Category: ಕ್ರೈಂ

ಕೊಪ್ಪಳ :ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ್ ಕೈಗೆ ಸಿಕ್ಕಿ ಬಿದ್ದ ಅಧಿಕಾರಿ.

ಕೋಪ್ಪಳ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಲೇಔಟ್ ಗೆ ಪರವಾನಗಿ ನೀಡಲು ಲಂಚ ಕೇಳಿದ್ದ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಡಿಸಿ ಕಚೇರಿ ಸಂಕೀರ್ಣದಲ್ಲಿರುವ ಕಚೇರಿಯಲ್ಲಿ ಬುಧವಾರ ರಾತ್ರಿ ಲಂಚ ಪಡೆಯುತ್ತಿದ್ದಾಗ ಕೊಪ್ಪಳ ನಗರ ಮತ್ತು ಗ್ರಾಮಾಂತರ ಯೋಜನೆ ಇಲಾಖೆ ಅಧಿಕಾರಿ ಮೇಲೆ ಲೋಕಾಯುಕ್ತ…

ಬಳ್ಳಾರಿ :ಏನೂ ತಿಳಿಯದ ಪ್ರಾಯದಲ್ಲಿ ಪ್ರೀತಿ-ಪ್ರೇಮ, ಮನೆಯಲ್ಲಿ ಗೊತ್ತಾಗಿದ್ದಕ್ಕೆ ಓಡಿ ಹೋದ ಹಿಂದೂ-ಮುಸ್ಲಿಂ ಅಪ್ರಾಪ್ತ ಜೋಡಿ!

ಬಳ್ಳಾರಿ (ಮೇ.29): ಆತ ಹಿಂದೂ ಯುವಕ ಆಕೆ ಮುಸ್ಲಿಂ ಬಾಲಕಿ ಏನೂ ತಿಳಿಯದ ಸಣ್ಣ ವಯಸ್ಸಿಗೆ ಇಬ್ಬರಿಗೂ ಪ್ರೇಮಾಂಕುರವಾಯ್ತು. ಒಬ್ಬರನ್ನೊಬ್ಬರು ಬಿಟ್ಟಿರಲಾರದಷ್ಟು ಗಾಢವಾಗಿ ಪ್ರೀತಿ ಮಾಡುತ್ತಿದ್ದರು. ಆದರೆ ಅದು ಹೇಗೂ ಇವರಿಬ್ಬರ ಪ್ರೀತಿ ಮನೆಯವರಿಗೆ ಗೊತ್ತಾಗಿ ಹೋಯ್ತು. ಇಬ್ಬರ ಮನೆಯಲ್ಲಿ ಪ್ರೀತಿ…

ಹೊಸಪೇಟೆ :KPME ಕಾಯ್ದೆ ಉಲ್ಲಂಘನೆ ಖಾಸಗಿ ಆಸ್ಪತ್ರೆ ತಾತ್ಕಾಲಿಕ ಬಂದ್

ವಿಜಯನಗರ :ಗೌತಮ್ ಎನ್ನುವ 09 ವರ್ಷದ ಬಾಲಕ ಅನುಮಾನಸ್ಪದ ಸಾವು ಕಾರಣವಾದ ಶರಣಂ ಆಸ್ಪತ್ರೆ ವಿರುದ್ಧ ಸಾರ್ವಜನಿಕ ರಿಂದ KPME ಕಾಯ್ದೆ ಉಲ್ಲಂಘನೆ ಆರೋಪದ ದೂರು ದಾಖಲಾಗಿತ್ತು. ಶರನಂ ಆಸ್ಪತ್ರೆ ಕೆ.ಪಿ.ಎಂ.ಇ ಕಾಯ್ದೆ ಉಲ್ಲಂಘನೆ ಮಾಡಿರುವುದು ಸಾಬೀತಾಗಿರುವುದರಿಂದ ಮತ್ತು ಗೌತಮ್ ಎನ್ನುವ…

