೊಳ್ಳಬಹುದಾಗಿದೆ ಎಂದು ರಾಜ್ಯ ಜೆಡಿಎಸ್ ಘಟಕದ ಉಪಾಧ್ಯಕ್ಷ ಸುಧಾಕರ ಎಸ್.ಶೆಟ್ಟಿ ಹೇಳಿದರು. ಸೇಂಟ್ ಜೋಸೆಫರ ಇಂಗ್ಲಿಷ್‌ ಮಾಧ್ಯಮ ಶಾಲೆಯಲ್ಲಿ ಬುಡೊಕಾನ್ ಕರಾಟೆ ಮತ್ತು ಸ್ಪೋರ್ಟ್ಸ್ ಅಸೋಸಿಯೇಷನ್ ವತಿಯಿಂದ…

ಸಿಇಓ ಕಾರ್ಯಸಾಧನೆ ಸ್ಮರಿಸಿ ಭಾವುಕರಾದ ಅಧಿಕಾರಿಗಳು

—ಕೊಪ್ಪಳ ಜಿಲ್ಲೆಯನ್ನು ಮರೆಯಲಾರೆ: ಬಿ.ಫೌಜಿಯಾ ತರುನ್ನುಮ್ —ಕೊಪ್ಪಳ : ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ತಮ್ಮದೇ ವಿಭಿನ್ನ ಶೈಲಿಯಲ್ಲಿ ಕಾರ್ಯಪ್ರವೃತ್ತರಾಗಿ ಕೊಪ್ಪಳ ಜಿಲ್ಲೆಯ ಜನಮನ ಗೆದ್ದಿದ್ದ ಐಎಎಸ್ ಅಧಿಕಾರಿ ಬಿ.ಫೌಜಿಯಾ ತರುನ್ನುಮ್ ಅವರಿಗೆ ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ…

ಅಶ್ವಥ್ ನಾರಾಯಣಗೆ ಮಾನಸಿಕ ಖಾಯಿಲೆ ಇರಬೇಕು: ಸಿದ್ದರಾಮಯ್ಯ

ಕೋಪ್ಪಳ: ಸಚಿವ ಅಶ್ವಥ್ ನಾರಾಯಣ ಎನ್ನುವಾತ ಟಿಪ್ಪುವನ್ನು ಹೊಡೆದು ಹಾಕಿದಂತೆ ನನ್ನನ್ನು ಹೊಡೆದಾಕಬೇಕು ಎಂದು ಹೇಳಿದ್ದಾನೆ. ಅವನು ಅಶ್ವಥ್ ನಾರಾಯಣ ಅಲ್ಲ, ಅವನೊಬ್ಬ ಅಸ್ವಸ್ಥ ನಾರಾಯಣ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ಯಲಬುರ್ಗಾದ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ…

ಕೊಪ್ಪಳ | ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ ವೀರನಗೌಡ ಬಳೂಟಗಿ

ಯಲಬುರ್ಗಾ (ಕೊಪ್ಪಳ ಜಿಲ್ಲೆ): ಹಿಂದಿನ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ವತಿಯಿಂದ ಯಲಬುರ್ಗಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದ ವೀರನಗೌಡ ಪೊಲೀಸ್ ಪಾಟೀಲ್ ಬಳೂಟಗಿ ಶನಿವಾರ ಇಲ್ಲಿ ಸಿದ್ದರಾಮಯ್ಯ ಸಮ್ಮುಖದಲ್ಲಿ ‌ಕಾಂಗ್ರೆಸ್ ಸೇರ್ಪಡೆಯಾದರು. ಜೆಡಿಎಸ್ ಗೆ ಹೋಗುವ ಮೊದಲು ಬಳೂಟಗಿ ಕಾಂಗ್ರೆಸ್ ನಲ್ಲಿಯೇ…

ಉಪ್ಪು ಹುಳಿ ಖಾರ ಇಲ್ಲದ ಬಜೆಟ್ : ಶರವಣ ಟೀಕೆ

ಬೆಂಗಳೂರು, ಫೆ.27- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಿಜೆಪಿ ಸರ್ಕಾರದ ನಿರ್ಗಮನದ ಸುಳಿವನ್ನು ಇಂದು ಮಂಡಿಸಿದ ಬಜೆಟ್ ನಲ್ಲಿ ನೀಡಿದ್ದಾರೆ ಎಂದು ವಿಧಾನ ಪರಿಷತ್ ಜೆಡಿಎಸ್ ಶಾಸಕಾಂಗ ಪಕ್ಷದ ಉಪ ನಾಯಕ ಟಿ. ಎ.ಶರವಣ ಟೀಕಿಸಿದ್ದಾರೆ. ಉಳಿತಾಯ ಬಜೆಟ್ ಎಂದು ಹೇಳಿರುವ…

