Category: ಇದೀಗ

ಸಂರಕ್ಷಣಾ ಕಾಯ್ದೆ ಜಾರಿಗೆ ಆಗ್ರಹಿಸಿ ವಕೀಲರ ಪ್ರತಿಭಟನೆ

ದೊಡ್ಡಬಳ್ಳಾಪುರ: ವಕೀಲರ ಸಂರಕ್ಷಣಾ ಕಾಯ್ದೆ ಶೀಘ್ರ ಜಾರಿಗೆ ತರುವಂತೆ ಆಗ್ರಹಿಸಿ ನಗರದಲ್ಲಿ ವಕೀಲರು ಸೋಮವಾರ ಪ್ರತಿಭಟನೆ ನಡೆಸಿದರು.ನಗರದ ಕೋರ್ಟ್ ಮುಂದೆ ಪ್ರತಿಭಟನೆ ನಡೆಸಿದ ವಕೀಲರು, ಸರ್ಕಾರದ ವಿಳಂಬ ಧೋರಣೆಯನ್ನು ಖಂಡಿಸಿದರು. ರಾಜ್ಯದ ಹಲವೆಡೆ ವಕೀಲರ ಮೇಲೆ ಹಲ್ಲೆ‌ನಡೆಯುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕಾದರೆ…

ಪರವಾನಗಿ ಇಲ್ಲದೇ ಔಷಧ ಮಾರಾಟ: ಅಮೆಜಾನ್, ಫ್ಲಿಪ್‌ಕಾರ್ಟ್ ಸೇರಿ 20 ಆನ್ ಲೈನ್ ಮಾರಾಟಗಾರರಿಗೆ ನೋಟಿಸ್

ನವದೆಹಲಿ: ನಿಯಮಾವಳಿಗಳನ್ನು ಉಲ್ಲಂಘಿಸಿ ಔಷಧಗಳ ಆನ್‌ ಲೈನ್ ಮಾರಾಟ ಹಿನ್ನಲೆಯಲ್ಲಿ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ) ಶೋಕಾಸ್ ನೋಟಿಸ್ ಜಾರಿ ಮಾಡಿರುವ 20 ಆನ್‌ಲೈನ್ ಮಾರಾಟಗಾರರಲ್ಲಿ ಅಮೆಜಾನ್ ಮತ್ತು ಫ್ಲಿಪ್‌ಕಾರ್ಟ್ ಹೆಲ್ತ್ ಪ್ಲಸ್ ಸೇರಿವೆ. ಡಿಸಿಜಿಐ ವಿ.ಜಿ. ಸೋಮಾನಿ…

ಕ್ಷೇತ್ರಗಳ ಅಭಿವೃದ್ಧಿಗಾಗಿ ಪಕ್ಷೇತರರ ಒಕ್ಕೂಟ ಅಸ್ತಿತ್ವಕ್ಕೆ:ಬಸವರಾಜ ಮ್ಯಾಗಳಮನಿ

ಗಂಗಾವತಿ: ಕೊಪ್ಪಳ ಜಿಲ್ಲೆಯ ಅಭಿವೃದ್ಧಿಗಾಗಿ ಕೊಪ್ಪಳ ಜಿಲ್ಲಾ ಪಕ್ಷೇತರರ ಒಕ್ಕೂಟವನ್ನು ಅಸ್ತಿತ್ವಕ್ಕೆ ತರಲಾಗಿದೆ ಎಂದು ಒಕ್ಕೂಟದ ಸಂಚಾಲಕರಾದ ಬಸವರಾಜ ಮ್ಯಾಗಳಮನಿಯವರು ಪ್ರಕಟಣೆಯಲ್ಲಿ ತಿಳಿಸಿದರು. ಶಾಸಕ ಸ್ಥಾನಕ್ಕೆ ನಿಲ್ಲಬೇಕಾದರೆ ಮತ್ತು ಗೆಲ್ಲಬೇಕಾದರೆ ಹಣ ಬೇಕು. ಹಣವೇ ಚುನಾವಣೆಯಲ್ಲಿ ಪ್ರಮುಖ ಪಾತ್ರವಹಿಸುತ್ತದೆ ಎಂಬುದನ್ನು ಹುಸಿಗೊಳಿಸಿ,…

