Category: ಕ್ರೈಂ

ಕುಷ್ಟಗಿ: ಸಾರಿಗೆ ಸಿಬ್ಬಂದಿ- ಪ್ರಯಾಣಿಕ ಹೊಡೆದಾಟ

ಕುಷ್ಟಗಿ: ಬಾಲಕನಿಗೆ ಪೂರ್ಣ ಟಿಕೆಟ್‌ ಪಡೆಯುವ ವಿಚಾರದಲ್ಲಿ ಈಶಾನ್ಯ ಸಾರಿಗೆ ಸಿಬ್ಬಂದಿ ಹಾಗೂ ಪ್ರಯಾಣಿಕನ ಮಧ್ಯೆ ಗುರುವಾರ ಹೊಡೆದಾಟ ನಡೆದಿದೆ. ಪಟ್ಟಣದ ಬಸ್‌ ನಿಲ್ದಾಣದಲ್ಲಿ ಗುರುವಾರ ಈ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ನಿರ್ವಾಹಕ ಮುತ್ತಣ್ಣ ಪೂಜಾರ ಗಾಯಗೊಂಡಿದ್ದಾರೆ. ಅವರಿಗೆ ಇಲ್ಲಿಯ ಸರ್ಕಾರಿ…

ಕಲಬುರಗಿಯಲ್ಲಿ ವಿದ್ಯುತ್​ ಬಿಲ್​ ವಸೂಲಿಗೆ ಹೋದ ಜೆಇ, ಲೈನ್​ಮ್ಯಾನ್​ ಮೇಲೆ ಹಲ್ಲೆ

ಕಲಬುರಗಿ: ರಾಜ್ಯದಲ್ಲಿ ಕಾಂಗ್ರೆಸ್​ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ವಿದ್ಯುತ್​ ಬಿಲ್​ ವಿಚಾರದಲ್ಲಿ ಲೈನ್​ಮ್ಯಾನ್​ ಮತ್ತು ಜನಸಾಮಾನ್ಯರ ನಡುವೆ ಜಟಾಪಟಿಗಳು ನಡೆಯುತ್ತಿದೆ. ಅಧಿಕಾರಕ್ಕೆ ಬಂದರೆ 200 ಯೂನಿಟ್​ ಉಚಿತ ಎಂದು ಕಾಂಗ್ರೆಸ್​ ಹೇಳಿತ್ತು. ಇದೀಗ ಕಾಂಗ್ರೆಸ್​ ಅಧಿಕಾರಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಯೋಜನೆ…

ಶಹಾಪುರ: ಲಾರಿ ಸಮೇತ ಅನ್ಯಭಾಗ್ಯ ಅಕ್ಕಿ ಕಳವು!

ಶಹಾಪುರ : ತಾಲ್ಲೂಕಿನ ವಿವಿಧ ಗ್ರಾಮದ ಪಡಿತರ ಕೇಂದ್ರಗಳಿಗೆ ವಿತರಿಸಲು ಲಾರಿಯಲ್ಲಿ ಮಂಗಳವಾರ ಅನ್ನಭಾಗ್ಯದ ಅಕ್ಕಿಯನ್ನು ತುಂಬಿಕೊಂಡು ನಗರದ ಎಪಿಎಂಸಿ ಬಳಿ ನಿಲ್ಲಿಸಿದ್ದಾಗ ಲಾರಿ ಸಮೇತ ಅಕ್ಕಿಯನ್ನು ಕಳವು ಮಾಡಲಾಗಿದೆ. ಎಪಿಎಂಸಿಯಲ್ಲಿ ಅನ್ನಭಾಗ್ಯ ಅಕ್ಕಿ ಸರಬರಾಜು ಮಾಡುವ ನಾಲ್ಕು ಲಾರಿಗಳನ್ನು ನಿಲ್ಲಿಸಲಾಗಿತ್ತು.ಅದರಲ್ಲಿ…