ಇಂದು ಲಾಡ್ಲೆ ಮಶಾಕ್ ದರ್ಗಾದಲ್ಲಿ ಶಿವಲಿಂಗ ಪೂಜೆ : ಆಳಂದ ಪಟ್ಟಣದಲ್ಲಿ 144 ನಿಷೇಧಾಜ್ಞೆ ಜಾರಿ

ಕಲಬುರಗಿ : ಕಲಬುರಗಿ ಜಿಲ್ಲೆಯ ಆಳಂದ ಬಳಿಯ ಲಾಡ್ಲೆ ಮಶಾಕ್ ದರ್ಗಾ ವಿವಾದದ ಕುರಿತಂತೆ ಕಲಬುರಗಿ ವಕ್ಫ್ ಟ್ರಿಬ್ಯುನಲ್ ಕೋರ್ಟ್ ಮಹತ್ವದ ಆದೇಶ ನೀಡಿದ್ದು, ದರ್ಗಾದಲ್ಲಿರುವ ರಾಘವ ಚೈತನ್ಯ ಶಿವಲಿಂಗ ಪೂಜೆಗೆ ಅನುಮತಿ ನೀಡಿದೆ. ಸಾಕಷ್ಟು ವಿವಾದ ಸೃಷ್ಟಿಸಿದ್ದ ಲಾಡ್ಲೆ ಮಶಾಕ್​…

*32 ವಾರ್ಡ್ ಹೀರೆಜಂತಕಲ್ ಚಲುವಾದಿ‌ ಓಣಿ ವೇದಿಕೆ ಕಾರ್ಯಕ್ರಮ*

ಗಂಗಾವತಿ: ನಗರದ 32 ನೇ ವಾರ್ಡ್ ಹೀರೆಜಂತಕಲ್ ನ ಚೆಲುವಾದಿ ಓಣಿಯ ವೇದಿಕೆ ಕಾರ್ಯಕ್ರಮದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಕಾರ್ಯಕ್ರಮದಲ್ಲಿ ಸಂಸ್ಥಾಪಕರಾದ ಶ್ರೀ ಗಾಲಿ ಜನಾರ್ದನ ರೆಡ್ಡಿಯವರು ಮಾತನಾಡಿ ಮೊದಲನೆಯದಾಗಿ ಚಲುವಾದಿ ಸಮಾಜದವರು ರೆಡ್ಡಿ ಸಮಾಜದ ಬಂಧು ಬಳಗ. ಕೆಲಸದ…

ಉತ್ತಮ ಬಜೆಟ್ : ಕಾಡ ಮಾಜಿ ಅಧ್ಯಕ್ಷ ತಿಪ್ಪೆ ರುದ್ರಸ್ವಾಮಿ

ಗಂಗಾವತಿ: ರಾಜ್ಯದಲ್ಲಿ ಜಿಎಸ್‌ಟಿ (ಸರಕು ಮತ್ತು ಸೇವಾ ತೆರಿಗೆ) ಶೇಕಡ 26ರಷ್ಟು ಏರಿಕೆಯಾಗಿದೆ. ಹಾಗೆಯೇ ರಾಜ್ಯದಲ್ಲಿ ತೆರಿಗೆ ಸಂಗ್ರಹವು ಶೇಕಡ 20ರಷ್ಟು ಏರಿಕೆಯಾಗಿದೆ.ಮಾಜಿ ಕಾಡ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ ಹೇಳಿದರು.ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಸವರಾಜ…

ಕರ್ನಾಟಕ ಬಜೆಟ್ 2023-24: ಹೀಗಿವೆ ಸಂಪೂರ್ಣ ಮುಖ್ಯಾಂಶಗಳು | Karnataka Budget 2023

ಬೆಂಗಳೂರು: ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2023-24ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಿದರು. ಅಂಗನವಾಡಿ ಕಾರ್ಯಕರ್ತೆಯರು, ಅಥಿತಿ ಶಿಕ್ಷಕರು, ಗ್ರಾಮ ಪಂಚಾಯ್ತಿ ಗ್ರಂಥಾಲಯ ಸಹಾಯಕರು ಸೇರಿದಂತೆ ವಿವಿಧ ವರ್ಗಕ್ಕೆ ಗುಡ್ ನ್ಯೂಸ್ ನೀಡಿದ್ದಾರೆ. ಅಲ್ಲದೇ ರೈತರಿಗು ತಮ್ಮ ಚೊಚ್ಚಲ ಬಜೆಟ್…

ಜನರ ಕಿವಿಗೆ ಚಂಡು ಹೂ ಇಟ್ಟಿದ್ದಾರೆ. ಈ‌ ಬಾರಿಯ ಬಜೆಟ್ನ್ನು ಜಾತ್ರೆ ಕನ್ನಡಕ‌ ಹಾಕಿಕೊಂಡು ನೋಡಬೇಕಷ್ಟೇ!

ಬೆಂಗಳೂರು : ಕಳೆದ ಬಾರಿ ಮಂಡಿಸಿದ್ದ ಬಜೆಟ್​ನಲ್ಲಿ ಏನು ಮಾಡಿದ್ರಿ ಎಂದು ಕೇಳಿದ್ದೆವು. ಈ ಪ್ರಶ್ನೆಗೆ ಇನ್ನೂ ಉತ್ತರ ಬಂದಿಲ್ಲ. 90% ಆಶ್ವಾಸನೆಯನ್ನು ಈವರೆಗೆ ಈಡೇರಿಸಿಲ್ಲ. ಜನರ ಕಿವಿಗೆ ಚೆಂಡು ಹೂ ಇಟ್ಟಿದ್ದಾರೆ. ಇದು ಇದು ಬಿಸಿಲ‌ ಕುದುರೆ ಬಜೆಟ್ ಎಂದು…

error: Content is protected !!