ಅಪ್ರಾಪ್ತ ಹುಡುಗಿಗೆ ಒಳಉಡುಪು ಬಿಚ್ಚುವಂತೆ ಹೇಳುವುದು ಕೂಡ ರೇಪ್ ಗೆ ಸಮಾನ: ಹೈಕೋರ್ಟ್

ಕೋಲ್ಕತ್ತಾ : ಅಪ್ರಾಪ್ತ ಬಾಲಕಿಗೆ ಒಳಉಡುಪು ಬಿಚ್ಚುವಂತೆ ಒತ್ತಾಯ ಮಾಡುವುದು ಕೂಡ ರೇಪ್‌ಗೆ ಸಮಾನವಾದದ್ದು ಎಂದು ಕೋಲ್ಕತ್ತಾ ಹೈಕೋರ್ಟ್‌ ಇತ್ತೀಚೆಗೆ ತೀರ್ಪು ನೀಡಿದೆ. ಪ್ರಕರಣದಲ್ಲಿ ಬಾಲಕಿಯ ಮೇಲೆ ದೈಹಿಕವಾಗಿ ಯಾವುದೇ ರೀತಿಯಲ್ಲಿ ಹಲ್ಲೆ ಮಾಡಿರಲಿಲ್ಲ. ಆದ್ದರಿಂದ ಇದನ್ನು ರೇಪ್‌ ಎಂದು ಪರಿಗಣಿಸುವುದೋ…

ಆನ್ಲೈನ್ನಲ್ಲಿ ಆರ್ಡರ್ ಮಾಡಿದ್ದ ಬ್ರೆಡ್ ಪ್ಯಾಕೆಟ್ನಲ್ಲಿ ಜೀವಂತ ಇಲಿ ಕಂಡು ಗ್ರಾಹಕ ಶಾಕ್! ಕಂಪನಿ ಸ್ಪಷ್ಟನೆ ಹೀಗಿದೆ.

ನವದೆಹಲಿ: ಇಂದು ಎಲ್ಲಿಯೂ ಹೋಗದೇ ಮನೆಯಲ್ಲೇ ಕುಳಿತು ತಮಗೇ ಬೇಕಾದ ವಸ್ತುವನ್ನು ತರಿಸಿಕೊಳ್ಳಬಹುದು. ಇದಕ್ಕೆ ಸ್ಮಾರ್ಟ್​ಫೋನ್​ ಒಂದಿದ್ದರೆ ಸಾಕು. ಮೊದಲೆಲ್ಲ ನಗರಗಳಿಗೆ ಮಾತ್ರ ಸೀಮಿತವಾಗಿದ್ದ ಆನ್​​ಲೈನ್​​ ವ್ಯವಹಾರ ಇಂದು ಹಳ್ಳಿ ಹಳ್ಳಿಗೂ ವ್ಯಾಪಿಸಿದೆ. ನಿಮ್ಮಿಷ್ಟದ ವಸ್ತುಗಳು, ಊಟ ಸೇರಿದಂತೆ ಎಲ್ಲವು ಆನ್​ಲೈನ್​ನಲ್ಲಿ…

ರಾಜ್ಯಕ್ಕೆ ಚುನಾವಣ ಆಯೋಗದ ಹಿರಿಯ ಅಧಿಕಾರಿಗಳ ತಂಡ ಭೇಟಿ

ಬೆಂಗಳೂರು: ವಿಧಾನ ಸಭೆ ಚುನಾವಣೆಗೆ ಕೇಂದ್ರ ಚುನಾವಣ ಆಯೋಗ ಎಲ್ಲ ರೀತಿಯ ಸಿದ್ಧತೆಗಳನ್ನು ಪ್ರಾರಂಭಿಸಿದ್ದು, ಜಿಲ್ಲಾ ಮಟ್ಟದಲ್ಲಿ ನಡೆಯುತ್ತಿರುವ ಪೂರ್ವತಯಾರಿಗಳ ಪರಿಶೀಲನೆ ಗಾಗಿ ಕೇಂದ್ರ ಚುನಾವಣ ಆಯೋಗದ 3 ತಂಡಗಳು ರಾಜ್ಯ ಪ್ರವಾಸ ಮಾಡಿ ಮಾಹಿತಿ ಸಂಗ್ರಹಿಸಿವೆ. ಜಿಲ್ಲಾ ಮಟ್ಟದಲ್ಲಿ ಕೈಗೊಂಡಿರುವ…