ದಾವಣಗೆರೆ: ಆರ್‌ಟಿಐ ಕಾರ್ಯಕರ್ತ ಸಾವು, ಇಬ್ಬರು ಪೊಲೀಸರ ಅಮಾನತು

ದಾವಣಗೆರೆ: ಪೊಲೀಸರ ವಶದಲ್ಲಿದ್ದಾಗ ಆರ್‌ಟಿಐ ಕಾರ್ಯಕರ್ತ ಹರೀಶ್ ಹಳ್ಳಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪದ ಹಿನ್ನೆಲೆಯಲ್ಲಿ ಗಾಂಧಿನಗರ ಠಾಣೆಯ ಸಬ್‌ ಇನ್‌ಸ್ಪೆಕ್ಟರ್‌ ಕೃಷ್ಣಪ್ಪ ಹಾಗೂ ಕಾನ್‌ಸ್ಟೆಬಲ್ ದೇವರಾಜ್ ಅವರನ್ನು ಅಮಾನತು ಮಾಡಲಾಗಿದೆ. ನಿವೇಶನಗಳನ್ನು ತಮ್ಮ ಹೆಸರಿಗೆ ನೋಂದಣಿ ಮಾಡಿಸಿಕೊಳ್ಳಲು ನಕಲಿ…

ಕುಷ್ಟಗಿ ಬಳಿ ಭೀಕರ ರಸ್ತೆ ಅಪಘಾತ; ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಕೋಪ್ಪಳ, ಮೇ 28: ಜಿಲ್ಲೆಯ ಕುಷ್ಟಗಿ ತಾಲೂಕಿನ ಕಲಕೇರಿ ಬಳಿ ಲಾರಿ ಮತ್ತು ಕಾರು ನಡುವೆ ಢಿಕ್ಕಿ ಸಂಭವಿಸಿ ಮಕ್ಕಳು ಸೇರಿ ಆರು ಜನರು ಸ್ಥಳದಲ್ಲೇ ಮೃತಪಟ್ಟಿದ್ದು, ಮೃತರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಲಾ 2 ಲಕ್ಷ ರೂ.ಪರಿಹಾರ ಘೋಷಿಸಿದ್ದಾರೆ. ಈ…

ಹನಿಟ್ರ್ಯಾಪ್ ಗಾಗಿ ಮಂಗಳಮುಖಿಯರ ಬಳಕೆ ಒಪ್ಪದಿದ್ದಲ್ಲಿ ಮಾರಾಣಾಂತಿಕ ಹಲ್ಲೆ !

ಗಂಗಾವತಿ (ಕೊಪ್ಪಳ): ಆರ್ಥಿಕವಾಗಿರುವ ಸ್ಥಿತಿವಂತರನ್ನು ಹನಿಟ್ರ್ಯಾಪ್‌ಗೆ ಕೆಡವಲು ಸಂಚು ರೂಪಿಸಿದ ಯುವಕರ ತಂಡವೊಂದು ಇದಕ್ಕಾಗಿ ಮಂಗಳಮುಖಿಯರನ್ನು ಬಳಸಿಕೊಳ್ಳಲು ಮುಂದಾಗಿದ್ದಾರೆ. ಆದರೆ ಇದಕ್ಕೆ ಮಂಗಳಮುಖಿಯರು ಒಪ್ಪದ ಹಿನ್ನೆಲೆ ಅವರ ಮೇಲೆ ಯುವಕರ ತಂಡ ಹಲ್ಲೆ ಮಾಡಿದ ಘಟನೆ ನಗರದಲ್ಲಿ ನಡೆದಿದೆ. ಯುವಕರ ಹಲ್ಲೆಯಿಂದ…

