ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ನಳೀನ ಕುಮಾರ್ ಕಟೀಲಿಗೆ ನಗರದಲ್ಲಿ ಅದ್ದೂರಿ ಸ್ವಾಗತ:
ಗಂಗಾವತಿ:ಪೇಜ್ ಪ್ರಮುಖರು ಸಂಕಲ್ಪಯಾತ್ರೆ ಅಂಗವಾಗಿ ಗಂಗಾವತಿ ನಗರಕ್ಕೆ ಆಗಮಿಸಿದ ಕರ್ನಾಟಕ ರಾಜ್ಯ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ನಳೀನ ಕುಮಾರ್ ಕಟೀಲ ಅವರಿಗೆ ಗಂಗಾವತಿ ನಗರದ ಸಿಬಿಎಸ್ ವೃತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ನಗರದ ತೆರದ ವಾಹನಗಳ ಮೂಲಕ ಜೂನಿಯರ್ ಕಾಲೇಜ್ ಮೈದಾನಕ್ಕೆ…