ಅಂಗಡಿಯಲ್ಲಿ ಕೆಲಸಕ್ಕಿದ್ದಾಕೆ ಮೇಲೆ ನಿರಂತರ ಅತ್ಯಾಚಾರ ಮಾಡಿ ಬೆದರಿಕೆ

ಕೋಪ್ಪಳ: ಅಂಗಡಿಯ ಕೆಲಸಕ್ಕೆ ಬರುತ್ತಿದ್ದ ಯುವತಿಯ ಮೇಲೆ ಅತ್ಯಾಚಾರವೆಸಗಿ ವ್ಯಕ್ತಿಯೊಬ್ಬ ಬೆದರಿಸಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ವೀರೇಶ ನಾಯಕ ಅತ್ಯಾಚಾರವೆಸಗಿದ ಆರೋಪಿ, ವೀರೇಶ್​ ಎಂಬಾತ ಎಲೆಕ್ಟ್ರಿಕ್ ಅಂಗಡಿ ಇಟ್ಟಿದ್ದು, ಇಲ್ಲಿ ಕೆಲಸಕ್ಕೆ ಬರುತ್ತಿದ್ದ ಯುವತಿ ಮೇಲೆ ಕೆಲವು ವರ್ಷಗಳಿಂದ ನಿರಂತರವಾಗಿ ಅತ್ಯಾಚಾರವೆಸಗಿದ್ದಾನೆ.…

ಆತನಿಗೆ  ಓದುಬರಹ ಬರೋಲ್ಲ, SSLC ಯಲ್ಲಿ 623 ಅಂಕ,

ಕೋರ್ಟ್ ನಲ್ಲಿ ಕೆಲಸ FIR ಹಾಕಲು ಸೂಚಿಸಿದ ಜಡ್ಜ್. ಓದು ಬರಹ ಬರದವ SSLCಯಲ್ಲಿ 623 ಅಂಕ ಪಡೆದಿರುವ ಆರೋಪ. ಅಷ್ಟೇ ಅಲ್ಲ ಕೊಪ್ಪಳ ಜೆಎಂಎಫ್ ಸಿ ಕೋರ್ಟ್ ನಲ್ಲಿ ಉದ್ಯೋಗಲ್ಲಿರುವ ಪ್ರಭು ಲೋಕರೆ ವಿರುದ್ಧ ಪ್ರಕರಣ ದಾಖಲಿಗೆ ಜಡ್ಜ್​​​ ಸೂಚನೆ.…

ಅಂಜಲಿ ಅಂಬಿಗೇರ ಕೊಲೆ : ಆರೋಪಿಯ ಕಠಿಣ ಶಿಕ್ಷೆಗೆ ಒತ್ತಾಯ.

ಗಂಗಾವತಿ: ಹುಬ್ಬಳ್ಳಿಯ ವೀರಾಪೂರ ಓಣಿಯ ಅಂಜಲಿ ಅಂಬಿಗೇರ ಎನ್ನುವ ಯುವತಿಯನ್ನು ಕೊಲೆ ಮಾಡಿ ಹೋಗಿರುವ ಆರೋಪಿಯನ್ನು ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಗಂಗಾಮತ ಸಮಾಜದ ಜಿಲ್ಲಾ ಉಪಾಧ್ಯಕ್ಷ ಮತ್ತು ನಗರಸಭೆ ಸದಸ್ಯರು ಪರಶುರಾಮ ಮಡ್ಡೇರ ಒತ್ತಾಯಿಸಿದ್ದಾರೆ. ನಂತರ ಮಾತನಾಡಿ, ನೇಹಾ ಹತ್ಯೆ…

ಬೆಳಗಾವಿಯಲ್ಲಿ ಕೈ ಕೊಟ್ಟ ಯುವತಿಯ ಖಾಸಗಿ ವಿಡಿಯೋ ಲೀಕ್ : ಮದುವೆ ನಿಲ್ಲಿಸಿ ಅರೆಸ್ಟ್ ಆದ ಮಾಜಿ ಪ್ರೇಮಿ..!