ಗಂಗಾವತಿ: ಕರ್ತವ್ಯ ನಿರತ ಪೊಲೀಸರ ಮೇಲೆ ಹಲ್ಲೆ.! ನಗರ ಠಾಣೆಯಲ್ಲಿ ಪ್ರಕರಣ ದಾಖಲು

ಗಂಗಾವತಿ: ಗಂಗಾವತಿ ನಗರದ್ದಲ್ಲಿ ರಾತ್ರಿ ವೇಳೆ ನಡು ರಸ್ತೆಯಲ್ಲಿ ಬೈಕ್‌ ನಿಲ್ಲಿಸಿಕೊಂಡು ನಿಂತಿದ್ದನ್ನು ಪ್ರಶ್ನೆ ಮಾಡಿದ ಗಸ್ತು ಪೊಲೀಸ್ ಪೇದೆಗಳ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಘಟನೆ ರವಿವಾರ ತಡರಾತ್ರಿ ನಡೆದಿದೆ. ಗಂಗಾವತಿ ನಗರದ ಕಿಲ್ಲಾ ಏರಿಯಾದವರು ಎನ್ನಲಾದ ಸುಮಾರು…

ಸಿದ್ಧಾಪುರದಲ್ಲಿ ಗೋವುಗಳು ಮಾರಣ ಹೋಮ ನಾಲ್ವರ ಗೋ ಹಂತಕರ ವಿರುದ್ಧ ಪ್ರಕರಣ

ಕಾರಟಗಿ: ತಾಲೂಕಿನ ಸಿದ್ಧಾಪುರ ಗ್ರಾಮದಲ್ಲಿ ಗೋವುಗಳು ಮಾರಣ ಹೋಮ ನಡೆದಿದೆ ಗೋವು ಮತ್ತಿತರ ಜಾನುವಾರುಗಳನ್ನು ಹತ್ಯೆ ಮಾಡಿ ಮಾಂಸ ಮಾರಾಟ ಮಾಡುತ್ತಿರುವ ಮಾಹಿತಿಯನ್ನು ಬೇಧಿಸಿರುವ ಪೊಲೀಸರು ಪ್ರಕರಣ ದಾಳಿ ಮಾಡಿ ನಾಲ್ವರು ಗೋ ಹಂತಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಬುಧವಾರ ಸಾರ್ವಜನಿಕ…

ರಕ್ಷಿತ ಅರಣ್ಯ ಪ್ರದೇಶದಲ್ಲಿ ಅಕ್ರಮ ಸಫಾರಿ

ಸಕಲೇಶಪುರ: ಮೂರು ಕಣ್ಣು ಗುಡ್ಡ ರಕ್ಷಿತ ಅರಣ್ಯ ಪ್ರದೇಶದಲ್ಲಿ ಪ್ರವಾಸಿಗರು ಸಫಾರಿ ಮಾಡುತಿದ್ದ ವಾಹನ ವಶಕ್ಕೆ ಪಡೆದು ರೆಸಾರ್ಟ್‌ ಮಾಲಿಕನೋರ್ವನ ಮೇಲೆ ಅರಣ್ಯ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿರುವ ಘಟನೆ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಹಾನುಬಾಳ್‌ ಹೋಬಳಿ ಮೂರು ಕಣ್ಣು ಗುಡ್ಡ…

ಕೊಪ್ಪಳದಲ್ಲಿ ಲಂಚ ಸ್ವೀಕರಿಸುತ್ತಿದ್ದ ಗ್ರಾ.ಪಂ ಕಂಪ್ಯೂಟರ್ ಆಪರೇಟರ್ ಲೋಕಾಯುಕ್ತ ಬಲೆಗೆ

ಕೋಪ್ಪಳ : ಗ್ರಾಮ ಪಂಚಾಯತ್ ಕಾರ್ಯಾಲಯದ ಕಂಪ್ಯೂಟರ್ ಆಪರೇಟರ್ ವಿಠ್ಠಲ್ ತಂದೆ ವೀರಣ್ಣಶೆಟ್ಟಿ ಅವರು ಲಂಚದ ಹಣ 15,000 ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮನೆ ಸ್ವತ್ತಿಗೆ ನಮೂನೆ 9 ನೀಡಲು ಕುಕನೂರು ತಾಲೂಕಿನ ನೆಲಜೇರಿ ಗ್ರಾಪಂ ಪಿಡಿಓ ಆನಂದ ಎಲಿಗಾರ…

error: Content is protected !!