ಮೈತ್ರಿ ಸುಳಿವು ನೀಡಿದ ಗಾಲಿ ಜನಾರ್ದನ ರೆಡ್ಡಿ

ರಾಮದುರ್ಗ (ಬೆಳಗಾವಿ ಜಿಲ್ಲೆ): ‘ಚುನಾವಣೆ ಬಳಿಕ ರಾಜ್ಯದಲ್ಲಿ ಅಧಿಕಾರಕ್ಕೇರುತ್ತೇನೆ. ಇಲ್ಲದಿದ್ದರೆ ಅಧಿಕಾರಕ್ಕೆ ಬರುವವರ ಕೈ ಹಿಡಿದಾದರೂ ಅಧಿಕಾರ ಮಾಡುತ್ತೇನೆ’ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸ್ಥಾಪಕ ಗಾಲಿ ಜನಾರ್ದನ ರೆಡ್ಡಿ ಶನಿವಾರ ಹೇಳಿದರು. ಇಲ್ಲಿ ರೆಡ್ಡಿ ಸಮಾಜ ಹಮ್ಮಿಕೊಂಡಿದ್ದ ವೇಮನರ…

ಕಮಲ ಕೆರೆಯಲ್ಲಿದ್ದರೆ ಚಂದ, ತೆನೆ ಹೊಲದಲ್ಲಿದ್ದರೆ ಚಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚಂದ: ಡಿ ಕೆ ಶಿವಕುಮಾರ್

ಮಂಡ್ಯ:ಫೆಬ್ರವರಿ11: ಕಮಲ ಕೆರೆಯಲ್ಲಿದ್ದರೆ ಚಂದ, ತೆನೆ ಹೊಲದಲ್ಲಿದ್ದರೆ ಚಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚಂದ. ಹೀಗಾಗಿ ಕಾಂಗ್ರೆಸ್ ಪಕ್ಷದ ಹಸ್ತಕ್ಕೆ ಮತ ಹಾಕಿ ಶಕ್ತಿ ತುಂಬಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದರು. ಈ ಕುರಿತು…

ಬಳ್ಳಾರಿ: ಲಂಚ ಪಡೆಯುತ್ತಿದ್ದ ಮೂವರು ಪುರಾತತ್ವ ಇಲಾಖೆಯ ಅಧಿಕಾರಿಗಳನ್ನು ಬಂಧಿಸಿದ ಸಿಬಿಐ

ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್ಐ) ಮೂವರು ಉದ್ಯೋಗಿಗಳನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಗುರುವಾರ ಬಳ್ಳಾರಿಯಲ್ಲಿ ಬಂಧಿಸಿದೆ. ಬಳ್ಳಾರಿ : ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್ಐ) ಮೂವರು ಉದ್ಯೋಗಿಗಳನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಗುರುವಾರ ಬಳ್ಳಾರಿಯಲ್ಲಿ ಬಂಧಿಸಿದೆ.…

ಸುಳ್ಳಿನ ತುತ್ತೂರಿ ಊದುವ ಬದಲು ಅಧಿವೇಶನಕ್ಕೆ ಹಾಜರಾಗುವುದು ಸೂಕ್ತವಲ್ಲವೇ: ‘ಖಾಲಿ ಕುರ್ಚಿ’ಗಳಿಗೆ ಯಾವ ಭಾಷೆಯಲ್ಲಿ ಸಂಬೋಧಿಸಿದರೇನು?

ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರ ಮಧ್ಯದ ವಾಕ್ಸಮರ ತಾರಕಕ್ಕೇರಿದೆ. ಖಾಲಿ ಕುರ್ಚಿಗಳಿಗೆ ಸುಳ್ಳಿನ ತುತ್ತೂರಿ ಊದುವ ಬದಲು ಅಧಿವೇಶನಕ್ಕೆ ಹಾಜರಾಗುವುದು ಸೂಕ್ತವಲ್ಲವೇ? ಬೆಂಗಳೂರು: ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರ ಮಧ್ಯದ ವಾಕ್ಸಮರ ತಾರಕಕ್ಕೇರಿದೆ. ಖಾಲಿ ಕುರ್ಚಿಗಳಿಗೆ ಸುಳ್ಳಿನ ತುತ್ತೂರಿ…

error: Content is protected !!