ಬೆಳಗಾವಿ : ಯುವತಿಯ ಖಾಸಗಿ ವಿಡಿಯೋ ಹರಿಬಿಟ್ಟು ಮದುವೆ ನಿಲ್ಲಿಸಿದ ಮಾಜಿ ಪ್ರೇಮಿಯೋರ್ವ ಪೊಲೀಸರ ಅತಿಥಿಯಾಗಿದ್ದಾನೆ. ಹೌದು, ಪಾಗಲ್ ಪ್ರೇಮಿಯ ಹುಚ್ಚಾಟಕ್ಕೆ ಯುವತಿಯ ಜೀವನವೇ ಹಾಳಾಗಿದೆ. ಯುವತಿ ತನ್ನನ್ನು ಬಿಟ್ಟು ಬೇರೊಬ್ಬನನ್ನು ಮದುವೆಯಾಗಲು ಹೊರಟ್ಟಿದ್ದಕ್ಕೆ ಸಿಟ್ಟಾದ ಮಾಜಿ ಪ್ರೇಮಿ ಮುತ್ತುರಾಜ್ ಎಂಬಾತ…

ಗಂಗಾವತಿ ಗ್ರಾಮೀಣ ಪೊಲೀಸ್‌ ಇಲಾಖೆ ವತಿಯಿಂದ ತೆರೆದ ಮನೆ ಕಾರ್ಯಕ್ರಮ.

ಗಂಗಾವತಿ ಜ 18:ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ತೆರೆದ ಮನೆ ಎಂಬ ಕಾರ್ಯಕ್ರ ಮವನ್ನು ಹಮ್ಮಿಕೊಳ್ಳಲಾಗಿತ್ತು. ನಂತರ ಮಾತನಾಡಿದ ಗಂಗಾವತಿ ಗ್ರಾಮೀಣ ಠಾಣೆಯ ಸಿಪಿಐ ಸೋಮಶೇಖರ್ ಜುಟ್ಟಲ್ ಜಂಗಮರ ಕಲ್ಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಶಾಲಾ ಹಂತದಲ್ಲಿ ದೇಶಭಕ್ತಿ…

ಹೊಸಪೇಟೆ: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ, ಲಾಡ್ಜ್​ ನಲ್ಲಿ ಅಡಗಿದ್ದ ಸತ್ಯ ಕಂಡು ಖಾಕಿ ಶಾಕ್!

ಹೋಸಪೇಟೆ: ಲಾಡ್ಜ್​ ಒಂದರ ನೆಲಮಹಡಿಯಲ್ಲಿ ಅಡಗಿದ್ದ ಸತ್ಯವನ್ನ ಕಂಡು ಜನರು ಶಾಕ್ ಆಗಿದ್ದಾರೆ. ಹೌದು,ವಿಜಯನಗರ ಜಿಲ್ಲೆಯ ಹೊಸಪೇಟೆ ಪಟ್ಟಣದ ರಾಣಿಪೇಟ್‌ನ ಲಾಡ್ಜ್​ವೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರೋ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ಮೈಸೂರಿನ ಒಡನಾಡಿ ಸಂಸ್ಥೆ ಹಾಗೂ ಹೊಸಪೇಟೆ ಪೊಲೀಸರು ಜಂಟಿಯಾಗಿ ಲಾಡ್ಜ್…

ಹೊಸ ವರ್ಷಾಚರಣೆ ಸಂಭ್ರಮದಲ್ಲೇ ಕೊಲೆ : ಕೇಕ್ ತರಲು ಹೋದ ಯುವಕ ಮಸಣಕ್ಕೆ ಸೇರಿದ.

ಬಳ್ಳಾರಿ : 2024ರ ಹೊರ ವರ್ಷದ ಸಂಭ್ರಮದಲ್ಲಿರುವಾಗಲೇ ಗಣಿ ನಾಡು ಬಳ್ಳಾರಿಯಲ್ಲಿ ನೆತ್ತರು ಹರಿದಿದೆ. ಬಳ್ಳಾರಿಯ ವಡ್ಡರಬಂಡಿ ಪ್ರದೇಶದಲ್ಲಿ ಯುವಕನೊಬ್ಬನನ್ನು ದುದ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಆರ್.ಕೆ. ಕಾಲೋನಿಯ ನಿವಾಸಿ ಸೈದುಲ್ಲಾ (24) ಕೊಲೆಯಾದ ವ್ಯಕ್ತಿ. ಬಾಪೂಜಿ ನಗರದ ನಿವಾಸಿ ರಜಾಕ್ ಅಲಿ…

error: Content is protected !!